![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
Hockey ಪ್ರೋ ಲೀಗ್; ಜರ್ಮನಿ ವಿರುದ್ಧ ಭಾರತಕ್ಕೆ ಸೋಲು
Team Udayavani, Jun 10, 2024, 1:31 AM IST
![Hockey India](https://www.udayavani.com/wp-content/uploads/2024/06/Hockey-India-1-620x386.jpg)
ಲಂಡನ್: ಇಲ್ಲಿನ ದ ಲೀ ವ್ಯಾಲಿ ಹಾಕಿ ಮೈದಾನದಲ್ಲಿ ನಡೆದ ಎಫ್ಐಎಚ್ ಪ್ರೋ ಲೀಗ್ ಹಾಕಿ ಪಂದ್ಯದಲ್ಲಿ ಜರ್ಮನಿ ವಿರುದ್ಧ ಭಾರತೀಯ ಪುರುಷರ ತಂಡ 2-3 ಅಂತರದಿಂದ ಸೋಲನುಭವಿಸಿದೆ. ನಾಯಕ ಹರ್ಮನ್‌ಪ್ರೀತ್ ಸಿಂಗ್ ಮತ್ತು ಸುಖ್‌ಜೀತ್ ಸಿಂಗ್ ಹೋರಾಟದ ಹೊರತಾಗಿಯೂ ಭಾರತ ನಿರಾಸೆ ಅನುಭವಿಸಿದೆ.
ಪಂದ್ಯದಲ್ಲಿ ಮೊದಲು ಗೋಲು ಖಾತೆ ತೆರೆದಿದ್ದು ಜರ್ಮನಿ. ಗೋನ್ಝಲೊ ಪೆಲ್ಲಟ್ 2ನೇ ನಿಷಮಿದಲ್ಲಿ ಗೋಲ್ ಬಾರಿಸಿದರು. ಅದಾಗಿ 10ನೇ ನಿಮಿಷದಲ್ಲಿ ಕ್ರಿಸ್ಟೋಫರ್ ರೂರ್ ಮತ್ತೂಂದು ಗೋಲು ಬಾರಿಸಿ ತಂಡಕ್ಕೆ ಮುನ್ನಡೆ ಕೊಟ್ಟರು. ಆದರೆ 19ನೇ ನಿಮಿಷದಲ್ಲಿ ಹರ್ಮನ್‌ಪ್ರೀತ್ ಗೋಲು ಸಿಡಿಸಿ ತಂಡದ ಹುರುಪು ಹೆಚ್ಚಿಸಿದರು.
ಟಾಪ್ ನ್ಯೂಸ್
![1-24-saturday](https://www.udayavani.com/wp-content/uploads/2024/07/1-24-saturday-2-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.