French Open: ಚಾಂಪಿಯನ್‌ಶಿಪ್‌; ಇಗಾ ಸ್ವಿಯಾಟೆಕ್‌ ಹ್ಯಾಟ್ರಿಕ್‌

Team Udayavani, Jun 8, 2024, 10:01 PM IST

ಫ್ರೆಂಚ್‌ ಓಪನ್‌ ಚಾಂಪಿಯನ್‌ಶಿಪ್‌: ಇಗಾ ಸ್ವಿಯಾಟೆಕ್‌ ಹ್ಯಾಟ್ರಿಕ್‌

ಪ್ಯಾರಿಸ್‌: ವಿಶ್ವದ ನಂ.1 ಆಟಗಾರ್ತಿ, ಪೋಲೆಂಡ್‌ನ‌ ಇಗಾ ಸ್ವಿಯಾಟೆಕ್‌ ಛಾತಿಗೆ ತಕ್ಕ ಪ್ರದರ್ಶನ ನೀಡಿ ಫ್ರೆಂಚ್‌ ಓಪನ್‌ ವನಿತಾ ಸಿಂಗಲ್ಸ್‌ನಲ್ಲಿ ಪ್ರಶಸ್ತಿಗಳ ಹ್ಯಾಟ್ರಿಕ್‌ ಸಾಧಿಸಿದ್ದಾರೆ. ಶನಿವಾರದ ಫೈನಲ್‌ನಲ್ಲಿ ಇವರು ಇಟಲಿಯ ಜಾಸ್ಮಿನ್‌ ಪೌಲಿನಿ ವಿರುದ್ಧ 6-2, 6-1 ಅಂತರದ ಸುಲಭ ಗೆಲುವು ಒಲಿಸಿಕೊಂಡರು. ಒಟ್ಟಾರೆಯಾಗಿ ಇದು ಅವರ 4ನೇ ಪ್ಯಾರಿಸ್‌ ಪ್ರಶಸ್ತಿ.

2020ರಲ್ಲಿ ಸೋಫಿಯಾ ಕೆನಿನ್‌ ಅವರನ್ನು ಮಣಿಸುವ ಮೂಲಕ ಇಗಾ ಸ್ವಿಯಾಟೆಕ್‌ ಮೊದಲ ಸಲ ಪ್ರಶಸ್ತಿ ಎತ್ತಿದ್ದರು. ಇದು ಅವರ ಮೊದಲ ಗ್ರ್ಯಾನ್‌ಸ್ಲಾಮ್‌ ಪ್ರಶಸ್ತಿಯೂ ಆಗಿತ್ತು. 2022ರಲ್ಲಿ ಕೊಕೊ ಗಾಫ್ ವಿರುದ್ಧ ಗೆದ್ದು ಬಂದರು. ಕಳೆದ ವರ್ಷ ಕ್ಯಾರೋಲಿನಾ ಮುಖೋವಾ ವಿರುದ್ಧ ಮೇಲುಗೈ ಸಾಧಿಸಿ ಪ್ರಶಸ್ತಿ ಉಳಿಸಿಕೊಂಡರು. ಸ್ವಿಯಾಟೆಕ್‌ 2022ರ ಯುಎಸ್‌ ಓಪನ್‌ ಚಾಂಪಿಯನ್‌ ಕೂಡ ಆಗಿದ್ದಾರೆ.

ಜಾಸ್ಮಿನ್‌ ಪೌಲಿನಿ ಅವರಿಗೆ ಇದು ಮೊದಲ ಗ್ರ್ಯಾನ್‌ಸ್ಲಾಮ್‌ ಫೈನಲ್‌ ಆಗಿತ್ತು. ಆದರೆ ಸ್ವಿಯಾಟೆಕ್‌ ಅನುಭವಕ್ಕೆ ಪೌಲಿನಿ ಸಾಟಿಯಾಗಲಿಲ್ಲ. ಪಂದ್ಯ ಏಕಪಕ್ಷೀಯವಾಗಿ ಸಾಗಿತು.

ಮೂರನೇ ಸಾಧಕಿ:

ಇಗಾ ಸ್ವಿಯಾಟೆಕ್‌ ಫ್ರೆಂಚ್‌ ಓಪನ್‌ನಲ್ಲಿ ಪ್ರಶಸ್ತಿಗಳ ಹ್ಯಾಟ್ರಿಕ್‌ ಸಾಧಿಸಿದ ಕೇವಲ 3ನೇ ಆಟಗಾರ್ತಿ. ಮೋನಿಕಾ ಸೆಲೆಸ್‌ (1990-1992) ಮತ್ತು ಜಸ್ಟಿನ್‌ ಹೆನಿನ್‌ (2005-2007) ಉಳಿದಿಬ್ಬರು.

ಸ್ವಿಯಾಟೆಕ್‌ ಕ್ಯಾಲೆಂಡರ್‌ ವರ್ಷದಲ್ಲಿ ಮ್ಯಾಡ್ರಿಡ್‌, ರೋಮ್‌ ಮತ್ತು ರೊಲ್ಯಾಂಡ್‌ ಗ್ಯಾರೋಸ್‌ ಚಾಂಪಿಯನ್‌ ಆಗಿ ಮೂಡಿಬಂದ ಕೇವಲ 2ನೇ ಆಟಗಾರ್ತಿ. ಸೆರೆನಾ ವಿಲಿಯಮ್ಸ್‌ ಮೊದಲಿಗರು (2013).

ಟಾಪ್ ನ್ಯೂಸ್

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

akash

Singapore ಬಿಟ್ಟು ಬೆಂಗಳೂರಲ್ಲಿ ನೆಲೆಸಿದ ಉದ್ಯಮಿ; ವೈರಲ್ ಆಯ್ತು ಆತ ನೀಡಿದ ಕಾರಣ

14-

ಕಾರ ಹುಣ್ಣಿಮೆ; ಮಣ್ಣಿನ ಎತ್ತುಗಳ ಪೂಜೆಯ ಸಂಭ್ರಮ; ಕನ್ನಡದ ಮೊದಲ ಮಣ್ಣಿನ ಹಬ್ಬ ಕಾರಹುಣ್ಣಿಮೆ

ಅಮೆರಿಕದ ಕಾಲೇಜಿನಲ್ಲಿ ಪದವಿ ಪಡೆದರೆ Green Card! ವಿದೇಶಿ ವಿದ್ಯಾರ್ಥಿಗಳಿಗೆ ಟ್ರಂಪ್ ಭರವಸೆ

ಅಮೆರಿಕದ ಕಾಲೇಜಿನಲ್ಲಿ ಪದವಿ ಪಡೆದರೆ Green Card! ವಿದೇಶಿ ವಿದ್ಯಾರ್ಥಿಗಳಿಗೆ ಟ್ರಂಪ್ ಭರವಸೆ

Haveri; ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ

Haveri; ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ?: ಬೊಮ್ಮಾಯಿ

Dhananjaya as Nadaprabhu Kempegowda

Dhananjaya; ನಾಡಪ್ರಭು ಕೆಂಪೇಗೌಡ ಪಾತ್ರದಲ್ಲಿ ಡಾಲಿ

Pat Cummins becomes the 2nd Australian to pick a hat-trick in the T20 World Cup history

T20 World Cup; ಹ್ಯಾಟ್ರಿಕ್ ವಿಕೆಟ್ ಕಿತ್ತ ಕಮಿನ್ಸ್; 17 ವರ್ಷದ ಬಳಿಕ ಆಸೀಸ್ ಬೌಲರ್ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

ENG vs SA: ಇಂಗ್ಲೆಂಡ್‌ಗೆ ದ. ಆಫ್ರಿಕಾ ಎದುರಾಳಿ

Pat Cummins becomes the 2nd Australian to pick a hat-trick in the T20 World Cup history

T20 World Cup; ಹ್ಯಾಟ್ರಿಕ್ ವಿಕೆಟ್ ಕಿತ್ತ ಕಮಿನ್ಸ್; 17 ವರ್ಷದ ಬಳಿಕ ಆಸೀಸ್ ಬೌಲರ್ ಸಾಧನೆ

Shami marriage with Sania Mirza?: Sania’s father finally broke his silence

Sania- Shami: ಸಾನಿಯಾ ಮಿರ್ಜಾ ಜತೆ ಶಮಿ ವಿವಾಹ?: ಕೊನೆಗೂ ಮೌನ ಮುರಿದ ಸಾನಿಯಾ ತಂದೆ

Maharaja T20: ಆ. 15ರಿಂದ ಮಹಾರಾಜ ಕಪ್‌?

Maharaja T20: ಆ. 15ರಿಂದ ಮಹಾರಾಜ ಕಪ್‌?

1-aaaawee

Super 8; ಮೊದಲ ಪಂದ್ಯದಲ್ಲಿ ಅಫ್ಘಾನ್ ವಿರುದ್ಧ ಭಾರತ ಜಯಭೇರಿ

MUST WATCH

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

udayavani youtube

ತರಂಗ ಯುಗಾದಿ ಧಮಾಕ-2024 | ಅದೃಷ್ಟಶಾಲಿಗಳ ಆಯ್ಕೆ

udayavani youtube

ಹಾಸ್ಟೆಲ್ ಗಳ ಸಮಸ್ಯೆ ಬಗೆಹರಿಸಿ: ಶಾಸಕ ಗುರುರಾಜ್ ಗಂಟಿಹೊಳೆ ಸೂಚನೆ

udayavani youtube

ಇದು ಭವ್ಯ ಭಾರತದ ಹೆಗ್ಗುರುತು | ನಳಂದ ವಿಶ್ವವಿದ್ಯಾಲಯ

udayavani youtube

ಕಲಬುರಗಿ ಜಿಮ್ಸ್ ಮತ್ತು ಜಯದೇವ ಆಸ್ಪತ್ರೆಗಳಿಗೆ ಆರ್.ಅಶೋಕ ಭೇಟಿ

ಹೊಸ ಸೇರ್ಪಡೆ

Kotee; ಧನುಗೆ ದುನಿಯಾ ವಿಜಯ್‌ ಸಾಥ್‌

Kotee; ಧನುಗೆ ದುನಿಯಾ ವಿಜಯ್‌ ಸಾಥ್‌

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

Restaurant Sealed: ಸಾಂಬಾರ್ ನಲ್ಲಿ ಸತ್ತ ಇಲಿ, ಗ್ರಾಹಕ ಶಾಕ್..! ರೆಸ್ಟೋರೆಂಟ್ ಗೆ ಸೀಲ್

15

Doddanagudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ; ನಾಗ ತನುತರ್ಪಣ ಮಂಡಲ ಸೇವೆ ಸಂಪನ್ನ

akash

Singapore ಬಿಟ್ಟು ಬೆಂಗಳೂರಲ್ಲಿ ನೆಲೆಸಿದ ಉದ್ಯಮಿ; ವೈರಲ್ ಆಯ್ತು ಆತ ನೀಡಿದ ಕಾರಣ

Udayavani Campaign: ಬಸ್‌ ಬೇಕೇ, ಬೇಕು- ಆ ಊರಿನ ಬಸ್‌ ಕೊರೊನಾಗೆ ಬಲಿಯಾಗಿದೆ!

Udayavani Campaign: ಬಸ್‌ ಬೇಕೇ, ಬೇಕು- ಆ ಊರಿನ ಬಸ್‌ ಕೊರೊನಾಗೆ ಬಲಿಯಾಗಿದೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.