French Open-2024; 4ನೇ ಸುತ್ತಿಗೆ ನೆಗೆದ ಕೊಕೊ ಗಾಫ್, ಸಿನ್ನರ್‌

Team Udayavani, May 31, 2024, 11:09 PM IST

1-cycling-bbb-tennis

ಪ್ಯಾರಿಸ್‌: ಅಮೆರಿಕದ 3ನೇ ಶ್ರೇಯಾಂಕದ ಆಟಗಾರ್ತಿ ಕೊಕೊ ಗಾಫ್ ಹಾಗೂ ಆಸ್ಟ್ರೇಲಿಯನ್‌ ಓಪನ್‌ ಚಾಂಪಿ ಯನ್‌ ಜಾನಿಕ್‌ ಸಿನ್ನರ್‌ “ಫ್ರೆಂಚ್‌ ಓಪನ್‌’ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿಯ 4ನೇ ಸುತ್ತಿಗೆ ನೆಗೆದಿದ್ದಾರೆ.
ಶುಕ್ರವಾರದ ವನಿತಾ ಸಿಂಗಲ್ಸ್‌ ಮುಖಾಮುಖಿಯಲ್ಲಿ ಕೊಕೊ ಗಾಫ್ ಉಕ್ರೇನ್‌ನ ಡಯಾನಾ ಯಾಸ್ಟ್ರಮ್‌ಸ್ಕಾ ವಿರುದ್ಧ 6-2, 6-4 ನೇರ ಸೆಟ್‌ಗಳಿಂದ ಗೆದ್ದು ಬಂದರು. ಆಸ್ಟ್ರೇಲಿಯನ್‌ ಓಪನ್‌ ಸೆಮಿಫೈನಲಿಸ್ಟ್‌ ಆಗಿರುವ ಯಾಸ್ಟ್ರೆಮ್‌ಸ್ಕಾ ವಿರುದ್ಧ ಮೊದಲ ಸೆಟ್‌ನಲ್ಲಿ ಕೊಕೊ ಗಾಫ್ ಪ್ರಚಂಡ ಆಟ ಪ್ರದರ್ಶಿಸಿದರು. ದ್ವಿತೀಯ ಸೆಟ್‌ನಲ್ಲಿ ಉಕ್ರೇನ್‌ ಆಟಗಾರ್ತಿ ಒಂದಿಷ್ಟು ಪ್ರತಿ ಹೋರಾಟ ತೋರಿದರಾದರೂ ಗಾಫ್ಗೆ ಸಾಟಿಯಾಗಲಿಲ್ಲ.

2021ರ ಚಾಂಪಿಯನ್‌ ಹಾಗೂ 2022ರ ರನ್ನರ್‌ ಅಪ್‌ ಆಗಿರುವ ಕೊಕೊ ಗಾಫ್ ಅವರ ಮುಂದಿನ ಸುತ್ತಿನ ಎದುರಾಳಿ ಇಟಲಿಯ ಎಲಿಸಾಬೆಟ್ಟಾ ಕೊಕ್ಸಿಯರೆಟ್ಟೊ. ಇನ್ನೊಂದು ಪಂದ್ಯದಲ್ಲಿ ಇವರು ರಷ್ಯದ 17ನೇ ಶ್ರೇಯಾಂಕದ ಆಟಗಾರ್ತಿ ಲುಡ್ಮಿಲಾ ಸಾಮೊÕನೋವಾ ವಿರುದ್ಧ 7-6 (7-4), 6-2ರಿಂದ ಗೆದ್ದು ಬಂದರು.

ಸರ್ಬಿಯಾದ ಓಲ್ಗಾ ಡ್ಯಾನಿಲೋವಿಕ್‌ ಕೂಡ 4ನೇ ಸುತ್ತು ದಾಟಿದ್ದಾರೆ. ಇವರು ಕ್ರೊವೇಶಿಯಾದ ಡೋನಾ ವೆಕಿಕ್‌ ವಿರುದ್ಧ 0-6, 7-5, 7-6 (10-8) ಅಂತರದ ಜಯ ಸಾಧಿಸಿದರು.

ರುಬ್ಲೇವ್‌ಗೆ ಆಘಾತ
ಪುರುಷರ ವಿಭಾಗದ 3ನೇ ಸುತ್ತಿನಲ್ಲಿ ಜಾನಿಕ್‌ ಸಿನ್ನರ್‌ ರಷ್ಯಾದ ಪಾವೆಲ್‌ ಕೊಟೋವ್‌ ಅವರಿಗೆ 6-4, 6-4, 6-4 ಅಂತರದ ಸೋಲುಣಿಸಿದರು.

ಬಾಲಾಜಿಗೆ ಜಯ
ಫ್ರೆಂಚ್‌ ಓಪನ್‌ ಡಬಲ್ಸ್‌ನಲ್ಲಿ ಭಾರತದ ಎನ್‌. ಶ್ರೀರಾಮ್‌ ಬಾಲಾಜಿ ಮೊದಲ ಜಯ ಸಾಧಿಸಿದ್ದಾರೆ. ಮೆಕ್ಸಿಕೋದ ಮಿಗ್ಯುವೆಲ್‌ ಏಂಜೆಲ್‌ ರಿಯೆಸ್‌ ಜತೆಗೂಡಿ ಆಡಿದ ಬಾಲಾಜಿ, ಅಮೆರಿಕದ ರೀಸ್‌ ಸ್ಟಾಲ್ಡರ್‌-ನೆದರ್ಲೆಂಡ್ಸ್‌ನ ಸೆಮ್‌ ವರ್ಬೀಕ್‌ ವಿರುದ್ಧ 6-3, 6-4 ಅಂತರದ ಜಯ ಸಾಧಿಸಿದರು. ಆದರೆ ಯುಕಿ ಭಾಂಬ್ರಿ-ಫ್ರಾನ್ಸ್‌ನ ಅಲಾºನೊ ಒಲಿವೆಟ್ಟಿ ಜೋಡಿ ಮೊದಲ ಸುತ್ತಿನಲ್ಲೇ ಸೋಲನುಭವಿಸಿತು.

ಟಾಪ್ ನ್ಯೂಸ್

13

Accused Arrest: ಶಾಲಾ ಆವರಣದಲ್ಲಿ ಕೊಲೆ ಪ್ರಕರಣ; ಆರೋಪಿ ಬಂಧನ

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವೇಶ ನಿಷೇಧ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

Assam: ಎರಡು ಪ್ರತ್ಯೇಕ ಕಾರ್ಯಾಚರಣೆಯಲ್ಲಿ 48 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

ಸರಕಾರ ನಿಮ್ಮ ಜೊತೆಗಿದೆ, ಅಂಗನವಾಡಿ ಕಾರ್ಯಕರ್ತರು ಆತಂಕ ಪಡಬೇಕಾಗಿಲ್ಲ: ಸಚಿವ ಈಶ್ವರ ಖಂಡ್ರೆ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಪೆಟ್ರೋಲ್ ಪಂಪ್‌ನಲ್ಲಿ ಅಗ್ನಿ ಅವಘಡ… ಕಾರ್ಮಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Udupi: ಸೆಲೂನ್‌ ಸಿಬಂದಿಯ ಕೊಲೆ ಯತ್ನ ಪ್ರಕರಣ… ಮೂವರು ಅರೆಸ್ಟ್

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

Share Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ಜಿಗಿತ; ಲಾಭ ಗಳಿಸಿದ ಷೇರು ಯಾವುದು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-lF

T20 World Cup; ಲಾಕೀ ಫ‌ರ್ಗ್ಯುಸನ್‌ ಅಮೋಘ ದಾಖಲೆ; 4-4-0-3!

1-babar

Pakistan ತಂಡದ ನಾಯಕತ್ವ ಬಿಡುವ ಬಗ್ಗೆ ಯೋಚಿಸಿಲ್ಲ: ಬಾಬರ್‌

1-sasaasd

Finland Games: ನೀರಜ್‌ ಚೋಪ್ರಾ ಮರಳಿ ಕಣಕ್ಕೆ

chess

AICF ವಿರುದ್ಧ ಕರುಣ್‌ ದುಗ್ಗಲ್‌ ಲೀಗಲ್‌ ನೊಟೀಸ್‌

1-sad-sddasd

Archery: ಅಂಕಿತಾ, ಭಜನ್‌ಗೆ ಪ್ಯಾರಿಸ್‌ ಒಲಿಂಪಿಕ್ಸ್‌ ಟಿಕೆಟ್‌

MUST WATCH

udayavani youtube

Udupi ತಲವಾರಿನಿಂದ ಹಲ್ಲೆ: ಸೆಲೂನ್‌ ಸಿಬ್ಬಂದಿಯ ಕೊ*ಲೆ ಯತ್ನ

udayavani youtube

ಕಮಲಶಿಲೆ ದೇಗುಲದಿಂದ ಗೋ ಕಳವು ಯತ್ನ ವಿಫಲ

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಹೊಸ ಸೇರ್ಪಡೆ

13

Accused Arrest: ಶಾಲಾ ಆವರಣದಲ್ಲಿ ಕೊಲೆ ಪ್ರಕರಣ; ಆರೋಪಿ ಬಂಧನ

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

Udayavani Campaign: ಈ ಊರಿಗೆ ದಿನಕ್ಕೆ 7 ವಿಮಾನ ಬರ್ತದೆ, ಆದ್ರೆ ಬಸ್‌ ಎರಡೇ!

12

Online ಗೇಮ್‌ ಚಟಕ್ಕೆ ಬಿಎಸ್‌ಸಿ ಮೊದಲ ವರ್ಷದ ವಿದ್ಯಾರ್ಥಿನಿ ಬಲಿ

11-

Yadagiri: ಬಾಲ್ಯ ವಿವಾಹ ವಿರುದ್ಧ ಹೋರಾಡೋಣ: ಶಾಸಕ ಕಂದಕೂರು ಕರೆ

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವಾಸಿಗರಿಗೆ ಪ್ರವೇಶ ನಿಷೇಧ

Panaji: ಗೋವಾದ ಸಂರಕ್ಷಿತ ಅರಣ್ಯ ಪ್ರದೇಶಗಳಲ್ಲಿನ ಜಲಪಾತಗಳಿಗೆ ಪ್ರವೇಶ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.