ಆಲ್‌ರೌಂಡರ್‌ ಅಭಿಷೇಕ್‌ ನಾಯರ್‌ ವಿದಾಯ

Team Udayavani, Oct 23, 2019, 11:16 PM IST

Abhishek-Nayar

ಮುಂಬಯಿ: ಮುಂಬಯಿಯ ಹಿರಿಯ ಆಲ್‌ರೌಂಡರ್‌ ಅಭಿಷೇಕ್‌ ನಾಯರ್‌ ಎಲ್ಲ ಮಾದರಿಯ ಕ್ರಿಕೆಟಿಗೆ ವಿದಾಯ ಹೇಳಿದ್ದಾರೆ.

36 ವರ್ಷದ ಅಭಿಷೇಕ್‌ ನಾಯರ್‌ ಎಡಗೈ ಬ್ಯಾಟ್ಸ್‌ ಮನ್‌, ಬಲಗೈ ಮಧ್ಯಮ ವೇಗಿಯಾಗಿದ್ದರು. ಭಾರತ ಪರ ಆಡಿದ್ದು 3 ಏಕದಿನ ಪಂದ್ಯ ಮಾತ್ರ. ಈ ಮೂರೂ ಪಂದ್ಯಗಳನ್ನು 2009ರ ವೆಸ್ಟ್‌ ಇಂಡೀಸ್‌ ಪ್ರವಾಸದ ವೇಳೆ ಆಡಿದ್ದರು. ಆದರೆ ಕ್ರೀಸಿಗಿಳಿಯುವ ಅವಕಾಶ ಲಭಿಸಿದ್ದು ಒಮ್ಮೆ ಮಾತ್ರ. ಇದರಲ್ಲಿ ರನ್‌ ಗಳಿಸುವಲ್ಲಿ ವಿಫ‌ಲರಾಗಿದ್ದರು. ಐಪಿಎಲ್‌ನಲ್ಲಿ ಮುಂಬೈ, ಪಂಜಾಬ್‌ ಮತ್ತು ಪುಣೆ ತಂಡಗಳನ್ನು ಪ್ರತಿನಿಧಿಸಿದ್ದರು.

ಪ್ರಥಮ ದರ್ಜೆ ಸಾಧಕ
ಆದರೆ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಇವರದು ಉಲ್ಲೇಖನೀಯ ಸಾಧನೆ. ಒಂದೂವರೆ ದಶಕ ಕಾಲ ಮುಂಬಯಿ ತಂಡವನ್ನು ಪ್ರತಿನಿಧಿಸಿದ ನಾಯರ್‌ 103 ಪಂದ್ಯಗಳಿಂದ 5,749 ರನ್‌ ಗಳಿಸುವ ಜತೆಗೆ 173 ವಿಕೆಟ್‌ ಕಬಳಿಸಿದ್ದಾರೆ. ತಂಡವನ್ನು ಸಂಕಷ್ಟದಿಂದ ಪಾರುಮಾಡುವಲ್ಲಿ ನಿಷ್ಣಾತರಾಗಿದ್ದ ನಾಯರ್‌, ಕೋಚ್‌ ಆಗಿ ಮುಂದುವರಿಯುವ ಯೋಜನೆಯಲ್ಲಿದ್ದಾರೆ.

“ಈ ವರೆಗಿನ ನನ್ನ ಕ್ರಿಕೆಟ್‌ ಜೀವನದ ಕುರಿತು ನನಗೆ ಸಂಪೂರ್ಣ ತೃಪ್ತಿ ಇದೆ. ಇಷ್ಟು ಕಾಲ ಮುಂಬಯಿ ಪರ ಆಡಲು ಅವಕಾಶ ನೀಡಿದ ಎಲ್ಲರಿಗೂ ನನ್ನ ಧನ್ಯವಾದಗಳು’ ಎಂದು ಅಭಿಷೇಕ್‌ ನಾಯರ್‌ ಹೇಳಿದ್ದಾರೆ.

ಟಾಪ್ ನ್ಯೂಸ್

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್‌

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.