ಬ್ರೆಂಡಂನ್ ಮೆಕಲಂ ವಿದಾಯ
Team Udayavani, Aug 5, 2019, 11:17 PM IST
ಹೊಸದಿಲ್ಲಿ: ನ್ಯೂಜಿಲೆಂಡ್ ನ ಖ್ಯಾತ ಕ್ರಿಕೆಟಿಗ, ಮಾಜಿ ನಾಯಕ ಬ್ರೆಂಡಂನ್ ಮೆಕಲಂ ಅವರು ಎಲ್ಲಾ ಮಾದರಿಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ್ದಾರೆ.
37 ಹರೆಯದ ಬ್ರೆಂಡಂನ್ ಮೆಕಲಂ ನ್ಯೂಜಿಲ್ಯಾಂಡ್ ಪರ 101 ಟೆಸ್ಟ್, 260 ಏಕದಿನ ಮತ್ತು 71 ಟಿ20 ಪಂದ್ಯಗಳನ್ನಾಡಿದ್ದಾರೆ.
ನ್ಯೂಜಿಲ್ಯಾಂಡ್ ನ ಅತೀ ಶ್ರೇಷ್ಟ ಆಟಗಾರರಾಗಿರುವ ಮೆಕಲಂ ಆಕರ್ಷಕವಾಗಿ ಬೌಂಡರಿಗಳನ್ನು ಬಾರಿಸುವುದರಲ್ಲಿ ಪ್ರಾವೀಣ್ಯತೆ ಹೊಂದಿದ್ದರು. ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ಹೆಚ್ಚು ಸಿಕ್ಸರ್ ಬಾರಿಸಿದ್ದಾರೆ. ಅತೀ ವೇಗದ ಶತಕಗಳನ್ನು ದಾಖಲಿಸಿದ ಆಟಗಾರರ ಪಟ್ಟಿಯಲ್ಲಿ ಇವರ ಹೆಸರಿದೆ. ಮಾತ್ರವಲ್ಲದೇ ನ್ಯೂಜಿಲೆಂಡ್ ಪರ ತ್ರಿಶತಕ ದಾಖಲಿಸಿದ ಮೊದಲ ಕ್ರಿಕೆಟಿಗನೂ ಹೌದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ