ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ


Team Udayavani, Dec 1, 2021, 4:45 AM IST

ಗಾಲೆ ಟೆಸ್ಟ್‌: ಲಂಕೆಗೆ ಸ್ಪಿನ್ನರ್‌ಗಳಿಂದ ಕಡಿವಾಣ

ಗಾಲೆ: ವೆಸ್ಟ್‌ ಇಂಡೀಸ್‌ನ ಸ್ಪಿನ್‌ದ್ವಯರಾದ ವೀರಸಾಮಿ ಪೆರುಮಾಳ್‌ ಮತ್ತು ಜೋಮೆಲ್‌ ವ್ಯಾರಿಕ್ಯಾನ್‌ ದಾಳಿಗೆ ತತ್ತರಿಸಿದ ಆತಿಥೇಯ ಶ್ರೀಲಂಕಾ ಗಾಲೆ ಟೆಸ್ಟ್‌ ಪಂದ್ಯದಲ್ಲಿ 204 ರನ್ನುಗಳ ಸಾಮಾನ್ಯ ಮೊತ್ತಕ್ಕೆ ಕುಸಿದಿದೆ.

ವೆಸ್ಟ್‌ ಇಂಡೀಸ್‌ ಒಂದು ವಿಕೆಟಿಗೆ 69 ರನ್‌ ಮಾಡಿದೆ. ಮಳೆಯಿಂದ ದ್ವಿತೀಯ ದಿನದ ಆಟಕ್ಕೂ ಅಡಚಣೆಯಾಯಿತು.

ಪೆರುಮಾಳ್‌ 35ಕ್ಕೆ 5 ಹಾಗೂ ವ್ಯಾರಿಕ್ಯಾನ್‌ 50 ರನ್ನಿಗೆ 4 ವಿಕೆಟ್‌ ಉಡಾಯಿಸಿದರು. ಒಂದು ಹಂತದಲ್ಲಿ ಶ್ರೀಲಂಕಾ ವಿಕೆಟ್‌ ನಷ್ಟವಿಲ್ಲದೆ 106 ರನ್‌ ಗಳಿಸಿ ದೊಡ್ಡ ಮೊತ್ತದ ಸೂಚನೆ ನೀಡಿತ್ತು. ಆದರೆ 98 ರನ್‌ ಗಳಿಸುವಷ್ಟರಲ್ಲಿ ಹತ್ತೂ ವಿಕೆಟ್‌ ಕಳೆದುಕೊಂಡಿತು.

ಇದನ್ನೂ ಓದಿ:ಬಿಹಾರ ವಿಧಾನಸಭೆಯಲ್ಲಿ ಮದ್ಯದ ಬಾಟಲಿ!

ಆರಂಭಿಕರಾದ ಪಥುಮ್‌ ನಿಸ್ಸಂಕ 73, ದಿಮುತ್‌ ಕರುಣಾರತ್ನೆ 42 ರನ್‌ ಮಾಡಿದರು. ಇವರಿಬ್ಬರನ್ನು ಹೊರತುಪಡಿಸಿದರೆ 29 ರನ್‌ ಮಾಡಿದ ಏಂಜೆಲೊ ಮ್ಯಾಥ್ಯೂಸ್‌ ಅವರದೇ ಹೆಚ್ಚಿನ ಗಳಿಕೆ.

 

ಟಾಪ್ ನ್ಯೂಸ್

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.