Dope test; ದ್ರವ್ಯ ಪರೀಕ್ಷೆಯಲ್ಲಿ ಸಿಕ್ಕಿ ಬಿದ್ದ ರಚನಾ
Team Udayavani, Nov 24, 2023, 11:03 PM IST
ಹೊಸದಿಲ್ಲಿ: ಹ್ಯಾಂಗ್ಝೂ ಏಷ್ಯನ್ ಗೇಮ್ಸ್ನ ಹ್ಯಾಮರ್ ಎಸೆತ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಭಾರತದ ರಚನಾ ಕುಮಾರಿ ಅವರು ಗೇಮ್ಸ್ ಆರಂಭಕ್ಕೆ ಮೊದಲು ಇಂಟರ್ನ್ಯಾಶನಲ್ ಫೆಡರೇಶನ್ನ ಆ್ಯತ್ಲೆಟಿಕ್ಸ್ ಸಮಗ್ರತೆ ಘಟಕ (ಎಐಯು) ನಡೆಸಿದ ದ್ರವ್ಯ ಪರೀಕ್ಷೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಹೀಗಾಗಿ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ.
30ರ ಹರೆಯದ ರಚನಾ ಅವರ ಮೂತ್ರದ ಮಾದರಿಯನ್ನು ಪರೀಕ್ಷಿಸಿ ದಾಗ ನಿಷೇಧಿತ ದ್ರವ್ಯ ಸೇವಿಸಿರುವುದು ಪತ್ತೆಯಾಗಿದೆ. ಈ ಸಂಬಂಧ ಅವರಿಗೆ ನೋಟಿಸ್ ಜಾರಿಗೊಳಿಸಲಾಗಿದೆ. ಪಟಿ ಯಾಲದಲ್ಲಿ ಕಳೆದ ಸೆ. 24ರಂದು ವಿದೇಶಿ ದ್ರವ್ಯ ಪರೀಕ್ಷಾ ಸಂಸ್ಥೆಯೊಂದಕ್ಕೆ ಅವರು ಮೂತ್ರದ ಮಾದರಿಯನ್ನು ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ
IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್ಗಳ ಜಯ
IPL: ಪ್ಲೇ ಆಫ್ ರೇಸ್ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್ ಬೌಲರ್
RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ
ICC ಚಾಂಪಿಯನ್ಸ್ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್ನ ರಶೀದ್ ಲತೀಫ್