India vs Australia; ಟೆಸ್ಟ್ ಸರಣಿಗೆ ಗ್ರೀನ್ ಸಂಶಯ
Team Udayavani, Oct 11, 2024, 1:14 AM IST
ಮೆಲ್ಬರ್ನ್: ಆಸ್ಟ್ರೇಲಿಯ ದಲ್ಲಿ ನ. 22ರಿಂದ ಆರಂಭವಾಗ ಲಿರುವ ಭಾರತ ಮತ್ತು ಆಸ್ಟ್ರೇಲಿಯ ನಡುವಿನ ಟೆಸ್ಟ್ ಸರಣಿಯಿಂದ ಆಸ್ಟ್ರೇಲಿಯದ ಪ್ರಮುಖ ಆಲ್ ರೌಂಡರ್ ಕ್ಯಾಮರಾನ್ ಗ್ರೀನ್ ಬಹುತೇಕ ಹೊರಬಿದ್ದಿದ್ದಾರೆ.
ಬೆನ್ನು ನೋವಿಗೆ ತುತ್ತಾಗಿರುವ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದ್ದು, ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡುವ ಸಾಧ್ಯತೆ ಕಡಿಮೆಯಿದೆ. ಇತ್ತೀಚೆಗೆ ಇಂಗ್ಲೆಂಡ್‌ಗೆ ಪ್ರವಾಸ ಹೋಗಿದ್ದ ಆಸ್ಟ್ರೇಲಿಯ ತಂಡ ಅಲ್ಲಿ 5 ಪಂದ್ಯಗಳ ಏಕ ದಿನ ಸರಣಿಯನ್ನಾಡಿತ್ತು. ಈ ವೇಳೆ ಗ್ರೀನ್ ಬೆನ್ನು ನೋವಿಗೆ ಈಡಾಗಿದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Wayanad; ಪ್ರಿಯಾಂಕಾ ಬಿರುಸಿನ ಪ್ರಚಾರ: ತಿರುನೆಲ್ಲಿ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ
Maharashtra polls; ಉಲೇಮಾ ಕೌನ್ಸಿಲ್ನ ಬೇಡಿಕೆಯನ್ನು ಕಾಂಗ್ರೆಸ್ ಒಪ್ಪಿದೆ: ಶಾ ಕಿಡಿ
Raichuru: ಆರ್ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Jharkhand Elections; ರಾಂಚಿಯಲ್ಲಿ 3 ಕಿಮೀ ಮೆಗಾ ರೋಡ್ ಶೋ ನಡೆಸಿದ ಪ್ರಧಾನಿ ಮೋದಿ
SP ಗಲಭೆಕೋರರು, ಅಪರಾಧಿಗಳ ನಿರ್ಮಾಣ ಸಂಸ್ಥೆ,ಅಖಿಲೇಶ್ ಸಿಇಒ: ಯೋಗಿ ಕಿಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.