ನ್ಯೂಜಿಲ್ಯಾಂಡ್‌ ಕುಸಿತ


Team Udayavani, Aug 17, 2019, 5:09 AM IST

AP8_16_2019_000066B

ಗಾಲೆ: ಗಾಲೆ ಟೆಸ್ಟ್‌ ಪಂದ್ಯದಲ್ಲಿ ಬೌಲರ್‌ಗಳು ಮೇಲುಗೈ ಸಾಧಿಸುತ್ತಿದ್ದು, ಪ್ರವಾಸಿ ನ್ಯೂಜಿಲ್ಯಾಂಡ್‌ ದ್ವಿತೀಯ ಇನ್ನಿಂಗ್ಸ್‌ನಲ್ಲಿ ತೀವ್ರ ಕುಸಿತ ಅನುಭವಿಸಿದೆ.

18 ರನ್ನುಗಳ ಅಲ್ಪ ಹಿನ್ನಡೆಗೆ ಸಿಲುಕಿದ ನ್ಯೂಜಿಲ್ಯಾಂಡ್‌, 3ನೇ ದಿನದಾಟದ ಕೊನೆಗೆ 7 ವಿಕೆಟ್‌ ಕಳೆದುಕೊಂಡು 195 ರನ್‌ ಮಾಡಿತ್ತು. ಸದ್ಯದ ಲೀಡ್‌ 177 ರನ್‌. ಈ ಮುನ್ನಡೆಯನ್ನು 250ರ ತನಕ ವಿಸ್ತರಿಸಲು ಯಶಸ್ವಿಯಾದರೆ ವಿಲಿಯಮ್ಸನ್‌ ಪಡೆ ಗೆಲುವಿನ ನಿರೀಕ್ಷೆಯಲ್ಲಿರಬಹುದು. ಸದ್ಯ 63 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿರುವ ವಿಕೆಟ್‌ ಕೀಪರ್‌ ಬ್ರಾಡ್ಲಿ ವಾಟಿÉಂಗ್‌ ಕಿವೀಸ್‌ಗೆ ಆಸರೆಯಾಗಿ ನಿಂತಿದ್ದಾರೆ.

ನ್ಯೂಜಿಲ್ಯಾಂಡಿನ 249 ರನ್ನುಗಳ ಮೊದಲ ಇನ್ನಿಂಗ್ಸಿಗೆ ಉತ್ತರವಾಗಿ ಶ್ರೀಲಂಕಾ 267 ರನ್‌ ಮಾಡಿತು. ನಿರೋಷನ್‌ ಡಿಕ್ವೆಲ್ಲ (61) ಮತ್ತು ಸುರಂಗ ಲಕ್ಮಲ್‌ (40) ಕೊನೆಯ ಹಂತದಲ್ಲಿ ಉತ್ತಮ ಜತೆಯಾಟವೊಂದನ್ನು ನಡೆಸಿ ಲಂಕೆಗೆ ಲೀಡ್‌ ಕೊಡಿಸುವಲ್ಲಿ ಯಶಸ್ವಿಯಾದರು.

ದ್ವಿತೀಯ ಇನ್ನಿಂಗ್ಸ್‌ನಲ್ಲಿ ಎಡಗೈ ಸ್ಪಿನ್ನರ್‌ ಲಸಿತ್‌ ಎಂಬುಲೆªàನಿಯ ಪ್ರವಾಸಿಗರಿಗೆ ಬಿಸಿ ಮುಟ್ಟಿಸಿದ್ದಾರೆ. ಲಸಿತ್‌ ಸಾಧನೆ 71ಕ್ಕೆ 4 ವಿಕೆಟ್‌.

ಸಂಕ್ಷಿಪ್ತ ಸ್ಕೋರ್‌
ನ್ಯೂಜಿಲ್ಯಾಂಡ್‌-249 ಮತ್ತು 7 ವಿಕೆಟಿಗೆ 195 (ಬಾಟಿÉಂಗ್‌ ಬ್ಯಾಟಿಂಗ್‌ 63, ಲ್ಯಾಥಂ 45, ನಿಕೋಲ್ಸ್‌ 26, ಸೌಥಿ 23, ಎಂಬುಲೆನಿಯ 71ಕ್ಕೆ 4, ಧನಂಜಯ 16ಕ್ಕೆ 2). ಶ್ರೀಲಂಕಾ-267 (ಡಿಕ್ವೆಲ್ಲ 61, ಮೆಂಡಿಸ್‌ 53, ಮ್ಯಾಥ್ಯೂಸ್‌ 50, ಲಕ್ಮಲ್‌ 40, ಅಜಾಜ್‌ ಪಟೇಲ್‌ 89ಕ್ಕೆ 5, ಸೋಮರ್‌ವಿಲ್ಲೆ 83ಕ್ಕೆ 3,
ಬೌಲ್ಟ್ 45ಕ್ಕೆ 2).

ಟಾಪ್ ನ್ಯೂಸ್

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.