ಹಾಕಿ: ಭಾರತಕ್ಕೆ ಇಂದು ನ್ಯೂಜಿಲ್ಯಾಂಡ್ ಎದುರಾಳಿ
Team Udayavani, Jul 7, 2022, 5:30 AM IST
ಆ್ಯಮ್ಸ್ಟಲ್ವೀನ್: ಭಾರತೀಯ ವನಿತಾ ಹಾಕಿ ತಂಡವು ಎಫ್ಐಎಚ್ ವಿಶ್ವಕಪ್ನಲ್ಲಿ ಕ್ವಾರ್ಟರ್ಫೈನಲ್ ಹಂತಕ್ಕೆ ನೇರವಾಗಿ ಏರಬೇಕಾದರೆ ಗುರುವಾರ ನಡೆಯುವ “ಬಿ’ ಬಣದ ಕೊನೆಯ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಗೆಲ್ಲಲೇಬೇಕಾಗಿದೆ.
ಕಳೆದ ವರ್ಷದ ಟೋಕಿಯೊ ಒಲಿಂಪಿಕ್ಸ್ನಲ್ಲಿ ಐತಿ ಹಾಸಿಕ ನಾಲ್ಕನೇ ಸ್ಥಾನ ಪಡೆದಿದ್ದ ಭಾರತೀಯ ತಂಡವು ಬಣದ ಮೊದಲೆರಡು ಪಂದ್ಯಗಳಲ್ಲಿ ಅನುಕ್ರಮವಾಗಿ ಇಂಗ್ಲೆಂಡ್ ಮತ್ತು ಚೀನ ವಿರುದ್ಧ 1-1 ಗೋಲಿನಿಂದ ಡ್ರಾ ಸಾಧಿಸಿತ್ತು. ಸವಿತಾ ನೇತೃತ್ವದ ಭಾರತೀಯ ತಂಡ ಸದ್ಯ ಬಣದಲ್ಲಿ ಮೂರನೇ ಸ್ಥಾನದಲ್ಲಿದೆ.
ನ್ಯೂಜಿಲ್ಯಾಂಡ್ ಅಗ್ರಸ್ಥಾನದಲ್ಲಿದೆ. ನ್ಯೂಜಿಲ್ಯಾಂಡ್ ಮಂಗಳವಾರ ನಡೆದ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 3-1 ಗೋಲುಗಳಿಂದ ಸೋಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಿಂಬಾಬ್ವೆ ಸರಣಿಯಿಂದ ಬ್ರೇಕ್ ತೆಗೆದುಕೊಂಡ ಕೋಚ್ ದ್ರಾವಿಡ್: ಲಕ್ಷ್ಮಣ್ ಗೆ ಜವಾಬ್ದಾರಿ
ಮುಂದಿನ ವರ್ಷದಿಂದ ವನಿತಾ ಐಪಿಎಲ್: 5 ತಂಡಗಳ ನಡುವಿನ ಟಿ20 ಮುಖಾಮುಖಿ
ಇಂಡಿಯಾ ಮಹಾರಾಜಾಸ್-ವರ್ಲ್ಡ್ ಜೈಂಟ್ಸ್: 75ರ ಸ್ವಾತಂತ್ರ್ಯ ಸಂಭ್ರಮಕ್ಕೆ ಕ್ರಿಕೆಟ್ ಮೆರುಗು
600 ವಿಕೆಟ್ ಬೇಟೆ : ಟಿ20 ಕ್ರಿಕೆಟ್ನಲ್ಲಿ ದಾಖಲೆ ನಿರ್ಮಿಸಿದ ಡ್ವೇನ್ ಬ್ರಾವೋ
ಕೆನಡಿಯನ್ ಮಾಸ್ಟರ್’ ಟೆನಿಸ್: ಕ್ವಾರ್ಟರ್ ಫೈನಲ್ ಗೆ ನಿಕ್ ಕಿರ್ಗಿಯೋಸ್
MUST WATCH
ಹೊಸ ಸೇರ್ಪಡೆ
ಧಾರವಾಡ ಹೈಕೋರ್ಟ್ ಪೀಠ ಲೋಕ ಅದಾಲತ್: 5 ಕೋಟಿ 77 ಲಕ್ಷ ರೂ.ಮೊತ್ತದ 183 ಪ್ರಕರಣಗಳ ಇತ್ಯರ್ಥ
ಕಾಪು: ಬಿಜೆಪಿ ಮಹಿಳಾ ಮೋರ್ಚಾ ತಿರಂಗಾ ಕಾಲ್ನಡಿಗೆ ಜಾಥಕ್ಕೆ ಸಚಿವೆ ಶೋಭಾ ಚಾಲನೆ
ಪಿನ್ ಕೋಡ್ ಜಾರಿಗೆ ಬಂದು ಆ.15ಕ್ಕೆ 50 ವರ್ಷ: ಅಂಚೆ ಕಚೇರಿಯ ಪಿನ್ ಕೋಡ್ ಇತಿಹಾಸ ಗೊತ್ತಾ?
ರಾರಾಜಿಸಿದ ತ್ರಿವರ್ಣ ಧ್ವಜ-ದಾಖಲೆ ಬರೆದ ರ್ಯಾಲಿ
ಹರ್ ಘರ್ ತಿರಂಗಾ: ಗುಡಿಸಲು,ಜಮೀನಿನಲ್ಲಿ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಾಚರಣೆ