ಅಂತಿಮ ಪಂದ್ಯದಿಂದ ವಿಹಾರಿ ಔಟ್
Team Udayavani, Jan 12, 2021, 6:45 AM IST
ಸಿಡ್ನಿ : ಸ್ನಾಯು ಸೆಳೆತದ ನಡುವೆಯೂ ಸಿಡ್ನಿ ಟೆಸ್ಟ್ ಪಂದ್ಯದ ಅಂತಿಮ ದಿನ ಸುದೀರ್ಘ ಬ್ಯಾಟಿಂಗ್ ನಡೆಸಿ ಭಾರತವನ್ನು ಸೋಲಿನಿಂದ ಪಾರುಮಾಡಿದ ಹನುಮ ವಿಹಾರಿ ಬ್ರಿಸ್ಬೇನ್ ಟೆಸ್ಟ್ ಪಂದ್ಯಕ್ಕೆ ಲಭ್ಯರಿಲ್ಲ ಎಂದು ಬಿಸಿಸಿಐ ತಿಳಿಸಿದೆ. ಪಂದ್ಯದ ಬಳಿಕ ಅವರನ್ನು ಸ್ಕ್ಯಾನಿಂಗ್ಗೆ ಕರೆದೊಯ್ಯಲಾಗಿದ್ದು, ಸಂಜೆ ಅಥವಾ ಮಂಗಳವಾರ ವರದಿ ಬರುವ ಸಾಧ್ಯತೆ ಇದೆ.
ಆದರೆ ಇದು ಯಾವುದೇ ಮಾದರಿಯ ಸ್ನಾಯು ಸೆಳೆತವಾಗಿದ್ದರೂ ವಿಹಾರಿಗೆ ಬ್ರಿಸ್ಬೇನ್ ಟೆಸ್ಟ್ ಆಡಲು ಸಾಧ್ಯವಿಲ್ಲ ಎಂಬುದು ಆಘಾತಕಾರಿ ಸಂಗತಿ. ಅವರಿಗೆ ಕನಿಷ್ಠ 4 ವಾರಗಳ ವಿಶ್ರಾಂತಿ ಅಗತ್ಯವಿದ್ದು, ಕೇವಲ ಬ್ರಿಸ್ಬೇನ್ ಮಾತ್ರವಲ್ಲದೆ ಇಂಗ್ಲೆಂಡ್ ವಿರುದ್ಧದ ತವರಿನ ಟೆಸ್ಟ್ ಸರಣಿಯಲ್ಲೂ ಆಡುವ ಸಾಧ್ಯತೆ ಇಲ್ಲ ಎನ್ನಲಾಗಿದೆ.
ವಿಹಾರಿ ಬದಲು ಮಾಯಾಂಕ್ ಅಗರ್ವಾಲ್ ಅಥವಾ ವೃದ್ಧಿಮಾನ್ ಸಾಹಾ ಅವರನ್ನು ಸೇರಿಸಿಕೊಂಡು ಭಾರತ ಬ್ರಿಸ್ಬೇನ್ ಟೆಸ್ಟ್ ಪಂದ್ಯಕ್ಕೆ ತಂಡವನ್ನು ಕಟ್ಟಬೇಕಿದೆ. ರವೀಂದ್ರ ಜಡೇಜ ಬದಲು ಶಾರ್ದೂಲ್ ಠಾಕೂರ್ ಆಡಬಹುದು.
ಹೈ ಡೋಸ್ ನೋವು ನಿವಾರಕಅಂತಿಮ ದಿನ ವಿಹಾರಿ ಮತ್ತು ಪಂತ್ “ಹೈಡೋಸ್’ ನೋವು ನಿವಾರಕ ಔಷಧ ತೆಗೆದುಕೊಂಡು ಆಡಲಿಳಿದದ್ದು ತಿಳಿದು ಬಂದಿದೆ. ಹಾಗೆಯೇ ರವೀಂದ್ರ ಜಡೇಜ ಇಂಜೆಕ್ಷನ್ ತೆಗೆದುಕೊಂಡು ಆಡಲು ಅಣಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…