ಹರ್ಯಾಣಕ್ಕೆ ಮೊದಲ ಜಯ


Team Udayavani, Aug 9, 2017, 3:32 PM IST

09-SPORTS-6.jpg

ನಾಗ್ಪುರ: ಪ್ರೊ ಕಬಡ್ಡಿಯ ನೂತನ ತಂಡವಾದ ಹರ್ಯಾಣ ಸ್ಟೀಲರ್ನ ಅದೃಷ್ಟ ಖುಲಾಯಿಸಿದೆ. ಮಂಗಳವಾರದ ಪಂದ್ಯದಲ್ಲಿ ಅದು ಗುಜರಾತ್‌ ಫಾರ್ಚೂನ್‌ಜೈಂಟ್ಸ್‌ ವಿರುದ್ಧ 32-20 ಅಂತರದ ಜಯ ಸಾಧಿಸಿತು. ಇದು ಹರ್ಯಾಣಕ್ಕೆ ಒಲಿದ ಮೊದಲ ಜಯವೆಂಬುದು ಉಲ್ಲೇಖನೀಯ.

ಅತ್ಯಂತ ರೋಚಕವಾಗಿ ನಡೆದ ಬೆಂಗಳೂರು ಬುಲ್ಸ್‌-ತೆಲುಗು ಟೈಟಾನ್ಸ್‌ ನಡುವಿನ ದಿನದ ದ್ವಿತೀಯ ಪಂದ್ಯ 21-21 ಅಂಕಗಳಿಂದ ಟೈ ಆಯಿತು. ಇದರೊಂದಿಗೆ ಎರಡೂ ತಂಡಗಳು ಸೋಲಿನ ಸರಪಳಿ ಯನ್ನು ಕಡಿದುಕೊಂಡವು. ಇದು ಈ ಪಂದ್ಯಾವಳಿಯ 2ನೇ ಟೈ ಪಂದ್ಯ.
ಹೈದರಾಬಾದ್‌ನಲ್ಲಿ ನಡೆದ ಹರ್ಯಾಣ- ಗುಜರಾತ್‌ ನಡುವಿನ ಮೊದಲ ಪಂದ್ಯ ಟೈ ಆಗಿತ್ತು (27-27). ಆದರೆ ಮಂಗಳವಾರದ ಮುಖಾಮುಖೀಯಲ್ಲಿ ಅಂಥ ರೋಚಕತೆ ಸೃಷ್ಟಿಯಾಗಲಿಲ್ಲ. ಬಹುತೇಕ ಏಕಪಕ್ಷೀಯ ವಾಗಿಯೇ ಸಾಗಿತು ಮತ್ತು ಹರ್ಯಾಣ ತನ್ನ ಪ್ರಾಬಲ್ಯ ತೋರ್ಪಡಿಸಿತು.

ಮೊದಲಾರ್ಧದಲ್ಲಿ ಎರಡೂ ತಂಡಗಳು ರಕ್ಷಣಾತ್ಮಕ ಆಟಕ್ಕಿಳಿದವು. ಅರ್ಧ ಅವಧಿ ಮುಗಿದಾಗ ಹರ್ಯಾಣ 13-9ರ ಮುನ್ನಡೆಯಲ್ಲಿತ್ತು. ದ್ವಿತೀಯಾರ್ಧದಲ್ಲಿ ಹರ್ಯಾಣ ಆಕ್ರಮಣಕಾರಿ ಆಟಕ್ಕಿಳಿಯಿತು. ಅಮೋಘ ರೈಡ್ಸ್‌ ಮತ್ತು ಟ್ಯಾಕಲ್ಸ್‌ನಲ್ಲಿ ಹರ್ಯಾಣ ಸ್ಪಷ್ಟ ಮೇಲುಗೈ ಸಾಧಿಸಿತು; ಗುಜರಾತನ್ನು ತನ್ನ ಹಿಡಿತದಲ್ಲಿರಿಸಿಕೊಂಡಿತು. ಈ ಹಿಡಿತದಿಂದ ಪಾರಾಗಲು ಗುಜರಾತ್‌ಗೆ ಸಾಧ್ಯವಾಗಲೇ ಇಲ್ಲ. ಗುಜರಾತ್‌ ತಂಡದ ಸುಕೇಶ್‌ ಹೆಗ್ಡೆ ಮೊದಲಾರ್ಧದಲ್ಲಿ ಸ್ವಲ್ಪ ವೇಳೆಯಷ್ಟೇ ಕಣದಲ್ಲಿ ಕಾಣಿಸಿಕೊಂಡರು. 

ವಿಜೇತ ಹರ್ಯಾಣ ತಂಡದ ಮೋಹಿತ್‌ ಚಿಲ್ಲಾರ್‌ ಪಂದ್ಯದ ಆಟಗಾರ, ವಿಕಾಸ್‌ ಖಂಡೋಲ ಪರಿಪೂರ್ಣ ರೈಡರ್‌ ಗೌರವಕ್ಕೆ ಪಾತ್ರರಾದರು. ಮೋಹಿತ್‌ ಕ್ಯಾಚಿಂಗ್‌ ಮೂಲಕ 7 ಅಂಕ ಸಂಪಾದಿಸಿದರೆ, ಖಂಡೋಲ ರೈಡಿಂಗ್‌ನಲ್ಲಿ 6 ಅಂಕ ಕಲೆಹಾಕಿದರು.

ಕರ್ನಾಟಕ ಮೂಲದ ಸುಕೇಶ್‌ ಹೆಗ್ಡೆ ನಾಯಕತ್ವದ ಗುಜರಾತ್‌ ಪರ ಸಚಿನ್‌ 8, ಮಹೇಂದ್ರ ರಜಪೂತ್‌ 5 ಅಂಕ ಗಳಿಸಿದರಾದರೂ ತಂಡದ ಗೆಲುವಿಗೆ ಇದು ನೆರವಾಗಲಿಲ್ಲ. 35ನೇ ನಿಮಿಷದಲ್ಲಿ ಹರ್ಯಾಣ ತಂಡವನ್ನು ಆಲೌಟ್‌ ಮಾಡುವ ಅವಕಾಶವನ್ನು ಗುಜರಾತ್‌ ಕೈಚೆಲ್ಲಿತು.

ಟಾಪ್ ನ್ಯೂಸ್

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ

ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

Doordarshan; ವ್ಯಾಪಕ ಟೀಕೆಗೆ ಕಾರಣವಾದ ಡಿಡಿ ನ್ಯೂಸ್ ಹೊಸ ಲೋಗೋ

15-fusion

Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.