![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಫ್ರೆಂಚ್ ಓಪನ್: ಸಾತ್ವಿಕ್-ಚಿರಾಗ್ ಪರಾಭವ
Team Udayavani, Oct 29, 2018, 10:55 AM IST
![chirag-satwik.jpg](https://www.udayavani.com/wp-content/uploads/2018/10/29/chirag-satwik-620x348.jpg)
ಪ್ಯಾರಿಸ್: ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಸಿಂಗಲ್ಸ್ನಲ್ಲಿ ಭಾರತದ ಸವಾಲು ಬಹುತೇಕ ಅಂತ್ಯವಾಗಿತ್ತು. ಇದೀಗ ಪುರುಷರ ಡಬಲ್ಸ್ ಸೆಮಿಫೈನಲ್ ಪಂದ್ಯದಲ್ಲಿ ಸಾತ್ವಿಕ್ ಸಾಯಿರಾಜ್- ಚಿರಾಗ್ ಶೆಟ್ಟಿ ಕೂಡ ಸೋಲುವ ಮೂಲಕ ಉಳಿದಿದ್ದ ಕನಸೂ ಭಗ್ನಗೊಂಡಿದೆ.
ಶನಿವಾರ ರಾತ್ರಿ ನಡೆದ ಪಂದ್ಯದಲ್ಲಿ ಸಾತ್ವಿಕ್ ಸಾಯಿರಾಜ್- ಚಿರಾಗ್ ಶೆಟ್ಟಿ ಇಂಡೋನೇಶ್ಯದ ಕೆವಿನ್ ಸಂಜಯ-ಮಾರ್ಕಸ್ ಗಿಡೆಯೊನ್ ವಿರುದ್ಧ 12-21, 24-26 ಅಂತರದ ಸೋಲನುಭವಿಸಿದರು. ಮೊದಲ ಗೇಮ್ನಲ್ಲಿ ಭಾರತೀಯ ಜೋಡಿ 12-21 ಅಂತರದಿಂದ ಹಿನ್ನಡೆ ಕಂಡಿತ್ತು.
ಆದರೆ 2ನೇ ಗೇಮ್ನಲ್ಲಿ ಅಮೋಘ ಪ್ರದರ್ಶನ ನೀಡಿತು. ಗೇಮ್ ವಶಪಡಿಸಿಕೊಳ್ಳಲು ಎಲ್ಲ ಪ್ರಯತ್ನ ನಡೆಸಿದರು. ಆದರೆ ಕೊನೆಯಲ್ಲಿ ಅದೃಷ್ಟ ಕೈಕೊಟ್ಟಿತು.ಇದಕ್ಕೂ ಮೊದಲು ಸಿಂಗಲ್ಸ್ ಕ್ವಾ. ಫೈನಲ್ನಲ್ಲಿ ಸೈನಾ, ಪಿ.ವಿ. ಸಿಂಧು ಹಾಗೂ ಕೆ. ಶ್ರೀಕಾಂತ್ ಸೋಲುಂಡು ಕೂಟದಿಂದ ಹೊರಬಿದ್ದಿದ್ದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.