ಹುಬ್ಬಳ್ಳಿ ಟೈಗರ್ಸ್‌ಗೆ ಕೆಪಿಎಲ್‌ ಕಿರೀಟ

ಟೈಗರ್ಸ್‌ಗೆ ಎಂಟು ರನ್‌ ಜಯ, ಬಳ್ಳಾರಿ ರನ್ನರ್‌ಅಪ್‌

Team Udayavani, Sep 2, 2019, 5:41 AM IST

KPL

ಮೈಸೂರು: ಕೆಪಿಎಲ್‌ನ ಎಂಟನೇ ಆವೃತ್ತಿಯ ಟಿ20 ಪ್ರಶಸ್ತಿಯನ್ನು ಹುಬ್ಬಳ್ಳಿ ಟೈಗರ್ಸ್‌ ತನ್ನದಾಗಿಸಿಕೊಂಡಿದೆ. ಶನಿವಾರ ಸಾಂಸ್ಕೃತಿಕ ನಗರಿಯಲ್ಲಿ ನಡೆದ ಫೈನಲ್‌ನಲ್ಲಿ ಹುಬ್ಬಳ್ಳಿ ತಂಡವು ಬಳ್ಳಾರಿ ಟಸ್ಕರ್ಸ್‌ ವಿರುದ್ಧ ರೋಚಕ 8 ರನ್ನುಗಳ ಜಯ ಸಾಧಿಸಿತು.

ಮೊದಲು ಬ್ಯಾಟಿಂಗ್‌ ಮಾಡಿದ್ದ ಹುಬ್ಬಳ್ಳಿ 20 ಓವರ್‌ಗಳಲ್ಲಿ 6 ವಿಕೆಟಿಗೆ 152 ರನ್‌ ಗಳಿಸಿತ್ತು. 153 ರನ್‌ ಜಯದ ಗುರಿ ಬೆನ್ನಟ್ಟಿದ ಬಳ್ಳಾರಿ ಟಸ್ಕರ್ಸ್‌ ದೇವದತ್ತ ಪಡೀಕ್ಕಲ್‌ (68 ರನ್‌) ಅವರ ಏಕಾಂಗಿ ಹೋರಾಟದ ಹೊರತಾಗಿಯೂ ಸೋಲು ಕಂಡಿತು. ಅಭಿಲಾಷ್‌ ಶೆಟ್ಟಿ (34ಕ್ಕೆ 3), ಆದಿತ್ಯ ಸೋಮಣ್ಣ (24ಕ್ಕೆ 3) ಹುಬ್ಬಳ್ಳಿ ಜಯದಲ್ಲಿ ಮಿಂಚಿದರು.ವಿಜೇತ ಹುಬ್ಬಳ್ಳಿ ತಂಡ 10 ಲಕ್ಷ ರೂ. ನಗದು ಹಾಗೂ ಟ್ರೋಫಿ ಪಡೆಯಿತು. ರನ್ನರ್‌ಅಪ್‌ ಬಳ್ಳಾರಿ 5 ಲಕ್ಷ ರೂ. ನಗದು ಹಾಗೂ ಟ್ರೋಫಿ ಪಡೆದುಕೊಂಡಿತು.

ಸೋಮಣ್ಣ ಬ್ಯಾಟಿಂಗ್‌ ನೆರವು
ಟಾಸ್‌ ಗೆದ್ದ ಹುಬ್ಬಳ್ಳಿ ಬ್ಯಾಟಿಂಗ್‌ ಆಯ್ದುಕೊಂಡಿತು. ಆದರೆ ನಿರೀಕ್ಷೆಗೆ ತಕ್ಕಂತೆ ರನ್‌ ಹರಿದುಬರಲಿಲ್ಲ. ಇದಕ್ಕೆ ಬಳ್ಳಾರಿ ತಂಡದ ಬಿಗು ಬೌಲಿಂಗ್‌ ಕಾರಣ. ಹುಬ್ಬಳ್ಳಿ ಪರ ಮಿಂಚಿದ್ದು ಆದಿತ್ಯ ಸೋಮಣ್ಣ. ಆರಂಭಕಾರರಾಗಿ ಬ್ಯಾಟಿಂಗ್‌ ನಡೆಸಿದ ಅವರು 38 ಎಸೆತಗಳಲ್ಲಿ 47 ರನ್‌ ಗಳಿಸಿದರು. ಇದರಲ್ಲಿ ಯಾವುದೇ ಬೌಂಡರಿಯಿರಲಿಲ್ಲ. ಆದರೆ 2 ಸಿಕ್ಸರ್‌ ಇದ್ದವು. ಬಳ್ಳಾರಿ ಪರ ಕೆ.ಪಿ.ಅಪ್ಪಣ್ಣ 19 ರನ್‌ ನೀಡಿ 2 ವಿಕೆಟ್‌ ಕಿತ್ತರು.

ಟಾಪ್ ನ್ಯೂಸ್

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

5000 ಕಿಮೀ ದೂರ ಕ್ರಮಿಸಬಲ್ಲ ಅಗ್ನಿ 5 ಬ್ಯಾಲಿಸ್ಟಿಕ್‌ ಕ್ಷಿಪಣಿ ಪರೀಕ್ಷೆ ಯಶಸ್ವಿ

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಫ‌ಲಿತಾಂಶ ಬರಲಿ, ಯಾರ ಠೇವಣಿ ಜಪ್ತಿ ಎಂಬುದು ತಿಳಿಯುತ್ತೆ: ಎಂ ಬಿ ಪಾಟೀಲ್

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಅಸ್ಸಾಂ ಸಿಎಂಗೆ ಚುನಾವಣಾ ಆಯೋಗ ಎಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಟಿ20 ವಿಶ್ವಕಪ್‌: ಆಂಗ್ಲರೆದುರು ಲಾಗ ಹಾಕಿದ ಬಾಂಗ್ಲಾ

ಟೀವಿ ಕಾರ್ಯಕ್ರಮದ ನಡುವೆಯೇ ಹೊರ ನಡೆದ ಶೋಯಿಬ್‌ ಅಖ್ತರ್‌

ಟೀವಿ ಕಾರ್ಯಕ್ರಮದ ನಡುವೆಯೇ ಹೊರ ನಡೆದ ಶೋಯಿಬ್‌ ಅಖ್ತರ್‌

ಮುಂಬೈ ಕ್ರಿಕೆಟ್‌ ತಂಡದ ನಾಲ್ವರಿಗೆ ಕೋವಿಡ್‌

ಮುಂಬೈ ಕ್ರಿಕೆಟ್‌ ತಂಡದ ನಾಲ್ವರಿಗೆ ಕೋವಿಡ್‌

MUST WATCH

udayavani youtube

ಹಿಂದೂಗಳ ನಡುವೆ ನಮಾಜ್ : ಹೇಳಿಕೆಗಾಗಿ ಕ್ಷಮೆಯಾಚಿಸಿದ ವಕಾರ್ ಯೂನಿಸ್

udayavani youtube

ಅಂಗಾಂಗ ದಾನ ಎಂದರೇನು ಏನಿದರ ಮಹತ್ವ ?

udayavani youtube

ಸಾವಯವ ಕೃಷಿಯಲ್ಲಿ ಅನುಸರಿಸಬೇಕಿರುವ ಪ್ರಮುಖ ಅಂಶಗಳ ಬಗ್ಗೆ ನಿಮಗೆ ಗೊತ್ತೇ?

udayavani youtube

ಶಾಲೆಗೆ ಬಂತು ಬಿಸಿಯೂಟ : ದೋಟಿಹಾಳ ಶಾಲಾ ಮಕ್ಕಳ ಒಂದು ಕಿಲೋಮೀಟರ್ ಪಾದಯಾತ್ರೆಗೆ ಬ್ರೇಕ್

udayavani youtube

ಸಾವಿರಾರು ವರ್ಷಗಳ ಇತಿಹಾಸವಿರುವ ಕನ್ನಡ ಭಾಷೆಯನ್ನು ಉಳಿಸಬೇಕಾಗಿದೆ : ಆರ್. ಅಶೋಕ್

ಹೊಸ ಸೇರ್ಪಡೆ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಸಾರಿಗೆ ನೌಕರರ ಪರ ಅನಿರ್ಧಿಷ್ಟಾವಧಿ ಧರಣಿ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಟಿ20 ವಿಶ್ವಕಪ್‌: ಸ್ಕಾಟ್ಲೆಂಡ್‌ ವಿರುದ್ಧ ನಮೀಬಿಯಾ ವಿಜಯ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಮಾರುತಿ ಸುಜುಕಿಗೆ ಲಾಭ ಶೇ. 66 ಕುಸಿತ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಗಪ್ಟಿಲ್‌ಗೆ ಗಾಯ: ಭಾರತ ವಿರುದ್ಧದ ಪಂದ್ಯಕ್ಕೆ ಅನುಮಾನ

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

ಪಶ್ಚಿಮ ಬಂಗಾಳದಲ್ಲಿ ಪಟಾಕಿ ಬ್ಯಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.