ಹಾಂಕಾಂಗ್‌: ಮಿಂಚುವರೇ ಸೈನಾ ನೆಹ್ವಾಲ್‌, ಸಿಂಧು?


Team Udayavani, Nov 12, 2019, 5:02 AM IST

sindhu

ಹಾಂಕಾಂಗ್‌: ಇತ್ತೀಚಿನ ಬ್ಯಾಡ್ಮಿಂಟನ್‌ ಕೂಟಗಳಿಂದ ಬೇಗನೇ ನಿರ್ಗಮಿಸಿ ನಿರಾಸೆ ಮೂಡಿಸುತ್ತಿರುವ ಸೈನಾ ನೆಹ್ವಾಲ್‌ ಮತ್ತು ಪಿ.ವಿ. ಸಿಂಧು ಅವರಿಗೆ ಮಂಗಳವಾರದಿಂದ ಮತ್ತೂಂದು ಸವಾಲು ಎದುರಾಗಲಿದೆ. ಹಾಂಕಾಂಗ್‌ ಓಪನ್‌ ಪಂದ್ಯಾವಳಿ ಮೊದಲ್ಗೊಳ್ಳಲಿದ್ದು, ಇಲ್ಲಿ ಇವರು ದೂರ ಸಾಗುವರೇ ಎಂಬುದೊಂದು ನಿರೀಕ್ಷೆ.

ಚೀನ ಓಪನ್‌ನಂತೆ ಇಲ್ಲಿ ಕೂಡ ಸೈನಾ ನೆಹ್ವಾಲ್‌ ಚೀನದ ಕೈ ಯಾನ್‌ ಯಾನ್‌ ಅವರನ್ನು ಮೊದಲ ಸುತ್ತಿನಲ್ಲೇ ಎದುರಿಸಲಿದ್ದಾರೆ. ಅಲ್ಲಿ ಸೈನಾ ಆರಂಭಿಕ ಆಘಾತಕ್ಕೆ ಸಿಲುಕಿದ್ದರು.

ಆದರೆ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್‌ರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಜೋಡಿ ಉತ್ತಮ ಲಯದಲ್ಲಿದೆ. ವಿಶ್ವದ ನಂ.9 ಜೋಡಿಯಾಗಿರುವ ಇವರು ಫ್ರೆಂಚ್‌ ಓಪನ್‌ನಲ್ಲಿ ರನ್ನರ್‌ ಅಪ್‌ ಆಗಿದ್ದರು. ಕಳೆದ ವಾರದ ಚೀನ ಓಪನ್‌ನಲ್ಲಿ ಸೆಮಿಫೈನಲ್‌ ತನಕ ಸಾಗಿದ್ದರು. ಹೀಗಾಗಿ ಹಾಂಕಾಂಗ್‌ನಲ್ಲಿ ಇವರ ಮೇಲೆ ಭಾರೀ ನಿರೀಕ್ಷೆ ಇರಿಸಲಾಗಿದೆ.

ಪುರುಷರ ಸಿಂಗಲ್ಸ್‌ನಲ್ಲಿ ಶ್ರೀಕಾಂತ್‌ ಅವರಿಗೆ ಮೊದಲ ಸುತ್ತಿನಲ್ಲೇ ಕಠಿನ ಸವಾಲು ಎದುರಾಗಿದೆ. ಇಲ್ಲಿ ಅವರು ವಿಶ್ವದ ನಂ.1 ಆಟಗಾರ ಕೆಂಟೊ ಮೊಮೊಟ ವಿರುದ್ಧ ಸೆಣಸಬೇಕಿದೆ.

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.