ಹಾರ್ದಿಕ್ ಪಾಂಡ್ಯ ಐಪಿಎಲ್ಗೂ ಅನುಮಾನ
Team Udayavani, Feb 23, 2019, 12:30 AM IST
ಹೊಸದಿಲ್ಲಿ: ಗಾಯಾಳಾಗಿ ಆಸ್ಟ್ರೇಲಿಯ ವಿರುದ್ಧ ಸರಣಿಯಿಂದ ಹೊರಬಿದ್ದಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಈಗ ಐಪಿಎಲ್ನಿಂದಲೂ ಬೇರ್ಪಡುವ ಆತಂಕ ಎದುರಾಗಿದೆ. ದೇಹದ ಸ್ನಾಯು ಶಕ್ತಿಯನ್ನು ಬಲಪಡಿಸಿಕೊಳ್ಳಲು ವೈದ್ಯರು ಹೆಚ್ಚುವರಿ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇನ್ನೂ 3 ವಾರದ ಬಳಿಕ ಪಾಂಡ್ಯ ಚೇತರಿಕೆ ಮಟ್ಟವನ್ನು ನೋಡಿಕೊಂಡು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು.
ಈಗಾಗಲೇ ಹಾರ್ದಿಕ್ ಪಾಂಡ್ಯ ಅವರನ್ನು ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಕಳುಹಿಸಲಾಗಿದೆ. ಅವರು ಅಲ್ಲಿ ಮೂರು ವಾರಗಳ ಕಾಲ ಪುನಶ್ಚೇತನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಫಿಟ್ನೆಸ್ ಪರೀಕ್ಷೆಗೆ ಒಳಗಾಗಲಿದ್ದಾರೆ. ಇದರಲ್ಲಿ ಉತ್ತೀರ್ಣರಾದರೆ ಐಪಿಎಲ್ಗೆ ಆಡಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ