ಭಾರತದ ವಿರುದ್ಧ ಆಡುವುದನ್ನು ದ್ವೇಷಿಸುತ್ತೇನೆ: ಆಸೀಸ್ ವನಿತಾ ವೇಗಿ ಮೆಗಾನ್
Team Udayavani, Mar 6, 2020, 3:54 PM IST
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮಹಿಳಾ ಟಿ 20 ವಿಶ್ವಕಪ್ ನ ಫೈನಲ್ ಪಂದ್ಯಕ್ಕೆ ಸಜ್ಜಾಗಿದೆ. ಈ ನಡುವೆ ಆಸೀಸ್ ವೇಗಿಯೋರ್ವರು ತಾನು ಭಾರತದ ವಿರುದ್ಧ ಆಡುವುದನ್ನು ದ್ವೇಷಿಸುತ್ತೇನೆ ಎಂದಿದ್ದಾರೆ.
ಆಸೀಸ್ ವೇಗಿ ಮೆಗಾನ್ ಶೆಟ್ ಈ ರೀತಿ ಹೇಳಿಕೆ ನೀಡಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಸೆಮಿ ಫೈನಲ್ ಪಂದ್ಯದಲ್ಲಿ ಎರಡು ವಿಕೆಟ್ ಕಿತ್ತು ಮೆಗಾನ್ ತಂಡದ ಗೆಲುವಿಗೆ ಕಾರಣವಾಗಿದ್ದರು.
ಐಸಿಸಿ ವೆಬ್ ಸೈಟ್ ಜೊತೆಗೆ ಮಾತನಾಡಿದ ಅವರು, ನಾನು ಭಾರತದ ವಿರುದ್ಧ ಆಡುವುದನ್ನು ಇಷ್ಟಪಡುವುದಿಲ್ಲ. ಯಾಕೆಂದರೆ ಆರಂಭಿಕರಾದ ಸ್ಮೃತಿ ಮಂಧನಾ ಮತ್ತು ಶಫಾಲಿ ವರ್ಮಾ ಪವರ್ ಪ್ಲೇಯಲ್ಲಿ ಸರಿಯಾಗಿ ದಂಡಿಸುತ್ತಾರೆ. ನನ್ನ ಎಸೆತಕ್ಕೆ ಯಾರೂ ಬಾರಿಸದೇ ಇರುವಷ್ಷು ದೊಡ್ಡ ಸಿಕ್ಸರ್ ಅನ್ನು ತ್ರಿಕೋನ ಸರಣಿಯಲ್ಲಿ ಶಫಾಲಿ ಬಾರಿಸಿದ್ದರು ಎಂದು ಮೆಗಾನ್ ಶೆಟ್ ಹೇಳಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಫೈನಲ್ ಪಂದ್ಯ ರವಿವಾರ ಮೆಲ್ಬೋರ್ನ್ ಅಂಗಳದಲ್ಲಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
MUST WATCH
ಹೊಸ ಸೇರ್ಪಡೆ
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ