ಚಾಂಪಿಯನ್ ಗುಜರಾತ್ ನಿಂದ ಇಬ್ಬರು ಸ್ಟಾರ್ ಆಟಗಾರರನ್ನು ಕರೆಸಿಕೊಂಡ ಕೆಕೆಆರ್

Team Udayavani, Nov 13, 2022, 4:18 PM IST

Gujarat Titans (GT) Trades Lockie Ferguson & Rahmanullah Gurbaz to Kolkata Knight Riders

ಕೋಲ್ಕತ್ತಾ: ಮುಂದಿನ ಸೀಸನ್ ನ ಐಪಿಎಲ್ ಗೆ ಈಗಾಗಲೇ ತಯಾರಿ ಆರಂಭವಾಗಿದೆ. ಮಿನಿ ಹರಾಜಿಗೂ ಮೊದಲು ತಂಡಗಳು ತಮ್ಮಲ್ಲಿ ಉಳಿಸಿಕೊಳ್ಳುವ ಮತ್ತು ಬಿಡುಗಡೆ ಮಾಡುವ ಆಟಗಾರರ ಪಟ್ಟಿಯನ್ನು ಬಿಸಿಸಿಗೆ ನೀಡುತ್ತಿದೆ. ಇದರ ನಡುವೆಯೇ ಆಟಗಾರರ ಟ್ರೇಡಿಂಗ್ ಕೂಡಾ ನಡೆಯುತ್ತಿದೆ.

ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ಕಿವೀಸ್ ವೇಗಿ ಲಾಕಿ ಫರ್ಗ್ಯುಸನ್ ಮತ್ತು ಅಫ್ಘಾನಿಸ್ತಾನದ ಆರಂಭಿಕ ಆಟಗಾರ ರಹಮಾನುಲ್ಲಾ ಗುರ್ಬಾಜ್ ಅವರನ್ನು ಕೋಲ್ಕತ್ತಾ ನೈಟ್ ರೈಡರ್ಸ್‌ಗೆ ಯಶಸ್ವಿಯಾಗಿ ಟ್ರೇಡ್ ಮಾಡಿದೆ.

ಇದನ್ನೂ ಓದಿ:ಪ್ರಜಾಪ್ರಭುತ್ವ, ಸ್ವಾತಂತ್ರ್ಯ ಈಗ ಇಲ್ಲ, ರಾಜಕೀಯ ವಿಷಮಯವಾಗಿದೆ: ಸಂಜಯ್ ರಾವತ್

ಇಂಡಿಯನ್ ಪ್ರೀಮಿಯರ್ ಲೀಗ್‌ನ 2022 ಆವೃತ್ತಿಯಲ್ಲಿ ಫರ್ಗ್ಯುಸನ್ ಅವರು ಗುಜರಾತ್ ಟೈಟಾನ್ಸ್‌ ಗಾಗಿ 13 ಪಂದ್ಯಗಳನ್ನು ಆಡಿದ್ದರು. ಅದರಲ್ಲೂ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ನಾಲ್ಕು ವಿಕೆಟ್‌ ಗಳ ಸ್ಪೆಲ್ ಸೇರಿದಂತೆ 12 ವಿಕೆಟ್‌ಗಳನ್ನು ಪಡೆದಿದ್ದರು.

ಗುಜರಾತ್ ಟೈಟಾನ್ಸ್ ತಂಡವು ಫರ್ಗ್ಯುಸನ್ ಅವರನ್ನು ಬರೋಬ್ಬರಿ 10 ಕೋಟಿ ರೂ ನೀಡಿ ಖರೀದಿ ಮಾಡಿತ್ತು.

ಟಾಪ್ ನ್ಯೂಸ್

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.