ಹಾಲೆಪ್‌ಗೆ ಚೊಚ್ಚಲ ವಿಂಬಲ್ಡನ್‌ ಕಿರೀಟ

ವಿಂಬಲ್ಡನ್‌ ಟೆನಿಸ್‌: ಸೆರೆನಾ ವಿಲಿಯಮ್ಸ್‌ಗೆ ಆಘಾತ

Team Udayavani, Jul 14, 2019, 5:45 AM IST

Simona-Hale

ಲಂಡನ್‌: ಏಳು ಬಾರಿಯ ಚಾಂಪಿಯನ್‌ ಸೆರೆನಾ ವಿಲಿಯಮ್ಸ್‌ ಅವರನ್ನು ಅದ್ಭುತ ಆಟದ ಮೂಲಕ ಕೆಡಹಿದ ರೊಮಾನಿಯಾದ ಸಿಮೋನಾ ಹಾಲೆಪ್‌ ಇದೇ ಮೊದಲ ಬಾರಿಗೆ ವಿಂಬಲ್ಡನ್‌ ಮಹಿಳಾ ಸಿಂಗಲ್ಸ್‌ ಚಾಂಪಿಯನ್‌ ಪ್ರಶಸ್ತಿ ಗೆದ್ದಿದ್ದಾರೆ.

ಶನಿವಾರ ನಡೆದ ಸೆಣಸಾಟದಲ್ಲಿ ಅವರು 6-2, 6-2 ನೇರ ಸೆಟ್‌ಗಳ ಅಂತರದಿಂದ ಸೆರೆನಾ ಅವರನ್ನು ಸೋಲಿಸಿದರು. ಈ ಮೂಲಕ ವಿಂಬಲ್ಡನ್‌ ಗೆದ್ದ ರೊಮಾನಿಯದ ಮೊದಲ ಆಟಗಾರ್ತಿ ಎಂದೆನಿಸಿ ಕೊಂಡಿದ್ದಾರೆ. ಇದು ಹಾಲೆಪ್‌ ಅವರ 2ನೇ ಗ್ರ್ಯಾನ್‌ ಸ್ಲಾಮ್‌ ಪ್ರಶಸ್ತಿಯಾಗಿದೆ. ಅವರು 2018ರಲ್ಲಿ ಫ್ರೆಂಚ್‌ ಓಪನ್‌ ಜಯಿಸಿದ್ದರು. 2018ರಲ್ಲಿ ಆಸ್ಟ್ರೇಲಿ ಯನ್‌ ಓಪನ್‌ ರನ್ನರ್‌ಅಪ್‌, 2015 ರಲ್ಲಿ ಯುಎಸ್‌ ಓಪನ್‌ ಸೆಮಿಫೈನಲ್‌ ತನಕ ಪ್ರವೇಶಿಸಿದ್ದನ್ನು ಸ್ಮರಿಸಬಹುದು.

ಸೆರೆನಾಗೆ ತಪ್ಪಿದ ವಿಶ್ವದಾಖಲೆ
ಈ ಸೋಲಿನೊಂದಿಗೆ ಮಾರ್ಗರೆಟ್‌ ಕೋರ್ಟ್‌ ಅವರ ಅತೀ ಹೆಚ್ಚು ಸಿಂಗಲ್ಸ್‌ ಗ್ರ್ಯಾನ್‌ ಸ್ಲಾಮ್‌ ಗೆದ್ದ ವಿಶ್ವ ದಾಖಲೆ ಸಮ ಮಾಡುವ ಅವಕಾಶವೊಂದನ್ನು ಸೆರೆನಾ ಕಳೆದುಕೊಂಡರು. ಹೀಗಾಗಿ ಮತ್ತೆ ಮುಂದಿನ ಕೂಟಗಳವರೆಗೆ ಕಾಯು ವುದು ಸೆರೆನಾಗೆ ಅನಿವಾರ್ಯವಾಗಿದೆ.

ಆಸ್ಟ್ರೇಲಿಯದ ಆಟಗಾರ್ತಿ ಮಾರ್ಗ ರೇಟ್‌ ಕೋರ್ಟ್‌ 24 ಸಿಂಗ ಲ್ಸ್‌
ಗ್ರ್ಯಾನ್‌ ಸ್ಲಾಮ್‌ ಗೆದ್ದ ವಿಶ್ವದ ಮೊದಲ ಆಟಗಾರ್ತಿ ಆಗಿದ್ದಾರೆ. 37 ವರ್ಷದ ಸೆರೆನಾ ಒಟ್ಟಾರೆ 23 ಸಿಂಗಲ್ಸ್‌ ಗ್ರ್ಯಾನ್‌ ಸ್ಲಾಮ್‌ ಗೆದ್ದು ಸದ್ಯ 2ನೇ ಸ್ಥಾನದಲ್ಲಿದ್ದಾರೆ.

ಹಾಲೆಪ್‌ ಬೊಂಬಾಟ್‌ ಆಟ
ಸೆರೆನಾ ತಪ್ಪುಗಳನ್ನು ಗೆಲುವಿನ ಮೆಟ್ಟಿಲುಗಳಾಗಿ ಪರಿವರ್ತಿಸಿದ 27 ವರ್ಷದ ಹಾಲೆಪ್‌ ಸುಲಭವಾಗಿ ಗೆಲುವು ದಾಖಲಿಸಿದರು. ಮೊದಲ ಸೆಟ್‌ನಿಂದಲೂ ಹಾಲೆಪ್‌ ಅಬ್ಬರಿಸಲು ಆರಂಭಿಸಿದರು. ಮಾಜಿ ನಂ.1 ಆಟಗಾರ್ತಿಯ ಆತ್ಮವಿಶ್ವಾಸಕ್ಕೆ ಹೊಡೆತ ನೀಡುವಂತಹ ಸರ್ವ್‌ ಗಳನ್ನು ಹಾಲೆಪ್‌ ಮಾಡಿದರು. ಮೊದಲ ಸೆಟ್‌ ಅನ್ನು 6-2 ಅಂತರದಿಂದ ಗೆದ್ದರು. 2ನೇ ಸೆಟ್‌ನಲ್ಲೂ ಹಾಲೆಪ್‌ ಅಂತಹುದೇ ಆಟವನ್ನು ಮುಂದುವರಿಸಿದರು. ಅಲ್ಲೂ 6-2 ಅಂತರದಿಂದ ಸೆಟ್‌ ತಮ್ಮದಾಗಿಸಿಕೊಂಡರು.

ಟಾಪ್ ನ್ಯೂಸ್

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಜ.27ರಿಂದ ಏರ್‌ ಇಂಡಿಯಾಕ್ಕೆ ಟಾಟಾ ಮಾಲಿಕ

ಜ.27ರಿಂದ ಏರ್‌ ಇಂಡಿಯಾಕ್ಕೆ ಟಾಟಾ ಮಾಲಿಕ

ರೀಬಾಕ್‌ನಿಂದ ಹೊಸ ಸ್ಮಾರ್ಟ್‌ವಾಚ್‌ ; “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಬಿಡುಗಡೆ

ರೀಬಾಕ್‌ನಿಂದ ಹೊಸ ಸ್ಮಾರ್ಟ್‌ವಾಚ್‌ ; “ರೀಬಾಕ್‌ ಆ್ಯಕ್ಟಿವ್‌ ಫಿಟ್‌ 1.0′ ಬಿಡುಗಡೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

1-1-sds

ಐಸಿಸಿ ವಾರ್ಷಿಕ ಕ್ರಿಕೆಟ್‌ ಪ್ರಶಸ್ತಿ ಘೋಷಣೆ: ಮಂಧನಾ, ಅಫ್ರಿದಿ ವರ್ಷದ ಕ್ರಿಕೆಟಿಗರು

babar

ಪಾಕ್ ನಾಯಕ ಬಾಬರ್ ಅಜಮ್ 2021ರ ಐಸಿಸಿ ಏಕದಿನ ಕ್ರಿಕೆಟಿಗ

MUST WATCH

udayavani youtube

ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

udayavani youtube

₹500 ವಿಷಯದಲ್ಲಿ ಜಡೆ ಎಳೆದು ಜಗಳವಾಡಿದ ಆರೋಗ್ಯ ಕಾರ್ಯಕರ್ತೆಯರು

udayavani youtube

ನಾನು ಯಡಿಯೂರಪ್ಪ, ವಿಜಯೇಂದ್ರರ ವಿರೋಧಿ : ಯತ್ನಾಳ್

udayavani youtube

ಪ್ರಕೃತಿಯನ್ನು ಲೂಟಿ ಮಾಡಿದ ಪರಿಣಾಮ ಹೀಗೆಲ್ಲ ಆಗಿದೆ !!

udayavani youtube

ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್

ಹೊಸ ಸೇರ್ಪಡೆ

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಟಿ20: ವೆಸ್ಟ್‌ ಇಂಡೀಸ್‌ ವಿರುದ್ಧಇಂಗ್ಲೆಂಡಿಗೆ ಒಂದು ರನ್‌ ಜಯ

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಆಸ್ಟ್ರೇಲಿಯನ್‌ ಓಪನ್‌: ಮೆಡ್ವೆಡೇವ್‌, ಸಿಸಿಪಸ್‌ ಪಾಸ್‌; ಹಾಲೆಪ್‌ ಔಟ್‌

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹುತಾತ್ಮ ಸಂದೀಪ್‌ ಉನ್ನಿಕೃಷ್ಣನ್‌ ಜೀವನಾಧಾರಿತ ಚಿತ್ರ ಬಿಡುಗಡೆ ಮುಂದಕ್ಕೆ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಹೆಣ್ಣುಮಕ್ಕಳ ಘನತೆ ಹೆಚ್ಚಿಸುವುದು ತಮ್ಮ ಉದ್ದೇಶ: ಪ್ರಧಾನಿ ಮೋದಿ

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

ಪ್ರೊ ಕಬಡ್ಡಿ: ದಿಲ್ಲಿಯನ್ನು ಕೆಡವಿದ ಪುನೇರಿ ಪಲ್ಟಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.