ನಾನು ಡ್ರೆಸ್ಸಿಂಗ್‌ ರೂಮ್‌ ಮಾಹಿತಿ ಬಹಿರಂಗಪಡಿಸಲ್ಲ


Team Udayavani, Jun 23, 2017, 10:03 AM IST

Virat–Kohli–press-conf800.jpg

ಪೋರ್ಟ್‌ ಆಫ್ ಸ್ಪೇನ್‌: ಕುಂಬ್ಳೆ ಜತೆಗಿನ ವಿವಾದ ಕುರಿತಂತೆ ಪ್ರತಿಕ್ರಿಯಿಸಲು ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ನಿರಾಕರಿಸಿದ್ದಾರೆ. ಯಾವುದೇ ಕಾರಣಕ್ಕೂ ಡ್ರೆಸ್ಸಿಂಗ್‌ ರೂಮ್‌ನ ವಿಷಯಗಳನ್ನು ಬಹಿರಂಗಪಡಿಸಲ್ಲ. ಅಲ್ಲಿನ ವಿಷಯಗಳಲ್ಲಿ ಗೌಪ್ಯತೆ ಹಾಗೂ ಪಾವಿತ್ರ್ಯತೆ ಕಾಪಾಡಿಕೊಳ್ಳಲು ಇಷ್ಟಪಡುತ್ತೇನೆ ಎಂದು ಕೊಹ್ಲಿ ತಿಳಿಸಿದ್ದಾರೆ.

ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ ಏಕದಿನ ಪಂದ್ಯಕ್ಕೂ ಮೊದಲು ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಇದು ಕುಂಬ್ಳೆ ಜತೆಗಿನ ವಿವಾದಕ್ಕೆ ಸಂಬಂಧಪಟ್ಟಂತೆ ಮೊದಲ ಬಾರಿಗೆ ನಾಯಕನ ಬಹಿರಂಗ ಹೇಳಿಕೆಯಾಗಿದೆ ಎನ್ನುವುದು ವಿಶೇಷ. 

ಒಬ್ಬ ಆಟಗಾರನಾಗಿ ಅನಿಲ್‌ ಬಾಯ್‌ (ಸಹೋದರ) ತೆಗೆದುಕೊಂಡಿರುವ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಅದು ಅವರ ವೈಯಕ್ತಿಕ ನಿರ್ಧಾರ. 

ದೇಶಕ್ಕಾಗಿ ಅವರು ಸಾಕಷ್ಟು ಪಂದ್ಯಗಳನ್ನು ಆಡಿದ್ದಾರೆ. ಈ ಬಗ್ಗೆ ನನಗೆ ಗೌರವವಿದೆ. ಚಾಂಪಿಯನ್ಸ್‌ ಟ್ರೋಫಿ
ವೇಳೆ 11 ಪತ್ರಿಕಾಗೋಷ್ಠಿ ಆಗಿದೆ. ಡ್ರೆಸ್ಸಿಂಗ್‌ ರೂಮ್‌ನಲ್ಲಿ ಏನೇ ನಡೆದಿರಬಹುದು. ಆದರೆ ಕಳೆದ 3-4 ವರ್ಷಗಳಲ್ಲಿ ಡ್ರೆಸ್ಸಿಂಗ್‌ ರೂಮ್‌ನಲ್ಲಿ ಏನೋ ನಡೆದಿದೆಯೋ ಈ ಬಗ್ಗೆ ಈ ಬಗ್ಗೆ ಪಾವಿತ್ರ್ಯತೆ ಕಾಪಾಡಿ ಕೊಂಡು ಬರುವ ಅವಶ್ಯಕತೆ ಇದೆ. 

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.