ಗರಿಷ್ಠ ಸಿಕ್ಸರ್: ರೋಹಿತ್ ಶರ್ಮ ವಿಶ್ವದಾಖಲೆ
Team Udayavani, Aug 5, 2019, 5:45 AM IST
ಲಾಡರ್ಹಿಲ್: ರೋಹಿತ್ ಶರ್ಮ ಅಂತಾರಾಷ್ಟ್ರೀಯ ಟಿ20ಯಲ್ಲಿ ಗರಿಷ್ಠ ಸಿಕ್ಸರ್ ಬಾರಿಸಿದ ವಿಶ್ವದಾಖಲೆ ನಿರ್ಮಿಸಿದರು. ವೆಸ್ಟ್ ಇಂಡೀಸ್ ಎದುರಿನ ದ್ವಿತೀಯ ಟಿ20 ಪಂದ್ಯದ ವೇಳೆ ರೋಹಿತ್ ಈ ಸಾಧನೆಗೈದರು. ಇದರೊಂದಿಗೆ ಕ್ರಿಸ್ ಗೇಲ್ ಅವರ 105 ಸಿಕ್ಸರ್ಗಳ ದಾಖಲೆ ಪತನಗೊಂಡಿತು. ಸದ್ಯ ರೋಹಿತ್ ಸಿಡಿಸಿದ ಸಿಕ್ಸರ್ಗಳ ಸಂಖ್ಯೆ 107.
ಗರಿಷ್ಠ ಸಿಕ್ಸರ್ ಸರದಾರ ಎಂಬ ದಾಖಲೆ ನಿರ್ಮಿಸಿದ ರೋಹಿತ್, ಟಿ20ಯ ಗರಿಷ್ಠ ರನ್ ಸಾಧಕ ಎಂಬ ವಿಶ್ವದಾಖಲೆಯನ್ನೂ ಹೊಂದಿದ್ದಾರೆ. ಸದ್ಯ ರೋಹಿತ್ ರನ್ ಗಳಿಕೆ 2,422ಕ್ಕೆ ಏರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ