ಗಂಭೀರ್‌ ಭಾರತ ತಂಡದಿಂದ ಹೊರಬೀಳಲು ಸಿಟ್ಟು ಕಾರಣ

Team Udayavani, Apr 29, 2018, 6:50 AM IST

USandeep.jpg

ನವದೆಹಲಿ: ಭಾರತ ಕ್ರಿಕೆಟ್‌ ತಂಡದಲ್ಲಿ ಯೋಗ್ಯತೆಗೆ ತಕ್ಕಷ್ಟು ಮರ್ಯಾದೆ ಗಳಿಸದ ಕ್ರಿಕೆಟಿಗನೆಂದರೆ ಗೌತಮ್‌ ಗಂಭೀರ್‌ ಎಂದು ಹೇಳಲಾಗುತ್ತದೆ.

2011, 2007ರ ವಿಶ್ವಕಪ್‌ನಲ್ಲಿ ತಂಡ ಗೆಲ್ಲಲು ಗಂಭೀರ್‌ ಕೊಡುಗೆ ನಿರ್ಣಾಯಕವಾಗಿತ್ತು.ಆದರೂ ಅವರು ಭಾರತ ತಂಡದಿಂದ ಹೊರ ಬೀಳಲು ಕಾರಣ ಅವರ ಸ್ವಭಾವ ಎಂದು ಮಾಜಿ ಕ್ರಿಕೆಟಿಗ ಸಂದೀಪ್‌ ಪಾಟೀಲ್‌ ಆಂಗ್ಲ ಮಾಧ್ಯಮ ವೊಂದರಲ್ಲಿ ಬರೆದು ಕೊಂಡಿದ್ದಾರೆ.

ಅವರು ಭಾರತ ತಂಡದಿಂದ ಹೊರಬೀಳಲು ಮುಖ್ಯ ಕಾರಣ ಅವರಲ್ಲಿ ಹೆಚ್ಚುತ್ತಿದ್ದ ಸಿಟ್ಟು. ಅದೇ ಕಾರಣಕ್ಕೆ ನಾನವರನ್ನು ಭಾರತ ತಂಡದ ಅಮಿತಾಭ್‌ ಬಚ್ಚನ್‌ ಎಂದು ಕರೆದಿದ್ದೆ. 2011ರಲ್ಲಿ ಅವರು ಇಂಗ್ಲೆಂಡ್‌ನ‌ಲ್ಲಿ ಗಾಯಗೊಂಡಿದ್ದರು. ಅವರ ಗಾಯ ಗಂಭೀರವಲ್ಲ ಎಂದು ಸ್ಕ್ಯಾನಿಂಗ್‌ ವರದಿಗಳು ಹೇಳಿದ್ದವು. ಆದರೂ ಗಂಭೀರ್‌ ಆಡದಿರಲು ನಿರ್ಧರಿಸಿದರು. ಅದು ಅವರಿಗೆ ಋಣಾತ್ಮಕವಾಗಿ ಪರಿಣಮಿಸಿತು. ಅವರ ಜಾಗಕ್ಕೆ ಬಂದ ಶಿಖರ್‌ ಧವನ್‌ ಅತ್ಯುತ್ತಮವಾಗಿ ಆಡಿದ ನಂತರ ಗಂಭೀರ್‌ ಶಾಶ್ವತವಾಗಿ ಸ್ಥಾನ ಕಳೆದುಕೊಂಡರು ಎಂದು ಪಾಟೀಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.