ಸರ್ಬಿಯಾ ನಟಿಯೊಂದಿಗೆ ಹಾರ್ದಿಕ್ ಪಾಂಡ್ಯ ನಿಶ್ಚಿತಾರ್ಥ
Team Udayavani, Jan 1, 2020, 11:32 PM IST
ಮುಂಬಯಿ: ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಸರ್ಬಿಯಾದ ನಟಿ ನಟಾಶಾ ಸ್ಟಾನ್ಕೋವಿಕ್ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.
ವರ್ಷಾರಂಭದ ಮೊದಲ ದಿನ ಈ ಸುದ್ದಿಯನ್ನು ಚಿತ್ರ ಸಮೇತ ಇನ್ಸ್ಟಾಗ್ರಾಮ್ನಲ್ಲಿ ಪ್ರಕಟಿಸಿರುವ ಪಾಂಡ್ಯ, “ನಾನು ನಿನ್ನವ, ನೀ ನನ್ನ ಪ್ರಾಣ, ಇದು ಹಿಂದೂಸ್ಥಾನಕ್ಕೆ ತಿಳಿಯಲಿ. 01-01-2020, ಎಂಗೇಜ್x’ ಎಂಬ ಶೀರ್ಷಿಕೆ ನೀಡಿದ್ದಾರೆ. ಇದಕ್ಕೆ ಕ್ರಿಕೆಟ್ ಹಾಗೂ ಇತರ ವಲಯಗಳಿಂದ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಇಬ್ಬರೂ ದುಬಾೖಯಲ್ಲಿ ಹೊಸ ವರ್ಷದ ಸಂಭ್ರಮ ಆಚರಿಸಿದ್ದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ