ಫ್ರೆಂಚ್‌ ಬ್ಯಾಡ್ಮಿಂಟನ್‌: ಸಿಂಧು, ಸೈನಾ ಮುನ್ನಡೆ


Team Udayavani, Oct 27, 2017, 8:14 AM IST

27-5.jpg

ಪ್ಯಾರಿಸ್‌: ಫ್ರೆಂಚ್‌ ಬ್ಯಾಡ್ಮಿಂಟನ್‌ ಕೂಟದಲ್ಲಿ ಭಾರತೀಯ ಆಟಗಾರರು ಗೆಲುವಿನೊಂದಿಗೆ ಮುಂದೆ ಹೆಜ್ಜೆ ಇಟ್ಟಿದ್ದಾರೆ. ವನಿತಾ ಸಿಂಗಲ್ಸ್‌ನಲ್ಲಿ ಪಿ.ವಿ. ಸಿಂಧು, ಸೈನಾ ನೆಹ್ವಾಲ್‌, ಪುರುಷರ ವಿಭಾಗದ ಸಿಂಗಲ್ಸ್‌ನಲ್ಲಿ ಕೆ. ಶ್ರೀಕಾಂತ್‌, ಎಚ್‌.ಎಸ್‌. ಪ್ರಣಯ್‌ ಹಾಗೂ ಮಹಿಳಾ ಡಬಲ್ಸ್‌ನಲ್ಲಿ ಅಶ್ವಿ‌ನಿ ಪೊನ್ನಪ್ಪ-ಸಿಕ್ಕಿ ರೆಡ್ಡಿ 2ನೇ ಸುತ್ತಿಗೆ ಪ್ರವೇಶ ಪಡೆದಿದ್ದಾರೆ. ಆದರೆ ಪಾರುಪಳ್ಳಿ ಕಶ್ಯಪ್‌ ಮೊದಲ ಸುತ್ತಿನ ಪಂದ್ಯದಲ್ಲೇ ಸೋತು ಕೂಟದಿಂದ ಹೊರಬಿದ್ದಿದ್ದಾರೆ.

ಸೈನಾ 21-14, 11-21, 21-10 ಅಂಕಗಳ ಅಂತರದಿಂದ ಡೆನ್ಮಾರ್ಕ್‌ನ ಲಿನೆ ಹೊಜ್‌ಮಾರ್ಕ್‌ ಅವರನ್ನು ಪರಾಭವಗೊಳಿಸಿದರು. ಮುಂದೆ ಇವರು ಜಪಾನಿನ ಅಕಾನೆ ಯಮಾಗುಚಿ ಅವರನ್ನು ಎದು ರಿಸಲಿದ್ದಾರೆ. ಸಿಂಧು 21-19, 21-18 ಗೇಮ್‌ಗಳ ಅಂತರದಿಂದ ಸ್ಪೇನ್‌ನ ಬಿಟ್ರಿಜ್‌ ಅವರನ್ನು ಮಣಿ ಸಿದರು. ಮುಂದಿನ ಸುತ್ತಿನ ಎದುರಾಳಿ ಜಪಾನ್‌ನ ಸಯಾಕಿ. 

ಶ್ರೀಕಾಂತ್‌ ಜರ್ಮನಿಯ ಫ್ಯಾಬಿ ಯಾನ್‌ ಅವರನ್ನು ಸೋಲಿಸಿದರೆ, ಪ್ರಣಯ್‌ 21-15, 21-17 ಅಂತರದಿಂದ ದ. ಕೊರಿಯಾದ ಲೀ ಹ್ಯುನ್‌ ಅವರನ್ನು ಉರುಳಿಸಿದರು. ಅಶ್ವಿ‌ನಿ-ಸಿಕ್ಕಿ ರೆಡ್ಡಿ ಜೋಡಿ 21-12, 21-12 ಅಂತರದಿಂದ ಇಂಗ್ಲೆಂಡ್‌ನ‌
ಜೆನ್ನಿ-ವಿಕ್ಟೋರಿಯಾ ವಿರುದ್ಧ ಗೆಲುವು ಸಾಧಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.