Badminton: ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ : ಸಿಂಧು ಕ್ವಾರ್ಟರ್ಫೈನಲಿಗೆ
Team Udayavani, Mar 7, 2024, 11:03 PM IST
ಪ್ಯಾರಿಸ್: ಶ್ರೇಷ್ಠ ಮಟ್ಟದ ಆಟದ ಪ್ರದರ್ಶನ ನೀಡಿದ ಭಾರತದ ಪಿ.ವಿ. ಸಿಂಧು ಅವರು ಅಮೆರಿಕದ ಬೈವೆನ್ ಝಾಂಗ್ ಅವರನ್ನು ಮೂರು ಗೇಮ್ಗಳ ಹೋರಾಟದಲ್ಲಿ ಗೆಲುವು ಸಾಧಿಸಿ ಫ್ರೆಂಚ್ ಓಪನ್ ಸೂಪರ್ 750 ಬ್ಯಾಡ್ಮಿಂಟನ್ ಕೂಟದ ವನಿತೆಯರ ಸಿಂಗಲ್ಸ್ನಲ್ಲಿ ಕ್ವಾರ್ಟರ್ಫೈನಲ್ ಹಂತಕ್ಕೇರಿದ್ದಾರೆ.
ಮೊಣಕಾಲಿನ ಗಾಯದಿಂದ ಚೇತರಿ ಸಿಕೊಂಡ ಬಳಿಕ ಮೊದಲ ಬಿಡಬ್ಲ್ಯುಎಫ್ ಟೂರ್ ಕೂಟದಲ್ಲಿ ಆಡಿದ ಸಿಂಧು ಅವರು ಝಾಂಗ್ ಅವರನ್ನು 13-21, 21-10, 21-14 ಗೇಮ್ಗಳಿಂದ ಉರುಳಿಸಿ ಈ ಋತುವಿನಲ್ಲಿ ಮೊದಲ ಬಾರಿ ಕ್ವಾರ್ಟರ್ಫೈನಲಿಗೇರಿದರು.
ಶ್ರೀಕಾಂತ್ಗೆ ಸೋಲು
ಭಾರತದ ಕಿದಂಬಿ ಶ್ರೀಕಾಂತ್ ಪ್ರಿ-ಕ್ವಾರ್ಟರ್ಫೈನಲ್ನಲ್ಲಿ ಚೀನದ ಗುವಾಂಗ್ ಝು ಅವರೆದುರು ಸೋತು ನಿರಾಶೆಗೊಂಡರು. ಈ ಹಿಂದೆ ಅವರೆದುರು ಆಡಿದ ಐದು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದ್ದ ಶ್ರೀಕಾಂತ್ ಈ ಬಾರಿ 21-19, 12-21, 20-22 ಗೇಮ್ಗಳಿಂದ ಸೋತು ಹೊರಬಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ
T20 World Cup Squad: “ಮಧ್ಯಮ ಕ್ರಮಾಂಕಕ್ಕೆ ಹೆಚ್ಚಿನ ಒತ್ತು’: ಅಜಿತ್ ಅಗರ್ಕರ್
IPL ರೋಚಕ ಪಂದ್ಯ:ರಾಜಸ್ಥಾನ್ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ
MUST WATCH
ಹೊಸ ಸೇರ್ಪಡೆ
Raichur; ಗ್ಯಾರಂಟಿ ಹೆಸರಲ್ಲಿ ದಲಿತರಿಗೆ ಕಾಂಗ್ರೆಸ್ ವಂಚನೆ: ನಾರಾಯಣಸ್ವಾಮಿ
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Lok Sabha Election: ಬೃಜ್ ಭೂಷಣ್ ಸಿಂಗ್ ಬದಲಿಗೆ ಪುತ್ರನಿಗೆ ಟಿಕೆಟ್ ನೀಡಿದ ಬಿಜೆಪಿ
ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ
ಲೇಸರ್ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ