ಐ ಲೀಗ್‌ ಫ‌ುಟ್‌ಬಾಲ್‌ನಲ್ಲಿ ಫಿಕ್ಸಿಂಗ್‌ ಆರೋಪ


Team Udayavani, Jan 19, 2018, 12:14 PM IST

19-42.jpg

ಹೊಸದಿಲ್ಲಿ: ಫಿಕ್ಸಿಂಗ್‌ ಭೂತವೀಗ ಮತ್ತೆ ತಲೆಯೆತ್ತಿದೆ. ಐ ಲೀಗ್‌ ಕ್ಲಬ್‌ ಮಿನರ್ವ ತಂಡದ ಫ‌ುಟ್‌ಬಾಲ್‌ ಆಟಗಾರರನ್ನು  ಮ್ಯಾಚ್‌ ಫಿಕ್ಸಿಂಗ್‌ ಸಲುವಾಗಿ ಬುಕ್ಕಿಗಳು ಸಂಪರ್ಕಿಸಿದ್ದಾರೆ ಎಂದು ತಂಡದ ಮಾಲಕ ರಂಜಿತ್‌ ಬಜಾಜ್‌ ಆರೋಪಿಸಿದ್ದಾರೆ. 

ಮಿನರ್ವ ಮಾಲಕ ರಂಜಿತ್‌ ಪ್ರತಿಕ್ರಿಯಿಸಿ, “ಬುಕ್ಕಿಗಳು ಸಂಪರ್ಕಿಸಿದವರಲ್ಲಿ ಒಬ್ಬ ಆಟಗಾರ ಭಾರತದನಾಗಿದ್ದು, ಇನ್ನೊಬ್ಬ ವಿದೇಶಿಗ. ಬುಕ್ಕಿಗಳು ವೈಯಕ್ತಿಕವಾಗಿ ಆಟಗಾರರನ್ನು ಸಂಪರ್ಕಿಸಿ, 30 ಲಕ್ಷ ರೂ.ಗೆ ಫಿಕ್ಸಿಂಗ್‌ ಮಾತುಕತೆ ನಡೆಸಿದ್ದಾರೆ’ ಎಂದಿದ್ದಾರೆ.  ಫಿಕ್ಸಿಂಗ್‌ ವಿಚಾರವನ್ನು ರಂಜಿತ್‌ ಧೃಢಪಡಿಸಿದರೂ ಆಟಗಾರರ ಹೆಸರನ್ನು ಬಹಿರಂಗಪಡಿಸಿಲ್ಲ. 

“ಇಬ್ಬರು ಬುಕ್ಕಿಗಳು ನನ್ನ ತಂಡದ ಇಬ್ಬರು ಆಟಗಾರರನ್ನು ಸಂಪರ್ಕಿಸಿದ್ದಾರೆ. ಒಬ್ಬ ಬುಕ್ಕಿ ಮೂಲತಃ ದಿಲ್ಲಿಯವನಾಗಿದ್ದು, ಇನ್ನೊಬ್ಬ ಪಂಜಾಬಿನವ. ಫೇಸ್‌ಬುಕ್‌ ಮೂಲಕ ಬುಕ್ಕಿಗಳು ಆಟಗಾರರನ್ನು ಸಂಪರ್ಕಿಸಿದ್ದು, ಬುಕ್ಕಿಯಿಂದ ಒಬ್ಬ ಆಟಗಾರ ದೂರವಾಣಿ ಕರೆಯನ್ನೂ ಸ್ವೀಕರಿಸಿದ್ದಾನೆ. ಫಿಕ್ಸಿಂಗ್‌ ಯತ್ನದ ಬಗ್ಗೆ ತಂಡದ ಇಬ್ಬರೂ ಆಟಗಾರರೂ ಮೊಬೈಲ್‌ನ ಸ್ಕ್ರೀನ್‌ಶಾಟ್‌ ಮೂಲಕ ನನಗೆ ಮಾಹಿತಿ ನೀಡಿದ್ದಾರೆ’ ಎಂದಿದ್ದಾರೆ.

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.