ವೀನಸ್‌ ಪರಾಭವ; ಮೊದಲ ದಿನವೇ ಆಘಾತಕಾರಿ ಸುದ್ದಿ


Team Udayavani, May 28, 2018, 6:30 AM IST

ap5272018000177b.jpg

ಪ್ಯಾರಿಸ್‌: 2018ನೇ ಸಾಲಿನ ಫ್ರೆಂಚ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿ ಭಾನುವಾರ ಆರಂಭವಾಗಿದೆ. ಮೊದಲ ದಿನವೇ ಆಘಾತಕಾರಿ ಫ‌ಲಿತಾಂಶವೊಂದು ದಾಖಲಾಗಿದೆ. ಖ್ಯಾತ ಆಟಗಾರ್ತಿ ವೀನಸ್‌ ವಿಲಿಯಮ್ಸ್‌ ಅವರು ಚೀನಾದ ವಾಂಗ್‌ ಕಿಯಾಂಗ್‌ ವಿರುದ್ಧ 4-6, 5-7ರಿಂದ ಸೋತು ಹೋಗಿದ್ದಾರೆ. ಮತ್ತೂಂದು ಕಡೆ ರಷ್ಯಾದ ಎಕಟೆರಿನಾ ಮಕರೋವಾ ಗೆದ್ದು ಸಂಭ್ರಮಿಸಿದ್ದಾರೆ.  ಅವರು ಮಹಿಳಾ ಸಿಂಗಲ್ಸ್‌ ಪಂದ್ಯದಲ್ಲಿ ಅವರು ಚೀನಾದ ಜೆಂಗ್‌ ಸೈಸೈ ಅವರನ್ನು 6-4, 6-1 ಅಂತರದಿಂದ ಮಣಿಸಿದರು.

29ರ ಹರೆಯದ ಮಕರೋವಾ 2 ಸಲ ಗ್ರ್ಯಾನ್‌ಸ್ಲಾಮ್‌ ಸೆಮಿಫೈನಲ್‌ ತನಕ ಸಾಗಿದ್ದು, ಮುಂದಿನ ಸುತ್ತಿನಲ್ಲಿ ಕುರುಮಿ ನಾರಾ (ಜಪಾನ್‌)-ಬಾಬೊìರಾ ಸ್ಟ್ರೈಕೋವಾ (ಚೆಕ್‌ ಗಣರಾಜ್ಯ) ನಡುವಿನ ವಿಜೇತರನ್ನು ಎದುರಿಸಲಿದ್ದಾರೆ.

ಪುರುಷರ ಸಿಂಗಲ್ಸ್‌ನಲ್ಲಿ ಮೊದಲ ಗೆಲುವು ಬಲ್ಗೇರಿಯಾದ ಗ್ರಿಗರ್‌ ಡಿಮಿಟ್ರೋವ್‌ ಪಾಲಾಗಿದೆ. ಅವರು 6-1, 6-4, 7-6 (7-1) ಅಂತರದಿಂದ ಈಜಿಪ್ಟ್ನ ಮೊಹಮ್ಮದ್‌ ಸಫಾÌತ್‌ಗೆ ಸೋಲುಣಿಸಿದರು. ಈವರೆಗೆ ಫ್ರೆಂಚ್‌ ಓಪನ್‌ನಲ್ಲಿ 3ನೇ ಸುತ್ತು ದಾಟದ ಡಿಮಿಟ್ರೋವ್‌ ಮೊದಲ ಸುತ್ತಿನಲ್ಲಿ ವಿಕ್ಟರ್‌ ಟ್ರಾಯಿಕಿ ಅವರನ್ನು ಎದುರಿಸಬೇಕಿತ್ತು. ಆದರೆ ಕಡೇ ಗಳಿಗೆಯಲ್ಲಿ ಗಾಯಾಳಾಗಿ ಹಿಂದೆ ಸರಿದುದರಿಂದ ಈಜಿಪ್ಟ್ನ ಸಫಾÌತ್‌ ಆಡುವ ಅವಕಾಶ ಪಡೆದರು.

ಇದೇ ವೇಳೆ ಆವೆಯಂಗಳದ ನೆಚ್ಚಿನ ಆಟಗಾರ ರಫಾಯೆಲ್‌ ನಡಾಲ್‌ ಅವರ ಮೊದಲ ಸುತ್ತಿನ ಎದುರಾಳಿ ಕೂಡ ಬದಲಾಗಿದ್ದಾರೆ. ಅಲೆಕ್ಸಾಂಡರ್‌ ಡೊಲ್ಗೊಪೊಲೋವ್‌ ಮಣಿಗಂಟಿನ ನೋವಿನಿಂದಾಗಿ ಕೂಟದಿಂದ ಹಿಂದೆ ಸರಿದರು. ಹೀಗಾಗಿ ಸೋಮವಾರ ತನ್ನ ಮೊದಲ ಸುತ್ತಿನ ಪಂದ್ಯದಲ್ಲಿ ನಡಾಲ್‌ ಇಟೆಲಿಯ “ಲಕ್ಕಿ ಲಾಸರ್‌’ ಸಿಮೋನ್‌ ಬೊಲೆಲ್ಲಿ ಅವರನ್ನು ಎದುರಿಸುವರು. ಬೊಲೆಲಿ ಶನಿವಾರದ ಅರ್ಹತಾ ಸುತ್ತಿನ ಪಂದ್ಯದಲ್ಲಿ ಕೊಲಂಬಿಯಾದ ಸ್ಯಾಂಟಿಯಾಗೊ ಗಿರಾಲ್ಡೊ ವಿರುದ್ಧ ಸೋಲನುಭವಿಸಿದ್ದರು. ನಡಾಲ್‌ ವಿರುದ್ಧ ಆಡಿದ ಹಿಂದಿನ 5 ಪಂದ್ಯಗಳಲ್ಲಿ ಬೊಲೆಲ್ಲಿ ಜಯಿಸಿದ್ದು ಒಂದು ಸೆಟ್‌ ಮಾತ್ರ.

ಟಾಪ್ ನ್ಯೂಸ್

ಮದುವೆಗೆ ಮೊದಲೇ ವಿಕ್ಕಿ-ಕತ್ರಿನಾ ವಿರುದ್ಧ ದೂರು

ಮದುವೆಗೆ ಮೊದಲೇ ವಿಕ್ಕಿ-ಕತ್ರಿನಾ ವಿರುದ್ಧ ದೂರು

ಗ್ರಾಮ ಪಂಚಾಯ್ತಿ ಸದಸ್ಯರಿಗೆ ಮತದಾನ ಹಕ್ಕು ಕೊಡಿಸಿದ ಪುಣ್ಯಾತ್ಮ ಕೊಂಡಯ್ಯ: ಸಂತೋಷ ಲಾಡ್

ಗ್ರಾಮ ಪಂಚಾಯ್ತಿ ಸದಸ್ಯರಿಗೆ ಮತದಾನ ಹಕ್ಕು ಕೊಡಿಸಿದ ಪುಣ್ಯಾತ್ಮ ಕೊಂಡಯ್ಯ: ಸಂತೋಷ ಲಾಡ್

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಎಸ್‌ಬಿಐ ಕ್ರೆಡಿಟ್‌ ಕಾರ್ಡ್‌ ಇಎಂಐ ಶುಲ್ಕ ದುಬಾರಿ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

ಒಮಿಕ್ರಾನ್‌ ರೂಪಾಂತರಿ ಹಿನ್ನೆಲೆ: ಬಡ್ಡಿದರ ಯಥಾ ಸ್ಥಿತಿ ಸಾಧ್ಯತೆ

ರಾಜ್ಯದಲ್ಲಿಂದು 299 ಕೋವಿಡ್‌ ಸೋಂಕು ಪತ್ತೆ: 6 ಸಾವು

ರಾಜ್ಯದಲ್ಲಿಂದು 299 ಕೋವಿಡ್‌ ಸೋಂಕು ಪತ್ತೆ: 6 ಸಾವು

ಗೋವಾ: ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಶಾಸಕ ರವಿ ನಾಯ್ಕ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ

ಗೋವಾ: ಮಾಜಿ ಮುಖ್ಯಮಂತ್ರಿ,ಕಾಂಗ್ರೆಸ್ ಶಾಸಕ ರವಿ ನಾಯ್ಕ್ ವಿಧಾನಸಭೆ ಸದಸ್ಯತ್ವಕ್ಕೆ ರಾಜೀನಾಮೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ಡೇವಿಸ್‌ ಕಪ್‌ ಟೆನಿಸ್‌: ರಶ್ಯಕ್ಕೆ 15 ವರ್ಷ ಬಳಿಕ ಪ್ರಶಸ್ತಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ನಮ್ಮ ಗುರಿ ಭಾರತೀಯ ಕ್ರಿಕೆಟ್‌ ಬೆಳವಣಿಗೆ: ವಿರಾಟ್‌ ಕೊಹ್ಲಿ

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಬಾಂಗ್ಲಾದೇಶದ ಇಬ್ಬರು ವನಿತಾ ಕ್ರಿಕೆಟಿಗರಿಗೆ ಕೋವಿಡ್‌ ಪಾಸಿಟಿವ್‌

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

virat

ಮೂರು ಮಾದರಿಯಲ್ಲಿ 50 ಕ್ಕೂ ಹೆಚ್ಚು ಜಯ: ವಿರಾಟ್ ಕೊಹ್ಲಿ ನೂತನ ದಾಖಲೆ

MUST WATCH

udayavani youtube

ಮನೆಯಲ್ಲಿದ್ದ ಹಾವುಗಳನ್ನು ಓಡಿಸಲು ಹೋಗಿ 13 ಕೋಟಿ ಮೌಲ್ಯದ ಬಂಗಲೆಯನ್ನೇ ಸುಟ್ಟ ಆಸಾಮಿ!

udayavani youtube

ಹಾವುಗಳು ಬರುತ್ತದೆ ಎಂದು ಮನೆಗೇ ಬೆಂಕಿಯಿಟ್ಟ! 13 ಕೋಟಿಯ ಬಂಗಲೆ ಸುಟ್ಟು ಭಸ್ಮ

udayavani youtube

ಸಿದ್ಧಿ ಸಮುದಾಯದ ಮೊದಲ DOCTORATE ಪದವೀಧರೆ, ಇವರೇ !!

udayavani youtube

ಬಿಯರ್ ಬಾಟಲಿಗೆ ಬಾಯಿ ಹಾಕಿದ ನಾಗರಹಾವು!

udayavani youtube

ರಾತ್ರೋರಾತ್ರಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು !

ಹೊಸ ಸೇರ್ಪಡೆ

ಮದುವೆಗೆ ಮೊದಲೇ ವಿಕ್ಕಿ-ಕತ್ರಿನಾ ವಿರುದ್ಧ ದೂರು

ಮದುವೆಗೆ ಮೊದಲೇ ವಿಕ್ಕಿ-ಕತ್ರಿನಾ ವಿರುದ್ಧ ದೂರು

ಗ್ರಾಮ ಪಂಚಾಯ್ತಿ ಸದಸ್ಯರಿಗೆ ಮತದಾನ ಹಕ್ಕು ಕೊಡಿಸಿದ ಪುಣ್ಯಾತ್ಮ ಕೊಂಡಯ್ಯ: ಸಂತೋಷ ಲಾಡ್

ಗ್ರಾಮ ಪಂಚಾಯ್ತಿ ಸದಸ್ಯರಿಗೆ ಮತದಾನ ಹಕ್ಕು ಕೊಡಿಸಿದ ಪುಣ್ಯಾತ್ಮ ಕೊಂಡಯ್ಯ: ಸಂತೋಷ ಲಾಡ್

ಇಂದಿರಾಗಾಂಧಿ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತೆರೆ

ಇಂದಿರಾಗಾಂಧಿ ಕುರಿತ ಛಾಯಾಚಿತ್ರ ಪ್ರದರ್ಶನಕ್ಕೆ ತೆರೆ

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

suman

ಭಟ್ಕಳ, ಮುರುಡೇಶ್ವರ ಠಾಣೆಗೆ ಭೇಟಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.