

Team Udayavani, Mar 3, 2024, 11:17 PM IST
ರಾಂಚಿ: ಗುಜರಾತ್ ಟೈಟಾನ್ಸ್ ಕ್ರಿಕೆಟಿಗ ರಾಬಿನ್ ಮಿಂಝ್ ಶನಿವಾರ ಬೈಕ್ ಅಪಘಾತಕ್ಕೆ ಸಿಲುಕಿ ಗಾಯಗೊಂಡಿದ್ದಾರೆ. ಅವರ ಬಲ ಮೊಣಕಾಲಿಗೆ ತರಚು ಗಾಯವಾಗಿದ್ದು, ರಾಂಚಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ರಾಬಿನ್ ಮಿಂಝ್ ತಮ್ಮ ಕವಾಸಕಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಎದುರಿನಿಂದ ಬರುತ್ತಿದ್ದ ಮತ್ತೊಂದು ಬೈಕ್‌ಗೆ ಢಿಕ್ಕಿಯಾದ ಪರಿಣಾಮ ರಾಬಿನ್ ಅವರ ಬೈಕ್ ನಜ್ಜುಗುಜ್ಜಾಗಿದೆ.
ಘಟನೆ ಬಗ್ಗೆ ಮಾತನಾಡಿದ ರಾಬಿನ್ ತಂದೆ ಫ್ರಾನ್ಸಿಸ್ ಮಿಂಝ್, “ಬೇರೊಂದು ಬೈಕ್ ಎದುರಿನಿಂದ ಬಂದ ವೇಳೆ ರಾಬಿನ್ ತನ್ನ ಬೈಕ್‌ನ ನಿಯಂತ್ರಣ ಕಳೆದುಕೊಂಡಿದ್ದಾರೆ. ಇದೇನೂ ಗಂಭೀರ ಅಪಘಾತವಲ್ಲ’ ಎಂದಿದ್ದಾರೆ.
ಐಪಿಎಲ್ ಹರಾಜಿನಲ್ಲಿ ಮಿಂಝ್ 3.6 ಕೋಟಿರೂ.ಗೆ ಗುಜರಾತ್ ಟೈಟಾನ್ಸ್ ಪಾಲಾಗಿದ್ದರು.
Ad
Himachal Pradesh: ಭೂಕುಸಿತಕ್ಕೂ ಮುನ್ನ ಬೊಗಳಿ 67 ಜನರ ಪ್ರಾಣ ಉಳಿಸಿದ ಶ್ವಾನ.!
Kota: ಯಡ್ತಾಡಿ ಕಂಬಳ ಗದ್ದೆಯ ಸಾಂಪ್ರದಾಯಿಕ ನಾಟಿ: ನೂರಕ್ಕೂ ಅಧಿಕ ಮಹಿಳೆಯರು ಭಾಗಿ!
Udupi: ಆಯುರ್ವೇದ ಶಿಕ್ಷಣ, ಚಿಕಿತ್ಸೆ, ಔಷಧ ಕ್ಷೇತ್ರದಲ್ಲಿ ದಾಪುಗಾಲು
Kundapura: ಶತಮಾನದ ಹೊಸ್ತಿಲಲ್ಲಿರುವ ಕೊಡ್ಲಾಡಿ ಶಾಲೆಗೆ ಬೇಕು ಕೊಠಡಿ
ಜು.13 ರಂದು ಜಮ್ಮುವಿನಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಶ್ರೀರಾಮ ಸೇನೆ ಭಾಗಿ: ಮುತಾಲಿಕ್
You seem to have an Ad Blocker on.
To continue reading, please turn it off or whitelist Udayavani.