ವನಿತಾ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಪರ ಯಾಸ್ತಿಕಾ ಭಾಟಿಯಾ ಒಲವು

Team Udayavani, Jun 12, 2022, 11:08 PM IST

ವನಿತಾ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಪರ ಯಾಸ್ತಿಕಾ ಭಾಟಿಯಾ ಒಲವು

ಮುಂಬಯಿ: ಭಾರತೀಯ ಕ್ರಿಕೆಟಿನ ಎಡಗೈ ಆಟಗಾರ್ತಿ, ಕೀಪರ್‌ ಯಾಸ್ತಿಕಾ ಭಾಟಿಯಾ ವನಿತಾ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್‌ ಪರ ಆಡುವ ಒಲವು ವ್ಯಕ್ತಪಡಿಸಿದ್ದಾರೆ.

“ವನಿತಾ ಐಪಿಎಲ್‌ ಯಾವತ್ತೇ ಆರಂಭಗೊಳ್ಳಲಿ, ನನ್ನನ್ನು ಯಾವುದೇ ತಂಡಕ್ಕೆ ಆರಿಸಲಿ, ಆದರೆ ವೈಯಕ್ತಿಕವಾಗಿ ನನ್ನ ಆಯ್ಕೆಯೆಂದರೆ ಮುಂಬೈ ಇಂಡಿ ಯನ್ಸ್‌. ನಾನು ಬಾಲ್ಯದಿಂದಲೂ ಮುಂಬೈ ಇಂಡಿಯನ್ಸ್‌ ಅಭಿಮಾನಿ. ಇದು ನನ್ನ ನೆಚ್ಚಿನ ಐಪಿಎಲ್‌ ತಂಡ’ ಎಂಬುದಾಗಿ 21 ವರ್ಷದ ಯಾಸ್ತಿಕಾ ಭಾಟಿಯಾ ಹೇಳಿದರು.

ನನಗೆ ಮಾತು ಜಾಸ್ತಿ
“ಬಾಲ್ಯದಿಂದಲೇ ನಾನು ಕೀಪಿಂಗ್‌ ಇಷ್ಟ ಪಟ್ಟವಳು. ಮಿಥಾಲಿ ದಿ ಹೇಳಿದಂತೆ ನನಗೆ ಮಾತು ಜಾಸ್ತಿ. ಕ್ರಿಕೆಟ್‌ ಕುರಿತು ನಿರಂತರ ನಾಲ್ಕು ಗಂಟೆ ಮಾತಾಡಬಲ್ಲೆ. ಕೀಪಿಂಗ್‌ ನಡೆಸುವಾಗ ನಾನು ಸಹ ಆಟಗಾರ್ತಿಯರೊಂದಿಗೆ ಸದಾ ತಮಾ ಷೆಯಾಗಿ ಮಾತಾಡುತ್ತಿರುತ್ತೇನೆ. ಆಗ ಒಂದು ರೀತಿಯ ಉಲ್ಲಾಸದಾ ಯಕ ವಾತಾವರಣ ಮೂಡುತ್ತದೆ’ ಎಂಬುದಾಗಿ ಯಾಸ್ತಿಕಾ ಸಂದರ್ಶನ ವೊಂದರಲ್ಲಿ ಹೇಳಿದರು.

ಭಾರತದ ಪರ ಒಂದು ಟೆಸ್ಟ್‌, 13 ಏಕದಿನ ಹಾಗೂ 3 ಟಿ20 ಪಂದ್ಯಗಳಲ್ಲಿ ಯಾಸ್ತಿಕಾ ಆಡಿದ್ದಾರೆ. ವನಿತಾ ಟಿ20 ಚಾಲೆಂಜ್‌ ಸರಣಿಯಲ್ಲಿ ದೀಪ್ತಿ ಶರ್ಮ ನಾಯಕತ್ವದ ವೆಲಾಸಿಟಿ ತಂಡವನ್ನು ಪ್ರತಿನಿಧಿಸಿದ್ದಾರೆ. ಈ ವರ್ಷದ ವನಿತಾ ವಿಶ್ವಕಪ್‌ ಪಂದ್ಯಾವಳಿಯಲ್ಲೂ ಆಡಿದ ಹೆಗ್ಗಳಿಕೆ ಇವರದು. ಹಾರ್ದಿಕ್‌ ಪಾಂಡ್ಯ ಇವರ ನೆಚ್ಚಿನ ಕ್ರಿಕೆಟರ್‌.

ಟಾಪ್ ನ್ಯೂಸ್

1-asdsadd

ರಷ್ಯಾ-ಉಕ್ರೇನ್ ಮಾನವ ಹಕ್ಕು ಸಂಸ್ಥೆಗಳು, ಬಿಲಿಯಾಟ್ಸ್ಕಿ ಗೆ ಜಂಟಿಯಾಗಿ ಶಾಂತಿ ನೊಬೆಲ್

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

ಏಷ್ಯಾಕಪ್: ಪಾಕಿಸ್ಥಾನ ವಿರುದ್ಧ ಸೋತ ಭಾರತ ವನಿತಾ ತಂಡ

1-adadsad

ಬುಮ್ರಾ ಗೆ ಮಿಸ್ ಆದರೂ ಟಿ 20 ವಿಶ್ವಕಪ್ ನಲ್ಲಿ ಭಾಗಿಯಾಗಲಿರುವ ಪತ್ನಿ

gangoli bbi news bjp

ಬಿಸಿಸಿಐನಲ್ಲಿ ಮುಗಿಯಿತಾ ಗಂಗೂಲಿ ಅಧಿಕಾರ? ಬಿಜೆಪಿ ನಾಯಕನ ಮನೆಯಲ್ಲಿ ಸಭೆ ನಡೆದಿದ್ಯಾಕೆ?

ನನ್ನ ಆಟದಿಂದ ನನಗೆ ಸಮಾಧಾನವಾಗಿದೆ: ಲಕ್ನೋ ಪಂದ್ಯದ ಬಳಿಕ ಸಂಜು ಸ್ಯಾಮ್ಸನ್

ನನ್ನ ಆಟದಿಂದ ನನಗೆ ಸಮಾಧಾನವಾಗಿದೆ: ಲಕ್ನೋ ಪಂದ್ಯದ ಬಳಿಕ ಸಂಜು ಸ್ಯಾಮ್ಸನ್

ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ : ಬೆಂಗಳೂರಿನಲ್ಲಿ ಇಂದಿನಿಂದ ಪ್ರೊ ಕಬಡ್ಡಿ ಸೀಸನ್‌-9

ಕಂಠೀರವದಲ್ಲಿ ಪ್ರೊ ಕಬಡ್ಡಿ ಕಲರವ : ಬೆಂಗಳೂರಿನಲ್ಲಿ ಇಂದಿನಿಂದ ಪ್ರೊ ಕಬಡ್ಡಿ ಸೀಸನ್‌-9

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ಪಾದಯಾತ್ರೆ; ಸಂವಾದದಲ್ಲಿ ಸಮಸ್ಯೆ ಹೇಳಿಕೊಂಡು ರೈತ ಮಹಿಳೆಯರ ಕಣ್ಣೀರು

ಪಾದಯಾತ್ರೆ; ಸಂವಾದದಲ್ಲಿ ಸಮಸ್ಯೆ ಹೇಳಿಕೊಂಡು ರೈತ ಮಹಿಳೆಯರ ಕಣ್ಣೀರು

1-asdsadd

ರಷ್ಯಾ-ಉಕ್ರೇನ್ ಮಾನವ ಹಕ್ಕು ಸಂಸ್ಥೆಗಳು, ಬಿಲಿಯಾಟ್ಸ್ಕಿ ಗೆ ಜಂಟಿಯಾಗಿ ಶಾಂತಿ ನೊಬೆಲ್

ಕಣ್ಮನ ಸೆಳೆದ ಅರಕಲಗೂಡು ದಸರಾ ಉತ್ಸವ

ಕಣ್ಮನ ಸೆಳೆದ ಅರಕಲಗೂಡು ದಸರಾ ಉತ್ಸವ

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.