ಈಜು ಸ್ಪರ್ಧೆ ಗೋಪಾಲ ಖಾರ್ವಿ ರಾಷ್ಟ್ರ ಮಟ್ಟಕ್ಕೆ ಆಯ್ಕೆ
Team Udayavani, Nov 8, 2022, 10:30 PM IST
ಕೋಟ: 23ನೇ ರಾಜ್ಯ ಮಾಸ್ಟರ್ಸ್ ಈಜು ಚಾಂಪಿಯನ್ ಶಿಪ್ ಇವರು ಆಯೋಜಿಸಿದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಗುಂಡ್ಮಿ ನಿವಾಸಿ ಗೋಪಾಲ್ ಖಾರ್ವಿ ಕೋಡಿ-ಕನ್ಯಾನ ಅವರು 400ಮೀ ಫ್ರೀಸ್ಟೈಲ್ ವಿಭಾಗದಲ್ಲಿ ಚಿನ್ನದ ಪದಕ, 200ಮೀನಲ್ಲಿ ಚಿನ್ನದ ಪದಕ, 100ಮೀ.ನಲ್ಲಿ ಚಿನ್ನದ ಪದಕ, 4 x100 ಮಿಡ್ಲೆ ರಿಲೇಯಲ್ಲಿ ಚಿನ್ನದ ಪದಕ, 4 x50 ಫ್ರೀ ಸ್ಟೈಲ್ ರಿಲೇ ಚಿನ್ನದ ಪದಕ, ಬೆಸ್ಟ್ ಸ್ಟ್ರೋಕ್ ನಲ್ಲಿ ಬೆಳ್ಳಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಉಡುಪಿಯ ಅಜ್ಜರಕಾಡು ಈಜು ಕೊಳದ ತರಬೇತುದಾರರಾಗಿರುತ್ತಾರೆ. 2013 ರಲ್ಲಿ ಕೈ ಕಾಲುಗಳನ್ನು ಕೋಳದಿಂದ ಬಂಧಿಸಿ ಅರಬ್ಬೀ ಸಮುದ್ರದಲ್ಲಿ 3.71 ಕಿ.ಮೀ. ಈಜಿ ಗಿನ್ನಿಸ್ ವಿಶ್ವ ದಾಖಲೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!