ಅಭ್ಯಾಸ ಆರಂಭಿಸಿದ ಹಾರ್ದಿಕ್: ವಿಶ್ವಕಪ್ ತಂಡದಲ್ಲಿ ಸ್ಥಾನ?
Team Udayavani, Mar 14, 2019, 12:30 AM IST
ಮುಂಬಯಿ: ಗಾಯಾಳಾಗಿ ಟೀಮ್ ಇಂಡಿಯಾದಿಂದ ಬೇರ್ಪಟ್ಟ ಹಾರ್ದಿಕ್ ಪಾಂಡ್ಯ ಈಗ ಚೇತರಿಸಿಕೊಂಡು ಅಭ್ಯಾಸ ಆರಂಭಿಸಿದ್ದಾರೆ. ಇದರಿಂದ ಅವರು ಭಾರತದ ವಿಶ್ವಕಪ್ ತಂಡಕ್ಕೆ ಮರಳುವ ಖಚಿತ ಸುಳಿವು ಲಭಿಸಿದೆ.
ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ಅಣ್ಣ ಕೃಣಾಲ್ ಪಾಂಡ್ಯ, ತಮ್ಮ ಹಾರ್ದಿಕ್ ಪಾಂಡ್ಯ ಇಬ್ಬರೂ ಭಾರತ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ಅವಕಾಶ ಹೊಂದಿದ್ದಾರೆ. ಸದ್ಯ ಹಾರ್ದಿಕ್ ಚೇತರಿಸಿಕೊಂಡಿರುವುದು ಭಾರತ ತಂಡದ ಪಾಲಿಗೆ ಶುಭ ಸೂಚನೆ.
ದೀರ್ಘಕಾಲ ಗಾಯಗೊಂಡು ಹೊರಗುಳಿದ್ದಿ ಹಾರ್ದಿಕ್ ಪಾಂಡ್ಯ 2018ರ ಕೊನೆಯ ವೇಳೆ ಭಾರತ ತಂಡಕ್ಕೆ ಮರಳಿದ್ದರು. ಅಷ್ಟರ ಮಧ್ಯೆ ಟೀವಿ ಕಾರ್ಯಕ್ರಮದಲ್ಲಿ ಅಸಭ್ಯ ಹೇಳಿಕೆ ನೀಡಿ ಮತ್ತೆ ಹೊರಬಿದ್ದರು. ಮತ್ತೆ ತಂಡಕ್ಕೆ ಆಗಮಿಸಿ ಉತ್ತಮ ಪ್ರದರ್ಶನ ನೀಡುತ್ತಿದ್ದಾಗಲೇ ಬೆನ್ನು ನೋವಿಗೆ ಸಿಲುಕಿದ ಅವರೀಗ ಈಗ ಅಭ್ಯಾಸ ಆರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಕೊಲೆಗಾಗಿಯೇ ಚಾಕು ಖರೀದಿಸಿದ್ದ ಫಯಾಜ್: ಮೂರೂವರೆ ತಾಸು ಸ್ಥಳ ಮಹಜರು ಮಾಡಿದ ಸಿಐಡಿ ತಂಡ
Congress ಅಭ್ಯರ್ಥಿ ಡಿ.ಕೆ. ಸುರೇಶ್ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ
Congress ವಿರುದ್ಧ ಬಿಜೆಪಿ ಕ್ಯೂಆರ್ ಕೋಡ್ ಸಮರ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ