ಫ್ರೆಂಚ್‌ ಓಪನ್‌: ಬೋಪಣ್ಣ-ಮಿಡಲ್‌ಕೂಪ್‌ ಡಬಲ್ಸ್‌ ಸೆಮಿಫೈನಲಿಗೆ

Team Udayavani, May 31, 2022, 11:30 PM IST

ಫ್ರೆಂಚ್‌ ಓಪನ್‌: ಬೋಪಣ್ಣ-ಮಿಡಲ್‌ಕೂಪ್‌ ಡಬಲ್ಸ್‌ ಸೆಮಿಫೈನಲಿಗೆ

ಪ್ಯಾರಿಸ್‌: ಭಾರತದ ರೋಹನ್‌ ಬೋಪಣ್ಣ ಕಳೆದ ಏಳು ವರ್ಷಗಳಲ್ಲಿ ಇದೇ ಮೊದಲ ಬಾರಿ ಗ್ರ್ಯಾನ್‌ ಸ್ಲಾಮ್‌ ಕೂಟದ ಸೆಮಿಫೈನಲ್‌ ಹಂತಕೇರಿದ್ದಾರೆ.

ಅವರು ತನ್ನ ಡಚ್‌ ಜತೆಗಾರ ಮಿಡಲ್‌ಕೂಪ್‌ ಅವರೊಂದಿಗೆ ಸೋಮವಾರ ನಡೆದ ಫ್ರೆಂಚ್‌ ಓಪನ್‌ನ ಪುರುಷರ ಡಬಲ್ಸ್‌ ಕ್ವಾರ್ಟರ್‌ಫೈನಲ್‌ನಲ್ಲಿ ಲಾಯ್ಡ ಗ್ಲಾಸ್‌ಪೂಲ್‌ ಮತ್ತು ಹೆನ್ರಿ ಹೆಲಿಯೊವಾರ ಅವರನ್ನು ಮೂರು ಸೆಟ್‌ಗಳ ಕಠಿನ ಹೋರಾಟದಲ್ಲಿ ಸೋಲಿಸುವ ಮೂಲಕ ಈ ಸಾಧನೆ ಮಾಡಿದರು.

ಬೋಪಣ್ಣ- ಮಿಡಲ್‌ಕೂಪ್‌ ಅವರು 4-6, 6-4, 7-6 (3) ಸೆಟ್‌ಗಳಿಂದ ಉರುಳಿಸಿ ಮುನ್ನಡೆದರು. ಗುರುವಾರ ನಡೆಯುವ ಸೆಮಿಫೈನಲ್‌ ಪಂದ್ಯದಲ್ಲಿ 42ರ ಹರೆಯದ ಬೋಪಣ್ಣ ಮತ್ತು ಮಿಡಲ್‌ಕೂಪ್‌ ಅವರು ಮಾರ್ಸೆಲೊ ಅರೆವಾಲೊ ಮತ್ತು ಜೀನ್‌ ಜುಲಿಯನ್‌ ರೋಜರ್‌ ಅವರನ್ನು ಎದುರಿಸಲಿದ್ದಾರೆ.

ಬೋಪಣ್ಣ 2015ರ ವಿಂಬಲ್ಡನ್‌ ಕೂಟದಲ್ಲಿ ಈ ಹಿಂದೆ ಸೆಮಿಫೈನಲ್‌ ತಲುಪಿದ್ದ ಸಾಧನೆ ಮಾಡಿದ್ದರು. ರುಮಾನಿಯಾದ ಫ್ಲೋರಿನ್‌ ಮೆರ್ಜಿಯಾ ಜತೆಗೂಡಿ ಆಡಿದ್ದ ಬೋಪಣ್ಣ ಅವರು ಐದು ಸೆಟ್‌ಗಳ ಕಠಿನ ಕಾದಾಟದಲ್ಲಿ ಜೀನ್‌ ಜುಲಿಯನ್‌ ರೋಜರ್‌ ಮತ್ತು ಹೊರಿಯಾ ತೆಕಾವು ಅವರನ್ನು ಮಣಿಸಿದ್ದರು.

ಮೊದಲ ಸೆಟ್‌ನಲ್ಲಿ ಸೋತಿದ್ದ ಬೋಪಣ್ಣ-ಮಿಡಲ್‌ಕೂಪ್‌ ಅವರು ದ್ವಿತೀಯ ಸೆಟ್‌ನಲ್ಲಿ ಪ್ರಬಲ ಹೋರಾಟ ಸಂಘಟಿಸಿ ಗೆದ್ದರು. ನಿರ್ಣಾಯಕ ಮೂರನೇ ಸೆಟ್‌ನಲ್ಲಿ ಅವರಿಬ್ಬರು ಸೂಪರ್‌ ಟೈಬ್ರೇಕರ್‌ನಲ್ಲಿ ಪಂದ್ಯ ಗೆದ್ದು ಸಂಭ್ರಮಿಸಿದರು.

ಬೋಪಣ್ಣ-ಮಿಡಲ್‌ಕೂಪ್‌ ಈ ಹಿಂದಿನ ಪಂದ್ಯದಲ್ಲಿ ಐದು ಮ್ಯಾಚ್‌ ಅಂಕ ರಕ್ಷಿಸಿ ಮಾಟೆ ಪಾವಿಕ್‌ ಮತ್ತು ನಿಕೋಲಾ ಮೆಕ್ತಿಕ್‌ ಅವರನ್ನು ಕೆಡಹಿ ಮುನ್ನಡೆದಿದ್ದರು.

ಟಾಪ್ ನ್ಯೂಸ್

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡ

doller money news

ಡಾಲರ್ ಎದುರು ರೂಪಾಯಿ ಮೌಲ್ಯ 82.33ಕ್ಕೆ ಇಳಿಕೆ: ಸಾರ್ವಕಾಲಿಕ ಕನಿಷ್ಠಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

1-adadsad

ಬುಮ್ರಾ ಗೆ ಮಿಸ್ ಆದರೂ ಟಿ 20 ವಿಶ್ವಕಪ್ ನಲ್ಲಿ ಭಾಗಿಯಾಗಲಿರುವ ಪತ್ನಿ

gangoli bbi news bjp

ಬಿಸಿಸಿಐನಲ್ಲಿ ಮುಗಿಯಿತಾ ಗಂಗೂಲಿ ಅಧಿಕಾರ? ಬಿಜೆಪಿ ನಾಯಕನ ಮನೆಯಲ್ಲಿ ಸಭೆ ನಡೆದಿದ್ಯಾಕೆ?

ನನ್ನ ಆಟದಿಂದ ನನಗೆ ಸಮಾಧಾನವಾಗಿದೆ: ಲಕ್ನೋ ಪಂದ್ಯದ ಬಳಿಕ ಸಂಜು ಸ್ಯಾಮ್ಸನ್

ನನ್ನ ಆಟದಿಂದ ನನಗೆ ಸಮಾಧಾನವಾಗಿದೆ: ಲಕ್ನೋ ಪಂದ್ಯದ ಬಳಿಕ ಸಂಜು ಸ್ಯಾಮ್ಸನ್

ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ : ಬೆಂಗಳೂರಿನಲ್ಲಿ ಇಂದಿನಿಂದ ಪ್ರೊ ಕಬಡ್ಡಿ ಸೀಸನ್‌-9

ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ : ಬೆಂಗಳೂರಿನಲ್ಲಿ ಇಂದಿನಿಂದ ಪ್ರೊ ಕಬಡ್ಡಿ ಸೀಸನ್‌-9

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಭವನ ನಿರ್ಮಾಣಕ್ಕೆ ಕೋರ್ಟ್‌ ತಡೆಯಾಜ್ಞೆ

ಭವನ ನಿರ್ಮಾಣಕ್ಕೆ ಕೋರ್ಟ್‌ ತಡೆಯಾಜ್ಞೆ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.