ಭಾರತೀಯ ಕ್ರಿಕೆಟಿಗನ ಕ್ರೀಡಾಸ್ಫೂರ್ತಿಗೆ ವೆಸ್ಟ್‌ ಇಂಡೀಸ್‌ನ ಮಾಜಿ ವೇಗಿ ಫಿದಾ


Team Udayavani, Jul 20, 2020, 12:49 PM IST

ಭಾರತೀಯ ಕ್ರಿಕೆಟಿಗನ ಕ್ರೀಡಾಸ್ಫೂರ್ತಿಗೆ ವೆಸ್ಟ್‌ ಇಂಡೀಸ್‌ನ ಮಾಜಿ ವೇಗಿ ಫಿದಾ

ಹೊಸದಿಲ್ಲಿ: ಇದು ಮೊದಲ ಸಲ “ಫ್ಯಾಬ್‌ ಫೈವ್‌’ ಖ್ಯಾತಿಯ ಭಾರತ ತಂಡಕ್ಕೆ ಬೌಲಿಂಗ್‌ ಮಾಡಿದ ವಿಂಡೀಸ್‌ ವೇಗಿಯೊಬ್ಬನ ಅನುಭವ ಕಥನ. ತನ್ನ ಓವರಿನಲ್ಲಿ ಹ್ಯಾಟ್ರಿಕ್‌ ಬೌಂಡರಿ ಬಾರಿಸಿದ ಭಾರತದ ಬ್ಯಾಟ್ಸ್‌ಮನ್‌ ಓರ್ವ ಪಂದ್ಯದ ಬಳಿಕ ಧೈರ್ಯ ತುಂಬಿದ ವಿಶಿಷ್ಟ ವಿದ್ಯಮಾನ. ಅಂದಹಾಗೆ, ವಿಂಡೀಸಿನ ಆ ವೇಗಿ ಟಿನೊ ಬೆಸ್ಟ್‌. ಬ್ಯಾಟ್ಸ್‌ಮನ್‌ ಬೇರೆ ಯಾರೂ ಅಲ್ಲ, “ಗೋಡೆ’ ಖ್ಯಾತಿಯ ರಾಹುಲ್‌ ದ್ರಾವಿಡ್‌!

“ಅದು ಶ್ರೀಲಂಕಾದಲ್ಲಿ ನಡೆದ 2005ರ ತ್ರಿಕೋನ ಸರಣಿ. ನಾನು ಮೊದಲ ಸಲ ಬಲಿಷ್ಠ ಬ್ಯಾಟಿಂಗ್‌ ಸರದಿಗೆ ಬೌಲಿಂಗ್‌ ಮಾಡಲಿಳಿದಿದ್ದೆ. ಆಗ ದ್ರಾವಿಡ್‌ ನನಗೆ ಹ್ಯಾಟ್ರಿಕ್‌ ಬೌಂಡರಿಯ ರುಚಿ ತೋರಿಸಿದರು. ಸಹಜವಾಗಿಯೇ ನಾನು ಧೈರ್ಯ ಕಳೆದುಕೊಂಡೆ. ಆದರೆ ಆ ಪಂದ್ಯದ ಬಳಿಕ ನಡೆದ ಘಟನೆಯನ್ನು ನಾನು ಮರೆಯುವಂತಿಲ್ಲ…’ ಎಂದು ಟಿನೊ ಬೆಸ್ಟ್‌ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

“ಆಗ ದ್ರಾವಿಡ್‌ ನನ್ನ ಬಳಿ ಬಂದು ಧೈರ್ಯ ತುಂಬುವ ಕೆಲಸ ಮಾಡಿದರು. ಯಂಗ್‌ ಮ್ಯಾನ್‌, ನಾನು ನಿಮ್ಮ ಸಾಮರ್ಥ್ಯವನ್ನು ಮೆಚ್ಚುತ್ತೇನೆ. ಇದ‌ನ್ನು ನೀವು ಕಳೆದುಕೊಳ್ಳಬಾರದು. ನಿಮ್ಮ ಎಸೆತಗಳಿಗೆ ಬೌಂಡರಿ ಬೀಳಬಹುದು, ಆದರೆ ಇಲ್ಲಿಗೇ ನಿಲ್ಲಬಾರದು… ಎಂದು ದ್ರಾವಿಡ್‌ ಸಲಹೆ ನೀಡಿದರು. ಇದು ನಿಜವಾದ ಕ್ರೀಡಾಸ್ಫೂರ್ತಿ. ಭಾರತೀಯರ ಈ ಗುಣವನ್ನು ನಾನು ಯಾವತ್ತೂ ಮೆಚ್ಚುತ್ತೇನೆ. ಒಮ್ಮೆ ಯುವರಾಜ್‌ ಸಿಂಗ್‌ ನನಗೊಂದು ಬ್ಯಾಟ್‌ ನೀಡಿದ್ದರು. ನನಗೆ ಭಾರತೀಯ ಕ್ರಿಕೆಟಿಗರ ಮೇಲೆ ಪ್ರೀತಿ ಜಾಸ್ತಿ’ ಎಂದು ಟಿನೊ ಬೆಸ್ಟ್‌ ಹೇಳಿದರು.

ಭಾರತೀಯರೆಂದರೆ ಇಷ್ಟ
“ಭಾರತೀಯ ಕ್ರಿಕೆಟಿಗರೆಲ್ಲ ಒಳ್ಳೆಯವರು. ತಮಗೆ 1.5 ಬಿಲಿಯನ್‌ ಜನರ ಬೆಂಬಲವಿದೆ ಎಂಬ ರೀತಿಯಲ್ಲಿ ಅವರು ವರ್ತಿಸುವುದೇ ಇಲ್ಲ. ತುಂಬ ವಿನಮ್ರ ಸ್ವಭಾವದವರು. ಅವರು ಕ್ರೀಡೆಗೆ ಕೊಡುವ ಗೌರವ ದೊಡ್ಡದು. ನನಗಿದು ಬಹಳ ಇಷ್ಟ…’ ಎಂದು ವಿಂಡೀಸ್‌ ವೇಗಿ ಗುಣಗಾನ ಮಾಡಿದರು.

ಟಾಪ್ ನ್ಯೂಸ್

congress

ವೀಕೆಂಡ್ ಕರ್ಫ್ಯೂ ವಾಪಸ್ : ಟ್ವೀಟ್ ಮೂಲಕ ಕಾಂಗ್ರೆಸ್ ಆಕ್ರೋಶ

nirani

ಹೌದು,ನಾನು ಸೂಟ್ ಹೊಲಿಸಿಕೊಂಡಿದ್ದೇನೆ:ಯತ್ನಾಳ್ ಗೆ ನಿರಾಣಿ ತಿರುಗೇಟು

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 427 ಅಂಕ ಇಳಿಕೆ; ನಿಫ್ಟಿ 17,600 ಅಂಕಗಳ ಮಟ್ಟಕ್ಕೆ

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ

yatnal

ನಮಗೆ ದಿಲ್ಲಿಗೆ ಹೋಗುವ ಚಟ ಇದೆ;ಯುಗಾದಿ ಹೊತ್ತಿಗೆ ಬದಲಾವಣೆ: ಯತ್ನಾಳ್

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ಕೋವಿಡ್ 19: ಶಾಲೆಗಳಿಗೆ ನಿಯಮ ಪ್ರಕಟಿಸಿದ ರಾಜ್ಯ ಸರ್ಕಾರ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

virat kohli

ಶೂನ್ಯಕ್ಕೆ ಔಟಾಗಿ ಮತ್ತೊಂದು ದಾಖಲೆ ಪಟ್ಟಿಗೆ ಸೇರಿದ ವಿರಾಟ್ ಕೊಹ್ಲಿ

ತಿರುಗೇಟು ನೀಡುತ್ತಾ ಟೀಂ ಇಂಡಿಯಾ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ತಿರುಗೇಟು ನೀಡುತ್ತಾ ಟೀಂ ಇಂಡಿಯಾ: ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

ರೈಡ್ ನಲ್ಲಿ ತಾನು ಔಟಾದರೂ ಬೆಂಗಾಲ್ ತಂಡಕ್ಕೆ ಎಂಟು ಅಂಕ ತಂದ ನಬಿಬಕ್ಷ್! ಆಗಿದ್ದೇನು?

ರೈಡ್ ನಲ್ಲಿ ತಾನು ಔಟಾದರೂ ಬೆಂಗಾಲ್ ತಂಡಕ್ಕೆ ಎಂಟು ಅಂಕ ತಂದ ನಬಿಬಕ್ಷ್! ವಿಡಿಯೋ ನೋಡಿ

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

ಲೆಜೆಂಡ್ಸ್ ಲೀಗ್ ನಲ್ಲಿ ಯೂಸುಫ್ ಪಠಾಣ್ ಅಬ್ಬರ: ಇಂಡಿಯಾ ಮಹಾರಾಜರಿಗೆ ಮಣಿದ ಏಷ್ಯಾ ಲಯನ್ಸ್

thumb 3

2022 ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಭಾರತಕ್ಕೆ ಮೊದಲ ಎದುರಾಳಿ ಪಾಕಿಸ್ಥಾನ!

MUST WATCH

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

ಹೊಸ ಸೇರ್ಪಡೆ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ದ್ವೇಷ-ಅಸೂಯೆಯಿಂದ ಸಾಧನೆ ಅಸಾಧ್ಯ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ಪಾಠ-ಪಠ್ಯಕ್ರಮದೊಂದಿಗೆ ಸಂಶೋಧನೆಗೂ ಮಹತ್ವ ನೀಡಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

ವೈದ್ಯರು-ಶುಶ್ರೂಷಾ ಸಿಬ್ಬಂದಿಗೆ ಐಸಿಯು ತರಬೇತಿ

1-ddsad

ಉಡುಪಿ:ಹಿಜಾಬ್ ವಿವಾದ; ಪ್ರಾಂಶುಪಾಲರ ವಿರುದ್ದ ಕಾನೂನು ಹೋರಾಟದ ಎಚ್ಚರಿಕೆ

ಗುಳೇದಗುಡ್ಡ ಖಣಕ್ಕೆ ಬೇಕು ಮಾರುಕಟ್ಟೆ ಸೌಲಭ್ಯ

ಗುಳೇದಗುಡ್ಡ ಖಣಕ್ಕೆ ಬೇಕು ಮಾರುಕಟ್ಟೆ ಸೌಲಭ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.