ಹಾಲೆಪ್ ಸೆಮಿ ಪ್ರವೇಶ
Team Udayavani, Jun 7, 2018, 6:50 AM IST
ಪ್ಯಾರಿಸ್:ದಿನದ ದ್ವಿತೀಯ ಕ್ವಾರ್ಟರ್ ಫೈನಲ್ನಲ್ಲಿ ಅಗ್ರ ಶ್ರೇಯಾಂಕದ ಸಿಮೋನಾ ಹಾಲೆಪ್ 3 ಸೆಟ್ಗಳ ದಿಟ್ಟ ಕಾದಾಟ ನಡೆಸಿ ಜರ್ಮನಿಯ ಆ್ಯಂಜೆಲಿಕ್ ಕೆರ್ಬರ್ ಅವರನ್ನು 6-7 (2-7), 6-3, 6-2 ಅಂತರದಿಂದ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ಸೆಮಿಫೈನಲ್ನಲ್ಲಿ ಸಿಮೋನಾ ಹಾಲೆಪ್ ಮತ್ತು ಗಾರ್ಬಿನ್ ಮುಗುರುಜಾ ಪರಸ್ಪರ ಎದುರಾಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು