ಹಾಕಿ ವಿಶ್ವಕಪ್‌: ಪಾಕ್‌ ಪತ್ರಕರ್ತರಿಗೆ ವೀಸಾ ಇಲ್ಲ


Team Udayavani, Nov 29, 2018, 6:55 AM IST

visa.jpg

ಹೊಸದಿಲ್ಲಿ: ಭುವನೇಶ್ವರದಲ್ಲಿ ನಡೆಯುತ್ತಿರುವ ಹಾಕಿ ವಿಶ್ವಕಪ್‌ ವರದಿಗಾಗಿ ಭಾರತದ ವೀಸಾಕ್ಕೆ ಅರ್ಜಿ ಸಲ್ಲಿಸಿದ ಪಾಕಿಸ್ಥಾನ ಪತ್ರಕರ್ತರಿಗೆ ನಿರಾಸೆಯಾಗಿದೆ. ಇವರ ಅರ್ಜಿಗಳು ತಿರಸ್ಕೃತಗೊಂಡಿವೆ.

“ಏಳು ಪತ್ರಕರ್ತರು ಅರ್ಜಿ ಸಲ್ಲಿಸಿದ್ದರು. ಆದರೆ ಒಬ್ಬರಿಗೂ ವೀಸಾ ದೊರಕಿಲ್ಲ’ ಎಂದು ಪಾಕಿಸ್ಥಾನ ಹಾಕಿ ಫೆಡರೇಶನ್‌ (ಪಿಎಚ್‌ಎಫ್) ಕಾರ್ಯದರ್ಶಿ ಶಹಬಾಜ್‌ ಅಹ್ಮದ್‌ ತಿಳಿಸಿದ್ದಾರೆ.

“ಪತ್ರಕರ್ತರಿಗೆ ವೀಸಾ ತಿರಸ್ಕರಿಸಿದ್ದೇಕೆ? ಪತ್ರಕರ್ತರು ಪಾಕಿಸ್ಥಾನ-ಭಾರತದ ನಡುವಿನ ಅಂತರವನ್ನು ಕಡಿಮೆಗೊಳಿಸುವವರು. ಹಾಕಿ ವಿಶ್ವಕಪ್‌ ಕೂಟವನ್ನು ವರದಿ ಮಾಡಲು ಅವರು ಇಚ್ಛಿಸಿದ್ದರು’ ಎಂದು ಮತ್ತೋರ್ವ ಪಿಎಚ್‌ಎಫ್ ಅಧಿಕಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಇದೇ ವೇಳೆ “ಯಂಗ್‌ ನ್ಪೋರ್ಟ್ಸ್ ಜರ್ನಲಿಸ್ಟ್‌ ತರಬೇತಿ ಕಾರ್ಯಕ್ರಮ’ಕ್ಕಾಗಿ ಭಾರತಕ್ಕೆ ಬರಲು ಸಿದ್ಧರಾಗಿದ್ದ ಕರಾಚಿ ಹಾಗೂ ಪೇಶಾವರದ ಇಬ್ಬರು ಯುವ ಕ್ರೀಡಾ ಪತ್ರಕರ್ತರ ವೀಸಾ ಕೂಡ ತಿರಸ್ಕೃತಗೊಂಡಿವೆ.

ಅಂತಾರಾಷ್ಟ್ರೀಯ ನ್ಪೋರ್ಟ್ಸ್ ಪ್ರಸ್‌ ಅಸೋಸಿಯೇಶನ್‌ನ ಅನುಮತಿಯೊಂದಿಗೆ ಭಾರತೀಯ ಕ್ರೀಡಾ ಪತ್ರಕರ್ತರ ಫೆಡರೇಶನ್‌ (ಎಸ್‌ಜಿಎಫ್ಐ) ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲು ಅಫ್ಘಾನಿಸ್ಥಾನ, ಪಾಕಿಸ್ಥಾನ, ನೇಪಾಲ, ಬಾಂಗ್ಲಾದೇಶ, ಶ್ರೀಲಂಕಾ ಹಾಗೂ ಮಲೇಶ್ಯದ ಯುವ ಪತ್ರಕರ್ತರನ್ನು ಆಹ್ವಾನಿಸಿತ್ತು.

“ಪಾಕಿಸ್ಥಾನದ ಅರ್ಜಿಗಳನ್ನು ಮಾತ್ರ ತಿರಸ್ಕರಿಸಲಾಗಿದೆ. ಏಕೆ ವೀಸಾ ನೀಡಲಿಲ್ಲ ಎಂಬುದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಎಸ್‌ಜಿಎಫ್ಐನ ಅಂತಾರಾಷ್ಟ್ರೀಯ ವ್ಯವಹಾರಗಳ ಅಧ್ಯಕ್ಷ ಹಾಗೂ ಎಐಪಿಎಸ್‌ ಉಪಾಧ್ಯಕ್ಷ ಎಸ್‌. ಸಬಾ ನಾಯಕನ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಮುಖ್ಯಮಂತ್ರಿಗಳ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುವೆ : ಸಚಿವ ‌ಶಿವರಾಮ ಹೆಬ್ಬಾರ್

ಉತ್ತರ ಕನ್ನಡ ನನ್ನ ಕರ್ಮ ಭೂಮಿ ಅದರ ಅಭಿವೃದ್ಧಿಗೆ ಸದಾ ಶ್ರಮಿಸುವೆ :ಸಚಿವ ‌ಶಿವರಾಮ ಹೆಬ್ಬಾರ್

ಅಕ್ರಮ ಮರಳು ಗಣಿಗಾರಿಕೆ ಪ್ರದೇಶಕ್ಕೆ ಗಣಿ ಅಧಿಕಾರಿ ದಾಳಿ : ಮೂರು ದೋಣಿಗಳು ವಶಕ್ಕೆ

ಅಕ್ರಮ ಮರಳು ಗಣಿಗಾರಿಕೆ ಪ್ರದೇಶಕ್ಕೆ ಗಣಿ ಅಧಿಕಾರಿ ದಾಳಿ : ಮೂರು ದೋಣಿಗಳು ವಶಕ್ಕೆ

akhilesh

ಪಾಕಿಸ್ಥಾನದ ಪರ ಅಖಿಲೇಶ್ ಅನುಕಂಪದ ಮಾತು : ಬಿಜೆಪಿ ಆಕ್ರೋಶ

1-ae2

ವಿ.ವಿ.ಗಳಲ್ಲಿ ಸುಗಮ ಪರೀಕ್ಷಾ ವ್ಯವಸ್ಥೆಗೆ ತಂತ್ರಾಂಶ; ‘ಇ-ಸಹಮತಿ’ಗೆ ಹಸಿರು ನಿಶಾನೆ

ನಿಂತ ನೀರಾಗಿರುವ ಚಾ.ನಗರ ಅಭಿವೃದ್ಧಿಗೆ ಹರಿಯೋ ನೀರಾಗುವರೇ ಸೋಮಣ್ಣ?

ನಿಂತ ನೀರಾಗಿರುವ ಚಾ.ನಗರ ಅಭಿವೃದ್ಧಿಗೆ ಹರಿಯೋ ನೀರಾಗುವರೇ ಸೋಮಣ್ಣ?

1ahan

ಯುಎಇ: ಭಾರತೀಯ ವಿದ್ಯಾರ್ಥಿ ಅಹಾನ್ ಶೆಟ್ಟಿ, SAT ನಲ್ಲಿ ಇತಿಹಾಸ

1-gaa

‘ವೈ ಐ ಕಿಲ್ಡ್ ಗಾಂಧಿ’ ಸಿನಿಮಾ ಬ್ಯಾನ್ ಮಾಡಲು ಕಾಂಗ್ರೆಸ್ ಮನವಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-1-sds

ಭಾರತದ ಸ್ಮೃತಿ ಮಂಧಾನ ಐಸಿಸಿ ವರ್ಷದ ಮಹಿಳಾ ಕ್ರಿಕೆಟಿಗರಾಗಿ ಆಯ್ಕೆ

babar

ಪಾಕ್ ನಾಯಕ ಬಾಬರ್ ಅಜಮ್ 2021ರ ಐಸಿಸಿ ಏಕದಿನ ಕ್ರಿಕೆಟಿಗ

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಮಾಳವಿಕಾಗೆ ಸೋಲು; ಸಿಂಧು ಚಾಂಪಿಯನ್‌

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಮಾಳವಿಕಾಗೆ ಸೋಲು; ಸಿಂಧು ಚಾಂಪಿಯನ್‌

12 ಮಂದಿ ವನಿತಾ ಫುಟ್ಬಾಲಿಗರಿಗೆ ಕೋವಿಡ್‌ ಪಾಸಿಟಿವ್‌

12 ಮಂದಿ ವನಿತಾ ಫುಟ್ಬಾಲಿಗರಿಗೆ ಕೋವಿಡ್‌ ಪಾಸಿಟಿವ್‌

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಆ್ಯಶ್ಲಿ ಬಾರ್ಟಿ, ನಡಾಲ್‌ ಕ್ವಾ. ಫೈನಲ್‌ ಪ್ರವೇಶ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಆ್ಯಶ್ಲಿ ಬಾರ್ಟಿ, ನಡಾಲ್‌ ಕ್ವಾ. ಫೈನಲ್‌ ಪ್ರವೇಶ

MUST WATCH

udayavani youtube

₹500 ವಿಷಯದಲ್ಲಿ ಜಡೆ ಎಳೆದು ಜಗಳವಾಡಿದ ಆರೋಗ್ಯ ಕಾರ್ಯಕರ್ತೆಯರು

udayavani youtube

ಪ್ರಕೃತಿಯನ್ನು ಲೂಟಿ ಮಾಡಿದ ಪರಿಣಾಮ ಹೀಗೆಲ್ಲ ಆಗಿದೆ !!

udayavani youtube

ಒಂದೇ ವಾಹನಕ್ಕೆ ಒಂದು ತಿಂಗಳ ಅಂತರದಲ್ಲಿ ಪೊಲೀಸರಿಂದ 16 ನೋಟಿಸ್

udayavani youtube

ರಾಷ್ಟ್ರೀಯ ಬಾಲ ಪುರಸ್ಕಾರ : ಪ್ರಧಾನಿ ಜೊತೆ ಮಂಗಳೂರಿನ ರೆಮೋನಾ ಪರೇರಾ ಮಾತುಕತೆ

udayavani youtube

ಬೆಳ್ಳಂಬೆಳಗ್ಗೆ ಟ್ರಾಫಿಕ್ ಜಾಮ್ ! ಕೆಲಸಕ್ಕೆ ಹೋಗುವವರ ಪರದಾಟ ಹೇಳತೀರದು…

ಹೊಸ ಸೇರ್ಪಡೆ

ಮುಖ್ಯಮಂತ್ರಿಗಳ ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುವೆ : ಸಚಿವ ‌ಶಿವರಾಮ ಹೆಬ್ಬಾರ್

ಉತ್ತರ ಕನ್ನಡ ನನ್ನ ಕರ್ಮ ಭೂಮಿ ಅದರ ಅಭಿವೃದ್ಧಿಗೆ ಸದಾ ಶ್ರಮಿಸುವೆ :ಸಚಿವ ‌ಶಿವರಾಮ ಹೆಬ್ಬಾರ್

ದೋಟಿಹಾಳ : ಆಶ್ರಯ ಮನೆ ಹಂಚಿಕೆ ವೇಳೆ ಗಲಾಟೆ : ಠಾಣಾಗೆ ದೂರು

ದೋಟಿಹಾಳ : ಆಶ್ರಯ ಮನೆ ಹಂಚಿಕೆ ವೇಳೆ ನಡೆದ ಗಲಾಟೆ ಪೊಲೀಸ್ ಠಾಣೆಯ ಮೆಟ್ಟಿಲೇರಿತು

1-ddsd

ಯಲ್ಲಾಪುರ: ಇದೇನು ಪಾಳುಬಿದ್ದ ಕಟ್ಟಡವೇ?  ಯಾರೂ ದಾತಾರರು ಇಲ್ಲವೇ?

1-sddds

ನೀರಾವರಿ ವಿಷಯದಲ್ಲಿ ರಾಜಕೀಯ ಸಲ್ಲ: ರಾಯರಡ್ಡಿ ಆಕ್ಷೇಪಕ್ಕೆ ಸಂಗಣ್ಣ ಕರಡಿ ತಿರುಗೇಟು

1-sasass

ಉಡುಪಿ: ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಕೌನ್ಸಿಲಿಂಗ್ :ವೇಳಾಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.