ಗಾಲೆ ಟೆಸ್ಟ್: ಆಸ್ಟ್ರೇಲಿಯದ ಮೊದಲ ಇನ್ನಿಂಗ್ಸ್ ಮೊತ್ತಕ್ಕೆ ಲಂಕಾ ದಿಟ್ಟ ಉತ್ತರ
Team Udayavani, Jul 9, 2022, 11:01 PM IST
ಗಾಲೆ: ಗಾಲೆ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯದ 364 ರನ್ನುಗಳ ಮೊದಲ ಇನ್ನಿಂಗ್ಸ್ ಮೊತ್ತಕ್ಕೆ ಆತಿಥೇಯ ಶ್ರೀಲಂಕಾ ದಿಟ್ಟ ಉತ್ತರ ನೀಡಿದೆ.
2 ವಿಕೆಟ್ ನಷ್ಟಕ್ಕೆ 184 ರನ್ ಮಾಡಿ ದ್ವಿತೀಯ ದಿನದಾಟ ಮುಗಿಸಿದೆ. ಮೊದಲ ಟೆಸ್ಟ್ ಆಡುತ್ತಿರುವ ಎಡಗೈ ಸ್ಪಿನ್ನರ್ ಪ್ರಭಾತ್ ಜಯಸೂರ್ಯ 118 ರನ್ ವೆಚ್ಚದಲ್ಲಿ 6 ವಿಕೆಟ್ ಉರುಳಿಸಿ ಕಾಂಗರೂ ಪಡೆಯನ್ನು ಕಾಡಿದರು. 109 ರನ್ ಮಾಡಿ ಬ್ಯಾಟಿಂಗ್ ಕಾಯ್ದು ಕೊಂಡಿದ್ದ ಸ್ಟೀವನ್ ಸ್ಮಿತ್ 145ರ ತನಕ ಸಾಗಿ ಅಜೇಯರಾಗಿ ಉಳಿದರು (272 ಎಸೆತ, 16 ಬೌಂಡರಿ).
ಶ್ರೀಲಂಕಾ ಪರ ದಿಮುತ್ ಕರುಣಾರತ್ನೆ 86 ರನ್ ಹೊಡೆದರು (165 ಎಸೆತ, 10 ಬೌಂಡರಿ). ಕುಸಲ್ ಮೆಂಡಿಸ್ 84 ರನ್ ಗಳಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ