ಲಂಕಾ ಕ್ರಿಕೆಟ್ ಮಂಡಳಿಯಲ್ಲಿ ಬಿಕ್ಕಟ್ಟು
Team Udayavani, Jun 2, 2018, 6:00 AM IST
ಕೊಲಂಬೊ: ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವ್ಯವಹಾರಗಳನ್ನು ನೋಡಿಕೊಳ್ಳಲು ಅಲ್ಲಿನ ಸರಕಾರ ಆಡಳಿತಾಧಿಕಾರಿಯನ್ನು ನೇಮಿಸಿದೆ. ನಿಗದಿತ ಸಮಯಕ್ಕೆ ಸರಿಯಾಗಿ ಶ್ರೀಲಂಕಾ ಮಂಡಳಿ ಚುನಾವಣೆ ನಡೆಯದಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸರಕಾರ ಚುನಾವಣೆ ನಡೆಯುವವರೆಗೆ ಕಮಲ್ ಪದ್ಮಸಿರಿ ಅವರನ್ನು ಆಡಳಿತಾಧಿಕಾರಿಯನ್ನಾಗಿ ನೇಮಕ ಮಾಡಿದೆ.
ಮೇ 31ರಂದು ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಧ್ಯಕ್ಷ, ಕಾರ್ಯದರ್ಶಿ ಸ್ಥಾನಕ್ಕೆ ಚುನಾವಣೆ ನಡೆಯಬೇಕಿತ್ತು. ಆದರೆ ಮಾಜಿ ಕಾರ್ಯ ದರ್ಶಿ ನಿಶಾಂತ್ ರಣತುಂಗ ನ್ಯಾಯಾಲಯದ ಮೆಟ್ಟಿಲೇರಿ, ಚುನಾವಣೆ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದರು. ಇದನ್ನು ಪರಿಗಣಿಸಿ ನ್ಯಾಯಾಲಯ ಚುನಾವಣೆ ತಡೆಹಿಡಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ