ಕ್ರಿಕೆಟ್ ಕೋಚಿಂಗ್ನತ್ತ ಗೌತಮ್ ಗಂಭೀರ ಚಿತ್ತ
Team Udayavani, Dec 11, 2018, 6:00 AM IST
ನವದೆಹಲಿ: ಕ್ರಿಕೆಟಿಗ ಗೌತಮ್ ಗಂಭೀರ್ ಈಗ ಮಾಜಿ ಕ್ರಿಕೆಟಿಗರಾಗಿದ್ದಾರೆ. ಮುಂದೆ ಕೋಚ್ ಆಗಿ ಭವಿಷ್ಯದ ಪೀಳಿಗೆಗೆ ಒಂದಷ್ಟು ಸಹಾಯ ಮಾಡುವ ಚಿಂತನೆಯನ್ನು ಗಂಭೀರ್ ಹೊಂದಿದ್ದಾರೆ.
ಸ್ವತಃ ಗಂಭೀರ್ ಈ ವಿಷಯವನ್ನು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ. ಭವಿಷ್ಯದಲ್ಲಿ ರಾಜಕೀಯಕ್ಕೆ ಸೇರಿಕೊಳ್ಳುತ್ತೇನೆ ಎನ್ನುವ ಸುದ್ದಿಗಳು ಹರಿದಾಡುತ್ತಿವೆ. ಇದು ಸತ್ಯಕ್ಕೆ ದೂರವಾದ ವಿಷಯ. ಸದ್ಯ ರಾಜಕೀಯ ಸೇರುವ ಚಿಂತನೆಯಿಲ್ಲ. ಇನ್ನು ನೇರ ನಡೆನುಡಿ ಹೊಂದಿರುವ ನನ್ನ ಮಾತುಗಳನ್ನು ಕ್ರಿಕೆಟ್ ಕಾರ್ಯಕಾರಿ ಸಮಿತಿಯಲ್ಲಿ ಎಲ್ಲರು ಒಪ್ಪಿಕೊಳ್ಳುತ್ತಾರೆ ಎನ್ನುವ ಬಗ್ಗೆ ನನಗೆ ನಂಬಿಕೆ ಇಲ್ಲ. ಕ್ರಿಕೆಟ್ ಕೋಚಿಂಗ್ ಇದೆಲ್ಲವನ್ನು ಮೀರಿದ್ದು. ಅಲ್ಲಿ ನನಗೆ ಅವಕಾಶ ಸಿಕ್ಕಿದರೆ ಖಂಡಿತ ಕೆಲಸ ನಿರ್ವಹಿಸುವೆ ಎಂದು ಗಂಭೀರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ