ಪಾಂಡ್ಯ, ರಾಹುಲ್‌ ಬೇಷರತ್‌ ಕ್ಷಮೆ

Team Udayavani, Jan 15, 2019, 12:50 AM IST

kl-hardik.jpg

ಮುಂಬಯಿ: ಖಾಸಗಿ ಟೀವಿ ಕಾರ್ಯಕ್ರಮದಲ್ಲಿ ಮಹಿಳೆಯರ ವಿರುದ್ಧ ಅಸಭ್ಯವಾಗಿ ಮಾತನಾಡಿ ಅಮಾನತಿಗೆ ಒಳಗಾದ ಹಾರ್ದಿಕ್‌ ಪಾಂಡ್ಯ ಹಾಗೂ ಕೆ.ಎಲ್‌. ರಾಹುಲ್‌ ಸೋಮವಾರ ಬಿಸಿಸಿಐ ಎದುರು ಬೇಷರತ್‌ ಕ್ಷಮೆಯಾಚಿಸಿದ್ದಾರೆ.

ಬಿಸಿಸಿಐ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಇಬ್ಬರೂ ಕ್ರಿಕೆಟಿಗರು ಪ್ರತಿಕ್ರಿಯಿಸಿ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಇದರ ನಡುವೆಯೂ ತನಿಖೆ ನಡೆಸಲು ಓಂಬುಡ್ಸ್‌ಮನ್‌ ನೇಮಿಸಲು ಬಿಸಿಸಿಐ ನಿರ್ಧರಿಸಿದೆ. ಕೆಲವು ಸದಸ್ಯರು ಕೂಡಲೇ ವಿಶೇಷ ಸಭೆ ಕರೆಯುವಂತೆ ಬಿಸಿಸಿಐಯನ್ನು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿಒಎ ಮುಖ್ಯಸ್ಥ ವಿನೋದ್‌ ರಾಯ್‌, “ಕ್ರಿಕೆಟಿಗರನ್ನು ಸರಿಪಡಿಸುವುದೇ ನಮ್ಮ ಗುರಿ. ಅವರ ಭವಿಷ್ಯವನ್ನು ಹಾಳು ಮಾಡುವ ಉದ್ದೇಶ ಬಿಸಿಸಿಐಗಿಲ್ಲ’ ಎಂದಿದ್ದಾರೆ.

ಬಿಸಿಸಿಐ ತಾರತಮ್ಯ ನೀತಿ
ಹರ್ಮನ್‌ಪ್ರೀತ್‌ ಕೌರ್‌ ಅವರಿಗೊಂದು ನ್ಯಾಯ, ಪಾಂಡ್ಯ -ರಾಹುಲ್‌ಗೊಂದು ನ್ಯಾಯ… ಇದು ಸರಿಯೇ ಎಂದು ಬಿಸಿಸಿಐ ಆಡಳಿತಾಧಿಕಾರಿಗಳನ್ನು ಬಿಸಿಸಿಐನ ಕೆಲವು ಸದಸ್ಯರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ನಕಲಿ ಅಂಕ ಪಟ್ಟಿ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದ ಹರ್ಮನ್‌ಪ್ರೀತ್‌ ಕೌರ್‌ ಭಾರತ ತಂಡದ ನಾಯಕಿಯಾಗಿ ಮುಂದುವರಿದಿದ್ದಾರೆ. ಹೀಗಿರುವಾಗ ಹಾರ್ದಿಕ್‌ ಹಾಗೂ ರಾಹುಲ್‌ ವಿಷಯವನ್ನು ಸುಖಾಸುಮ್ಮನೆ ದೊಡ್ಡ ವಿಷಯವನ್ನಾಗಿ ಮಾಡಿ ಕ್ರಿಕೆಟಿಗರ ಬದುಕನ್ನೇ ಹಾಳುಮಾಡಲು ವ್ಯವಸ್ಥಿತ ಸಂಚು ರೂಪಿಸಲಾಗಿದೆ ಎನ್ನುವಂತಹ ಟೀಕೆಗಳು ಕೇಳಿಬಂದಿವೆ.

ಪೊಲೀಸ್‌ ಪಾಠ
ವಿವಾದಕ್ಕೀಡಾಗಿರುವ ಹಾರ್ದಿಕ್‌ ಪಾಂಡ್ಯ ಅವರತ್ತ ಮುಂಬಯಿ ಪೊಲೀಸರು ಬೌನರ್ ಎಸೆದಿದ್ದಾರೆ. “ಮಹಿಳೆಯರಿಗೆ ಗೌರವ ನೀಡಿದರಷ್ಟೇ ಉತ್ತಮ ಕ್ರಿಕೆಟಿಗನಾಗಲು ಸಾಧ್ಯ’ಎಂದು  ತಮ್ಮ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ.

ಟಾಪ್ ನ್ಯೂಸ್

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.