ಸೋಲಿಗೆ ಅಭಿಮಾನಿಗಳ ಕ್ಷಮೆಯಾಚಿಸಿದ ಗಂಭೀರ್
Team Udayavani, May 21, 2017, 3:40 PM IST
ನವದೆಹಲಿ: ಕೋಲ್ಕತಾ ನೈಟ್ ರೈಡರ್ ಕ್ವಾಲಿಫೈಯರ್ 2ರಲ್ಲಿ ಮುಗ್ಗರಿಸಿದ್ದಕ್ಕೆ ತಂಡದ ನಾಯಕ ಗೌತಮ್ ಗಂಭೀರ್ ಅಭಿಮಾನಿಗಳಲ್ಲಿ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಟ್ವೀಟರ್ನಲ್ಲಿ ಪ್ರಕಟಿಸಿರುವ ಅವರು, ಕೆಕೆಆರ್ಗೆ ಬೆಂಬಲ ನೀಡಿದ್ದಕ್ಕೆ ಧನ್ಯವಾದಗಳು. ಕೂಟದಲ್ಲಿನ ನಮ್ಮ ಒಟ್ಟಾರೆ ಪ್ರದರ್ಶನ ಅಷ್ಟೊಂದು ಚೆನ್ನಾಗಿರಲಿಲ್ಲ. ನಮ್ಮಿಂದ ಸಾಧ್ಯವಾದಷ್ಟು ಪ್ರಯತ್ನ ಮಾಡಿದ್ದೇವೆ. ಅದು ಕೂಡ ಸಾಲಲಿಲ್ಲ. ಇದಕ್ಕಾಗಿ ಕ್ಷಮೆ ಇರಲಿ ಎಂದಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಮುಂಬೈ ವಿರುದ್ಧ ಕೆಕೆಆರ್ 6 ವಿಕೆಟ್ಗಳಿಂದ ಸೋಲು ಅನುಭವಿಸಿತ್ತು. ಇದರೊಂದಿಗೆ ಅದರ ಫೈನಲ್ಗೇರುವ ಕನಸು ಭಗ್ನಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ