ಜೀತ್ ರಾವಲ್, ಲ್ಯಾಥಂ ಶತಕ
Team Udayavani, Mar 2, 2019, 12:30 AM IST
ಹ್ಯಾಮಿಲ್ಟನ್: ಆರಂಭಿಕರಾದ ಟಾಮ್ ಲ್ಯಾಥಂ ಮತ್ತು ಜೀತ್ ರಾವಲ್ ಅವರ ಅಮೋಘ ಶತಕದ ನೆರವಿನಿಂದ ಬಾಂಗ್ಲಾದೇಶ ವಿರುದ್ಧದ ಹ್ಯಾಮಿಲ್ಟನ್ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ಭಾರೀ ಮೇಲುಗೈ ಸಾಧಿಸಿದೆ.
ಬಾಂಗ್ಲಾದೇಶದ 234 ರನ್ನುಗಳಿಗೆ ಉತ್ತರವಾಗಿ ದ್ವಿತೀಯ ದಿನವಾದ ಶುಕ್ರವಾರ ಆತಿಥೇಯ ನ್ಯೂಜಿಲ್ಯಾಂಡ್ 4 ವಿಕೆಟಿಗೆ 451 ರನ್ ಪೇರಿಸಿ 217 ರನ್ನುಗಳ ಮುನ್ನಡೆ ಗಳಿಸಿದೆ. ಲ್ಯಾಥಂ 161 ರನ್ (248 ಎಸೆತ, 17 ಬೌಂಡರಿ, 3 ಸಿಕ್ಸರ್) ಬಾರಿಸಿದರೆ, ರಾವಲ್ 220 ಎಸೆತಗಳಿಂದ 132 ರನ್ (19 ಬೌಂಡರಿ, 1 ಸಿಕ್ಸರ್) ಹೊಡೆದು ಮೊದಲ ಶತಕ ಸಂಭ್ರಮ ಆಚರಿಸಿದರು. ಇವರಿಬ್ಬರಿಂದ ಮೊದಲ ವಿಕೆಟಿಗೆ 254 ರನ್ ಒಟ್ಟುಗೂಡಿತು.
ನಾಯಕ ಕೇನ್ ವಿಲಿಯಮ್ಸನ್ 93 ರನ್ ಮಾಡಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ. ಹೆನ್ರಿ ನಿಕೋಲ್ಸ್ 53 ರನ್ ಹೊಡೆದರು.
ಬಾಂಗ್ಲಾ ಪರ ಓಪನರ್ ತಮಿಮ್ ಇಕ್ಬಾಲ್ ಏಕಾಂಗಿಯಾಗಿ ಹೋರಾಡಿ 126 ರನ್ ಬಾರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್