Udayavni Special

ಪಾಕ್‌ ಕ್ರೀಡಾಪಟುಗಳಿಗೆ ವೀಸಾ: ಕೇಂದ್ರದೊಂದಿಗೆ ಐಒಎ ಚರ್ಚೆ


Team Udayavani, May 21, 2019, 6:00 AM IST

Rajeev-Mehta-IOA

ಹೊಸದಿಲ್ಲಿ: ಈ ವರ್ಷ ಪುಲ್ವಾಮದಲ್ಲಿ ನಡೆದ ಭಯೋತ್ಪಾ ದಕ ದಾಳಿ ಅನಂತರ ಪಾಕಿಸ್ಥಾನದ ಆ್ಯತ್ಲೀಟ್‌ಗಳ ಭಾರತ ಪ್ರವೇಶಕ್ಕೆ ಅಡ್ಡಿಯಾಗಿದೆ. ಪಾಕ್‌ ಆ್ಯತ್ಲೀಟ್‌ಗಳಿಗೆ ಭಾರತ ಸರಕಾರ ವೀಸಾ ನೀಡದ ಪರಿಣಾಮ, ಈ ಹಿಂದೆ ಹೊಸದಿಲ್ಲಿಯಲ್ಲಿ ನಡೆದ ವಿಶ್ವಕಪ್‌ ಶೂಟಿಂಗ್‌ಗೆ ಒಲಿಂಪಿಕ್ಸ್‌ ಅರ್ಹತಾ ಕೂಟವೆಂಬ ಮಾನ್ಯತೆ ರದ್ದಾಗಿತ್ತು.

ಇದೀಗ ಪಾಕಿಸ್ಥಾನದ ಕ್ರೀಡಾಪಟುಗಳು ಭಾರತದಲ್ಲಿ ನಡೆ ಯುವ ಖೋ ಖೋಲೀಗ್‌ನಲ್ಲಿ ಪಾಲ್ಗೊಳ್ಳಲು ಆಸಕ್ತರಾಗಿದ್ದರೂ ವೀಸಾ ಸಮಸ್ಯೆ ಎದುರಾಗಿದೆ. ನೂತನ ಸರಕಾರ ಅಸ್ತಿತ್ವಕ್ಕೆ ಬಂದ ಕೂಡಲೇ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲಾ ಗುವುದು ಎಂದು ಭಾರತ ಒಲಿಂಪಿಕ್ಸ್‌ ಸಂಸ್ಥೆ (ಐಒಎ) ಕಾರ್ಯದರ್ಶಿ ರಾಜೀವ್‌ ಮೆಹ್ತಾ ತಿಳಿಸಿದ್ದಾರೆ.

ಖೋ ಖೋ ಲೀಗ್‌
ಪಾಕಿಸ್ಥಾನದ ನಾಲ್ಕೈದು ಮಂದಿ, ಈ ವರ್ಷ ನವೆಂಬರ್‌ನಲ್ಲಿ ನಡೆಯ ಲಿರುವ ಅಲ್ಟಿಮೇಟ್ ಖೋ ಖೋ ಲೀಗ್‌ನಲ್ಲಿ ಪಾಲ್ಗೊಳ್ಳುವ ಆಸಕ್ತಿ ಹೊಂದಿದ್ದಾರೆ. ಆದರೆ ವೀಸಾ ಸಮಸ್ಯೆಯಾಗಿದೆ.

ಕೇಂದ್ರದ ಈ ನಿಲುವಿನಿಂದ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ಸಂಸ್ಥೆ (ಐಒಸಿ), ಭಾರತಕ್ಕೆ ಮುಂದೆ ವಿಶ್ವ ಮಟ್ಟದ ಕ್ರೀಡಾಕೂಟದ ಆತಿಥ್ಯ ನೀಡುವುದಿಲ್ಲವೆಂದು ತಿಳಿಸಿದೆ. ತನ್ನ ಅಧೀನದಲ್ಲಿ ಬರುವ ವಿವಿಧ ಸಂಸ್ಥೆಗಳಿಗೂ ಅದೇ ಸೂಚನೆ ನೀಡಿದೆ.

ಟಾಪ್ ನ್ಯೂಸ್

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

anjan

ಅಂಜನಾದ್ರಿಗೆ ಹರಿದು ಬಂದ ಪ್ರವಾಸಿಗರ ದಂಡು : ಬೆಟ್ಟ ಹತ್ತಲು ಕ್ಯೂ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

MUST WATCH

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

ಹೊಸ ಸೇರ್ಪಡೆ

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

ಮಳೆಯ ಅಬ್ಬರಕ್ಕೆ ಅತಂತ್ರಗೊಂಡ ಕಾಫಿ ಬೆಳೆಗಾರ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಕಾಡುಗೊಲ್ಲರ ಮನೆಯಲ್ಲಿ ಶಾಸಕರ ಗ್ರಾಮವಾಸ್ಥವ್ಯ

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

ಮಟ್ಕಾ ದಂಧೆ ಭೇದಿಸಲು ಪೊಲೀಸರು ಸಜ್ಜು

ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ

ಸಂವಿಧಾನ ಓದು ಅಭಿಯಾನದಡಿ ಮನೆ-ಮನೆಗೂ ಸಂವಿಧಾನ ಕಾರ್ಯಕ್ರಮ

ಆರೋಗ್ಯದ ಅರಿವಿಗೆ ಸಂಚಾರಿ ರಥ

ಆರೋಗ್ಯದ ಅರಿವಿಗೆ ಸಂಚಾರಿ ರಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.