ಫ್ರೆಂಚ್‌ ಓಪನ್‌: ನೋವಾಕ್‌ ಜೊಕೋವಿಕ್‌ ಕ್ವಾರ್ಟರ್‌ ಫೈನಲಿಗೆ


Team Udayavani, May 30, 2022, 12:17 AM IST

ಫ್ರೆಂಚ್‌ ಓಪನ್‌: ನೋವಾಕ್‌ ಜೊಕೋವಿಕ್‌ ಕ್ವಾರ್ಟರ್‌ ಫೈನಲಿಗೆ

ಪ್ಯಾರಿಸ್‌: ವಿಶ್ವದ ನಂಬರ್‌ ವನ್‌ ಆಟಗಾರ ನೋವಾಕ್‌ ಜೊಕೋವಿಕ್‌ ಫ್ರೆಂಚ್‌ ಓಪನ್‌ನಲ್ಲಿ ತನ್ನ ಗೆಲುವಿನ ಅಭಿಯಾನವನ್ನು ಮುಂದುವರಿಸಿದ್ದಾರೆ.

15ನೇ ಶ್ರೇಯಾಂಕದ ಡೀಗೊ  ಅವರನ್ನು ನೇರ ಸೆಟ್‌ಗಳಿಂದ ಸೋಲಿಸಿದ ಜೊಕೋವಿಕ್‌ ಕ್ವಾರ್ಟರ್‌ಫೈನಲಿಗೇರಿದರು.

2022ರಲ್ಲಿ ಮೊದಲ ಗ್ರ್ಯಾನ್‌ ಸ್ಲಾಮ್‌ನಲ್ಲಿ ಆಡುತ್ತಿರುವ ಜೊಕೋವಿಕ್‌ 6-1, 6-3, 6-3 ಸೆಟ್‌ಗಳಿಂದ ಗೆದ್ದು ಬಂದರು. ಅವರು ಸತತ 13ನೇ ಬಾರಿ ಇಲ್ಲಿ ಕ್ವಾರ್ಟರ್‌ಫೈನಲಿಗೇರಿದ ಸಾಧನೆ ಮಾಡಿದ್ದಾರೆ.

ಫೆರ್ನಾಂಡೆಸ್‌ ಕ್ವಾರ್ಟರ್‌ಫೈನಲಿಗೆ
ಯುಎಸ್‌ ಓಪನ್‌ ಫೈನಲಿಸ್ಟ್‌ ಲೇಲಾ ಫೆರ್ನಾಂಡೆಸ್‌ ಅವರು ಬೇಸ್‌ಲೈನ್‌ ಸೆಣಸಾಟದಲ್ಲಿ ಅಮೆರಿಕದ ಅಮಂಡಾ ಅನಿಸಿಮೋವಾ ಅವರನ್ನು ಮೂರು ಸೆಟ್‌ಗಳಿಂದ ಕೆಡಹಿ ಇದೇ ಮೊದಲ ಬಾರಿಗೆ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದರು.

ಕೆನಡದ 19ರ ಹರೆಯದ ಫೆರ್ನಾಂಡೆಸ್‌ 6-3, 4-6, 6-3 ಸೆಟ್‌ಗಳಿಂದ ಗೆಲುವು ಸಾಧಿಸಿ ಅಂತಿಮ 8ರ ಸುತ್ತಿಗೇರಿದರು. ಅವರು ಈ ಹಿಂದೆ 2021ರ ಯುಎಸ್‌ ಓಪನ್‌ನಲ್ಲಿ ಮೊದಲ ಬಾರಿಗೆ ಫೈನಲಿಗೇರಿದ್ದರು. ಆದರೆ ಫೈನಲ್‌ನಲ್ಲಿ ಎಮ್ಮಾ ರಾಡುಕಾನು ಅವರಿಗೆ ಶರಣಾಗಿದ್ದರು.

ಕ್ವಾರ್ಟರ್‌ಫೈನಲ್‌ ಪಂದ್ಯದಲ್ಲಿ ಫೆರ್ನಾಂಡೆಸ್‌ ಇಟೆಲಿಯ ಮಾರ್ಟಿನಾ ಟ್ರೆವಿಸನ್‌ ಅವರನ್ನು ಎದುರಿಸಲಿದ್ದಾರೆ. ಟ್ರೆವಿಸನ್‌ ಇನ್ನೊಂದು ಪಂದ್ಯದಲ್ಲಿ ಬೆಲಾರೂಸ್‌ನ ಅಲಿಯಾಕ್ಸಾಂಡ್ರಾ ಸ್ಯಾಸ್ನೊವಿಚ್‌ ಅವರನ್ನು 7-6 (10), 7-5 ಸೆಟ್‌ಗಳಿಂದ ಕೆಡಹಿದ್ದರು.

ಕೊಕೊ ಗಾಫ್ ಮುನ್ನಡೆ
ಅಮೆರಿಕದ ಹದಿಹರೆಯದ ಕೊಕೊ ಗಾಫ್ ಸತತ ಎರಡನೇ ವರ್ಷ ಕ್ವಾರ್ಟರ್‌ಫೈನಲಿಗೇರಿದ್ದಾರೆ. 18ರ ಹರೆಯದ ಗಾಫ್ ಬೆಲ್ಜಿಯಂನ ಎಲಿಸೆ ಮಾರ್ಟೆನ್ಸ್‌ ಅವರನ್ನು 6-4, 6-0 ಸೆಟ್‌ಗಳಿಂದ ಸೋಲಿಸಿ ಮುನ್ನಡೆದಿದ್ದಾರೆ. ಕಳೆದ ವರ್ಷ ಇಲ್ಲಿ ಅವರು ಮೊದಲ ಬಾರಿ ಗ್ರ್ಯಾನ್‌ ಸ್ಲಾಮ್‌ ಕೂಟದ ಕ್ವಾರ್ಟರ್‌ಫೈನಲ್‌ ತಲುಪಿದ್ದರು. ಆದರೆ ಬಾಬೊìರಾ ಕ್ರೆಜಿಕೋವಾ ಕೈಯಲ್ಲಿ ಸೋತಿದ್ದರು.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.