ಸೆಹ್ವಾಗ್ ಹಾದಿಯಲ್ಲಿ ಪುತ್ರ ಆರ್ಯವೀರ್!
Team Udayavani, Feb 3, 2017, 3:45 AM IST
ನವದೆಹಲಿ: ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಟ್ವಿಟರ್ನಲ್ಲಿ ಒಂದಲ್ಲ ಒಂದು ವಿಚಾರದಿಂದ ಸದಾ ಸುದ್ದಿಯಲ್ಲಿರುತ್ತಾರೆ.
ಇದೀಗ ತನ್ನ ಮಗ ಆರ್ಯವೀರ್ ಮತ್ತು ತನ್ನ ಬಾಲ್ಯದ ದಿನಗಳ ಫೋಟೋವೊಂದನ್ನು ಟ್ವೀಟರ್ನಲ್ಲಿ ಪ್ರಕಟಿಸಿದ್ದಾರೆ.
ಸೆಹ್ವಾಗ್ ಚಿಕ್ಕವರಾಗಿದ್ದಾಗ ಕನ್ನಡಕ ಧರಿಸಿಕೊಂಡು ಚಿತ್ರ ತೆಗೆಸಿಕೊಂಡಿದ್ದರು. ಇದನ್ನೇ ಈಗ ಆರ್ಯವೀರ್ ಅನುಕರಿಸಿದ್ದಾನೆ. ಅಂದು ಅಪ್ಪ ಧರಿಸಿದ್ದ ಕನ್ನಡಕ, ಭಂಗಿಯಲ್ಲೇ ನಿಂತು ಚಿತ್ರ ತೆಗೆಸಿಕೊಂಡಿದ್ದಾನೆ. ಈ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ವೀಕ್ಷಣೆಗೆ ಕಾರಣವಾಗಿದೆ. ಈ ಚಿತ್ರವನ್ನು ಪ್ರಕಟಿಸುವುದರೊಂದಿಗೆ ಒಂದು ಸಂದೇಶ ನೀಡಿದ್ದಾರೆ. ಅದು ಹೀಗಿದೆ: ನಮ್ಮ ಮಕ್ಕಳು ನಮ್ಮ ಬೋಧನೆಯನ್ನು ಅನುಕರಿಸುವುದಿಲ್ಲ, ಬದಲಿಗೆ ನಮ್ಮ ನಡತೆಯನ್ನು ಅನುಕರಿಸುತ್ತಾರೆ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ