Udayavni Special

ಪ್ರವಾಹ ಪೀಡಿತರಿಗೆ ಹಿಮಾ ನೆರವು

Team Udayavani, Jul 18, 2019, 5:09 AM IST

HIMA

ಹೊಸದಿಲ್ಲಿ: ಖ್ಯಾತ ಆ್ಯತ್ಲೀಟ್‌ ಹಿಮಾ ದಾಸ್‌ ಅಸ್ಸಾಂ ಪ್ರವಾಹ ಪೀಡಿತರ ನೆರವಿಗೆ ನಿಂತಿದ್ದಾರೆ. ತಮ್ಮ ತಿಂಗಳ ಸಂಬಳದ ಅರ್ಧದಷ್ಟು ಹಣವನ್ನು ಸಂಕಷ್ಟಕ್ಕೆ ಸಿಲುಕಿದವರ ಸಹಾಯಕ್ಕಾಗಿ ಕೊಟ್ಟಿದ್ದಾರೆ. ನೀವು ಕೂಡ ನೊಂದ ಜನರಿಗೆ ಸಾಧ್ಯವಾದಷ್ಟು ಸಹಾಯ ಮಾಡಿ ಎಂದು ಟ್ವಿಟರ್‌ನಲ್ಲಿ ಮನವಿ ಮಾಡಿದ್ದಾರೆ.

ಹಿಮಾ ದಾಸ್‌ ಕಳೆದ ವರ್ಷ ವೇಗದ ಓಟದಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದು ಕೊಟ್ಟು ಐತಿಹಾಸಿಕ ಸಾಧನೆ ಮಾಡಿದ್ದರು. ವಿಶ್ವ ಕಿರಿಯರ ಆ್ಯತ್ಲೆಟಿಕ್ಸ್‌ ಕೂಟದಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಭಾರೀ ಸುದ್ದಿಯಾಗಿದ್ದರು.

ಹಿಮಾ ದಾಸ್‌ ಮೂಲತಃ ಅಸ್ಸಾಂನವರಾಗಿದ್ದು, ಇಂಡಿಯನ್‌ ಆಯಿಲ್‌ ಕಾರ್ಪೊ ರೇಷನ್‌ ಸಂಸ್ಥೆಯಲ್ಲಿ ಮಾನವ ಸಂಪನ್ಮೂಲ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ. ಕ್ರೀಡಾ ಕೋಟಾದಡಿ ಅವರಿಗೆ ಈ ಕೆಲಸ ದೊರಕಿತ್ತು. ತಮ್ಮ ಆರ್ಥಿಕ ನೆರವಿನ ಮೊತ್ತವನ್ನು ಹಿಮಾ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಕಳುಹಿಸಿಕೊಟ್ಟಿದ್ದಾರೆ.

ಟಾಪ್ ನ್ಯೂಸ್

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

ವೆಸ್ಟ್‌ ಇಂಡೀಸ್‌ ಪ್ರವಾಸ: 23 ಸದಸ್ಯರ ಆಸೀಸ್‌ ತಂಡ ಪ್ರಕಟ

ಇಟಾಲಿಯನ್‌ ಓಪನ್‌ ಫೈನಲ್‌ : ರೋಮ್‌ ಟೆನಿಸ್‌ ಸಾಮ್ರಾಜ್ಯಕ್ಕೆ ನಡಾಲ್‌ ದೊರೆ

ಇಟಾಲಿಯನ್‌ ಓಪನ್‌ ಫೈನಲ್‌ : ರೋಮ್‌ ಟೆನಿಸ್‌ ಸಾಮ್ರಾಜ್ಯಕ್ಕೆ ನಡಾಲ್‌ ದೊರೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

ವೆಸ್ಟ್‌ ಇಂಡೀಸ್‌ ಪ್ರವಾಸ: 23 ಸದಸ್ಯರ ಆಸೀಸ್‌ ತಂಡ ಪ್ರಕಟ

ವೆಸ್ಟ್‌ ಇಂಡೀಸ್‌ ಪ್ರವಾಸ: 23 ಸದಸ್ಯರ ಆಸೀಸ್‌ ತಂಡ ಪ್ರಕಟ

ಇಟಾಲಿಯನ್‌ ಓಪನ್‌ ಫೈನಲ್‌ : ರೋಮ್‌ ಟೆನಿಸ್‌ ಸಾಮ್ರಾಜ್ಯಕ್ಕೆ ನಡಾಲ್‌ ದೊರೆ

ಇಟಾಲಿಯನ್‌ ಓಪನ್‌ ಫೈನಲ್‌ : ರೋಮ್‌ ಟೆನಿಸ್‌ ಸಾಮ್ರಾಜ್ಯಕ್ಕೆ ನಡಾಲ್‌ ದೊರೆ

ಕೊನೆಗೂ ತವರು ತಲುಪಿದ ಐಪಿಎಲ್ ಆಡಿದ ಆಸ್ಟ್ರೇಲಿಯಾ ಆಟಗಾರರು

ಐಪಿಎಲ್ ಆಡಿದ ಇಂಗ್ಲೆಂಡ್ ಆಟಗಾರರಿಗೆ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ನಲ್ಲಿ ಅವಕಾಶವಿಲ್ಲ!

MUST WATCH

udayavani youtube

ಮುಂಬೈಗೂ ತಟ್ಟಿದ ತೌಕ್ತೆ ಸೈಕ್ಲೋನ್‌ ಎಫೆಕ್ಟ್‌!

udayavani youtube

ಕಳೆದ 24ಗಂಟೆಗಳಲ್ಲಿ 2.81 ಲಕ್ಷ ಕೋವಿಡ್ 19 ಹೊಸ ಪ್ರಕರಣಗಳು ಪತ್ತೆ

udayavani youtube

ಕಾಪು: ಟಗ್ ನಲ್ಲಿ ಸಿಲುಕಿದ್ದ ಎಲ್ಲಾ ಕಾರ್ಮಿಕರ ರಕ್ಷಣೆ; ನೌಕಾದಳದಿಂದ ಯಶಸ್ವಿ ಏರ್ ಲಿಫ್ಟ್

udayavani youtube

ಕೋಳಿ ಮೊಟ್ಟೆ ಕದ್ದ ಪೊಲೀಸ್​ ಪೇದೆಯನ್ನು ಕೆಲಸದಿಂದ ಅಮಾನತು!

udayavani youtube

ಫಲ್ಗುಣಿ ನದಿಯ ಹಳ್ಳದಲ್ಲಿ ನೀರುನಾಯಿ ಗುಂಪು!

ಹೊಸ ಸೇರ್ಪಡೆ

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಜಿಲ್ಲೆಯಲ್ಲಿ ಒಟ್ಟು 14 ಪುನರ್ವಸತಿ ಕೇಂದ್ರಗಳನ್ನು ತೆರೆಯಲಾಗಿದೆ : ಜಿಲ್ಲಾಧಿಕಾರಿ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಸಂಕಷ್ಟದಲ್ಲಿ ಜನರ ಕೈ ಹಿಡಿದ ಉದ್ಯೋಗ ಖಾತ್ರಿ ಯೋಜನೆ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಕಡಲ ಮಕ್ಕಳಿಂದ  1 ಟನ್‌ ತೂಕದ ಸಾವಿರ ಗೋಣಿ ಚೀಲವಿಟ್ಟು ತಡೆಗೋಡೆ ನಿರ್ಮಾಣ

ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ

ಮೆಕ್ಸಿಕೋದ ಆ್ಯಂಡ್ರಿಯಾ ಮೆಝಾಗೆ 2020ರ ವಿಶ್ವಸುಂದರಿ ಪಟ್ಟ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

ದುಬಾೖ ಏಶ್ಯನ್‌ ಬಾಕ್ಸಿಂಗ್‌: ಭಾರತಕ್ಕೆ ಇನ್ನೂ ವೀಸಾ ಲಭಿಸಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.