ರಾಷ್ಟ್ರಗೀತೆ ಪರ ಗಂಭೀರ್ ಬ್ಯಾಟಿಂಗ್
Team Udayavani, Oct 28, 2017, 6:55 AM IST
ನವದೆಹಲಿ: ಚಿತ್ರಮಂದಿರಗಳಲ್ಲಿ ಪ್ರತಿ ಸಿನಿಮಾ ಪ್ರದರ್ಶನದ ಸಂದರ್ಭದಲ್ಲಿ ರಾಷ್ಟ್ರಗೀತೆ ಹಾಡುವ ಕುರಿತಂತೆ ಸರ್ವೋಚ್ಚ
ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ.
ಇದೇ ವೇಳೆ ಬಹು ಭಾಷಾ ನಟ ಕಮಲ್ ಹಾಸನ್ ಅವರು ಟ್ವೀಟ್ ಮಾಡಿ, ರಾಷ್ಟ್ರಗೀತೆ ಹಾಡಿಸುವುದಕ್ಕೆ ತಕರಾರು ತೆಗೆದಿದ್ದರು. ಅದರ ಬೆನ್ನಲ್ಲೇ ಖ್ಯಾತ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಟ್ವೀಟ್ ಮಾಡಿದ್ದು, ಕ್ಲಬ್ ಹೊರಗೆ ಕಾಯುವುದಕ್ಕೆ 20 ನಿಮಿಷ, ಮೆಚ್ಚಿನ ರೆಸ್ಟೋರೆಂಟ್ನಲ್ಲಿ ಕಾಯುವುದಕ್ಕೆ 30 ನಿಮಿಷ ವ್ಯಯಿಸುತ್ತೆವೆ. ರಾಷ್ಟ್ರಗೀತೆ ಹಾಡುವಾಗ 52 ಸೆಕೆಂಡ್ ನಿಲ್ಲಲು ಕಷ್ಟವೇ? ಎಂದು ಕೇಳಿದ್ದಾರೆ. ಈ ಮೂಲಕ ರಾಷ್ಟ್ರಗೀತೆ ಪರ ಬ್ಯಾಟಿಂಗ್ ಮಾಡಿದ್ದಾರೆ. ಇದು ನೇರ ಕಮಲ್ ಹಾಸನ್ಗೆ ನೀಡಿರುವ ಪ್ರತಿಕ್ರಿಯೆ ಎಂದೂ ಕೆಲವರು ವಿಶ್ಲೇಷಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ
ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.
ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ
Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ
Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ