ಜಿಮ್ನಾಸ್ಟಿಕ್: “ಪ್ರಣತಿ’ಗಳ ಫೈನಲ್ ಪ್ರವೇಶ
Team Udayavani, Apr 7, 2018, 6:00 AM IST
ಗೋಲ್ಡ್ಕೋಸ್ಟ್: ಖ್ಯಾತ ಜಿಮ್ನಾಸ್ಟಿಕ್ ಸ್ಪರ್ಧಿ ದೀಪಾ ಕರ್ಮಾಕರ್ ಅನುಪಸ್ಥಿತಿಯಲ್ಲಿ ಕಾಮನ್ವೆಲ್ತ್ ಗೇಮ್ಸ್ ಸ್ಪರ್ಧೆಗಿಳಿದಿದ್ದ ಭಾರತದ ಉದಯೋನ್ಮುಖ ಜಿಮ್ನಾಸ್ಟ್ ತಾರೆಗಳಾದ ಪ್ರಣತಿ ನಾಯಕ್ ವನಿತಾ ವಾಲ್ಟ್ ವಿಭಾಗದಲ್ಲಿ ಹಾಗೂ ಪ್ರಣತಿ ದಾಸ್ ಆಲ್ರೌಂಡ್ ವಿಭಾಗದಲ್ಲಿ ಫೈನಲ್ ತಲುಪಿದ್ದಾರೆ. ಮುಂದಿನ ಸುತ್ತಿನಲ್ಲಿ ಇವರು ಪದಕ ಗೆಲ್ಲುವ ನಿರೀಕ್ಷೆ ಹುಟ್ಟಿಸಿದ್ದಾರೆ. ಆದರೆ ವಿಶ್ವಕಪ್ನಲ್ಲಿ ಕಂಚಿನ ಪದಕ ಗೆದ್ದ ಅರುಣಾ ರೆಡ್ಡಿ ಸೋತು ಹೊರಬಿದ್ದಿದ್ದಾರೆ.
ವಾಲ್ಟ್ ಅರ್ಹತಾ ಸುತ್ತಿನಲ್ಲಿ ಪ್ರಣತಿ ನಾಯಕ್ 8ನೇ ಹಾಗೂ ಪ್ರಣತಿ ದಾಸ್ ಆಲ್ರೌಂಡ್ ಅರ್ಹತಾ ಸುತ್ತಿನಲ್ಲಿ 18ನೇ ಸ್ಥಾನ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ