French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

Team Udayavani, May 26, 2024, 6:15 AM IST

French Open:‌ ಇಂದಿನಿಂದ ಫ್ರೆಂಚ್‌ ಓಪನ್‌; ಕಣದಲ್ಲಿ ಸುಮಿತ್‌ ನಾಗಲ್‌

ಪ್ಯಾರಿಸ್‌: ಭಾನುವಾರದಿಂದ ಪ್ರತಿಷ್ಠಿತ ಫ್ರೆಂಚ್‌ ಓಪನ್‌ ಟೆನಿಸ್‌ ಟೂರ್ನಿ ಆರಂಭವಾಗಲಿದೆ. ಭಾರತೀಯರಲ್ಲಿ ಅಗ್ರ ಶ್ರೇಯಾಂಕಿತ ಸುಮಿತ್‌ ನಾಗಲ್‌ ಕಣದಲ್ಲಿದ್ದು, ಅವರು ಮೇ 27ರಂದು ಮೊದಲ ಸುತ್ತಿನಲ್ಲಿ ವಿಶ್ವ ನಂ.18ನೇ ಆಟಗಾರ, ರಷ್ಯಾದ ಕರೆನ್‌ ಕಶನೋವ್‌ ಅವರನ್ನು ಎದುರಿಸಲಿದ್ದಾರೆ.

ವಿಶ್ವ ರ್‍ಯಾಂಕಿಂಗ್‌ನಲ್ಲಿ 94ನೇ ಸ್ಥಾನದಲ್ಲಿರುವ ಸುಮಿತ್‌ ನಾಗಲ್‌ಗೆ ಗ್ರ್ಯಾನ್‌ ಸ್ಲ್ಯಾಮ್‌ ಕೂಟಕ್ಕೆ ನೇರ ಪ್ರವೇಶ ಸಿಕ್ಕಿದೆ. ಪ್ರವಾಸ ಪಂದ್ಯಾವಳಿಗಳಲ್ಲಿ ಅವರು ಸ್ಥಿರ ಪ್ರದರ್ಶನ ನೀಡುತ್ತಿರುವುದು ಇದಕ್ಕೆ ಕಾರಣ. ಈ ಮೂಲಕ ನಾಗಲ್‌, 2019ರಲ್ಲಿ ಪ್ರಜ್ಞೇಸ್ ಗುಣೇಶ್ವರನ್‌ ಬಳಿಕ ರೋಲ್ಯಾಂಡ್‌ ಗ್ಯಾರೋಸ್‌ (ಫ್ರೆಂಚ್‌ ಓಪನ್‌)ನಲ್ಲಿ ಸ್ಪರ್ಧಿಸುತ್ತಿರುವ ಮೊದಲ ಭಾರತೀಯನೆನಿಸಿದ್ದಾರೆ.

ಟಾಪ್ ನ್ಯೂಸ್

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Tata Nexon: ಟಾಟಾ ನೆಕ್ಸಾನ್‌ SUV ಏಳು ವರ್ಷಗಳಲ್ಲಿ ಭರ್ಜರಿ 7 ಲಕ್ಷ ಮಾರಾಟ!

9-bantwala

Bantwala: ಚರಂಡಿಯಲ್ಲಿ ಪ್ರಾಣಿಯ ಅವಶೇಷಗಳು ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

1-wewwqewq

T20 World Cup; ಐರ್ಲೆಂಡ್ ಎದುರು ಪಾಕ್ ಗೆ ಗೆಲುವಿನ ಸಮಾಧಾನ

1-asddasdsa

ODI ಸ್ಮೃತಿ ಮಂಧನಾ ಅಮೋಘ ಶತಕ; ಮಂಕಾದ ದಕ್ಷಿಣ ಆಫ್ರಿಕಾ

Team India; ಅಶಿಸ್ತಿನ ಕಾರಣದಿಂದ ತಂಡದಿಂದ ಹೊರಬಿದ್ದರೇ ಗಿಲ್; ಸ್ಪಷ್ಟನೆ ನೀಡಿದ ಕೋಚ್

MUST WATCH

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

ಹೊಸ ಸೇರ್ಪಡೆ

panaji

Panaji: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಹೆಸರಲ್ಲಿ ವಂಚನೆ; ದೂರು ದಾಖಲು

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 15ಕ್ಕೆ ಏರಿಕೆ, 60 ಜನರಿಗೆ ಗಾಯ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

Shimoga; ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

rachana-rai

Devil ಚಿತ್ರದ ನಾಯಕಿ ರಚನಾ ರೈ ಕನಸು ಭಗ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.