ಕಾಶ್ಮೀರದ ಬಾಸ್ಕೆಟ್‌ಬಾಲ್‌ ಆಟಗಾರ್ತಿಯನ್ನು ಹುಡುಕಿ ಕೊಟ್ಟ ಸೇನೆ


Team Udayavani, Sep 17, 2019, 10:05 PM IST

kashmir

ಹೊಸದಿಲ್ಲಿ : ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ನಿಷ್ಕ್ರಿಯಗೊಳಿಸಿದ ಬಳಿಕ ಅಲ್ಲಿ ಫೋನ್‌, ಇಂಟರ್‌ನೆಟ್‌ ಸಂಪರ್ಕಗಳೆಲ್ಲ ಸ್ಥಗಿತಗೊಂಡ ಕಾರಣ ಓರ್ವ ಪ್ಯಾರಾಬಾಸ್ಕೆಟ್‌ಬಾಲ್‌ ಆಟಗಾರ್ತಿಯ ಕ್ರೀಡಾ ಭವಿಷ್ಯಕ್ಕೆ ಸಂಚಕಾರ ಉಂಟಾಗುವ ಅಪಾಯವಿತ್ತು. ಆದರೆ ಇಬ್ಬರು ಅಧಿಕಾರಿಗಳು ಮತ್ತು ಸೇನೆಯ ಶ್ರಮದಿಂದಾಗಿ ಈ ಆಟಗಾರ್ತಿ ತಂಡ ಸೇರಿಕೊಳ್ಳುವಂತಾಗಿದೆ.

ಕಾಶ್ಮೀರದ ಇಶ್ರತ್‌ ಅಖೆ¤àರ್‌ (24) ನವಂಬರ್‌-ಡಿಸೆಂಬರ್‌ನಲ್ಲಿ ಥಾಯ್ಲೆಂಡ್‌ನ‌ಲ್ಲಿ ನಡೆಯಲಿರುವ ಏಷ್ಯಾ- ಓಶಿಯಾನಿಯ ವೀಲ್‌ಚೇರ್‌ ಬಾಸ್ಕೆಟ್‌ಬಾಲ್‌ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸುವ ತಂಡಕ್ಕೆ ಆಯ್ಕೆಯಾಗಿದ್ದರು. ಆದರೆ ಸಂವಹನ ಮಾಧ್ಯಮ ಇಲ್ಲದ ಕಾರಣ ಅವರಿಗೆ ಇದನ್ನು ತಿಳಿಸಲು ಸಾಧ್ಯವಾಗಿರಲಿಲ್ಲ. ಚೆನ್ನೈಯಲ್ಲಿ ನಡೆಯಲಿರುವ ತರಬೇತಿಗಾಗಿ ಇಶ್ರತ್‌ರನ್ನು ಕೂಡಲೇ ಕಳುಹಿಸಬೇಕಾಗಿತ್ತು.

ವೀಲ್‌ಚೇರ್‌ ಬಾಸ್ಕೆಟ್‌ಬಾಲ್‌ ವನಿತಾ ತಂಡದ ಕೋಚ್‌ ಆಗಿರುವ ನೌಕಾಪಡೆಯ ಮಾಜಿ ಅಧಿಕಾರಿ ಲೂಯಿಸ್‌ ಜಾರ್ಜ್‌ ತನ್ನ ಶಾಲಾ ದಿನಗಳ ಸ್ನೇಹಿತ ನಿವೃತ್ತ ಕರ್ನಲ್‌ ಇಸೆನೊವರ್‌ ಜತೆಗೆ ಹೀಗೆ ಲೋಕಾಭಿರಾಮವಾಗಿ ಮಾತನಾಡುತ್ತಿದ್ದಾಗ ಇಶ್ರತ್‌ ವಿಷಯ ಪ್ರಸ್ತಾಪಿಸಿದರು. ಯಾರ ಬಳಿಯೂ ಇಶ್ರತ್‌ರ ಸರಿಯಾದ ವಿಳಾಸ ಇರಲಿಲ್ಲ. ಆದರೆ ಇಸೆನೊವರ್‌ ಬರೀ ಒಂದು ಫೊಟೊದ ಸಹಾಯದಿಂದ ಇಶ್ರತ್‌ಳನ್ನು ಪತ್ತೆ ಹಚ್ಚಿದರು. ಈ ಕೆಲಸದಲ್ಲಿ ಅವರಿಗೆ ನೆರವಾದದ್ದು ಯೋಧರು.

ಬಾರಾಮುಲ್ಲಾ ಜಿಲ್ಲೆಯಲ್ಲಿ ಇಶ್ರತ್‌ ಮನೆಯಿದೆ ಎಂಬ ಮಾಹಿತಿಯಷ್ಟೇ ಅವರ ಬಳಿ ಇದ್ದದ್ದು. ಆಕೆಗಾಗಿ ಯೋಧರ ತಂಡವೊಂದು ಫೊಟೊ ಹಿಡಿದುಕೊಂಡು ಮನೆ ಮನೆ ಹುಡುಕಾಟ ನಡೆಸಿತು. ಅವರ ಪ್ರಯತ್ನ ಆ.25ರಂದು ಫ‌ಲ ನೀಡಿತು. ಬಾರಾಮುಲ್ಲಾದ ಬಂಗಾxರದಲ್ಲಿದ್ದರು ಇಶ್ರತ್‌.

ಮನೆಯವರು ಮೊದಲು ಯೋಧರನ್ನು ಕಂಡು ಹೆದರಿದರೂ ವಿಷಯ ತಿಳಿದಾಗ ಮನೆಯಲ್ಲಿ ಖುಷಿಯ ಅಲೆಯೆದ್ದಿತು.

ಟಾಪ್ ನ್ಯೂಸ್

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

14-uv-fusion

Youths: ಎತ್ತ ಸಾಗುತ್ತಿದೆ ಯುವಜನತೆಯ ಚಿತ್ತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1-asaas

Mumbai Indians; ಹಾರ್ದಿಕ್‌ ಪಾಂಡ್ಯ, ಬೌಷರ್‌ ಮೌನ!

1-wewewqe

‘Bangaluru’: ಅನ್‌ಬಾಕ್ಸ್‌  ಸಮಾರಂಭದಲ್ಲಿ ಆರ್‌ಸಿಬಿ ವನಿತೆಯರು

1-saddas-aa-4

IPL:ರಾಹುಲ್‌ ಫಿಟ್‌; ಕೀಪಿಂಗ್‌ ಡೌಟ್‌

1-saddas-aa-3

IPL; ಬೆಂಗಳೂರಿನಲ್ಲಿ ಅಭ್ಯಾಸ ಆರಂಭಿಸಿದ ಕೊಹ್ಲಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.