ನಾಯಕತ್ವದಿಂದ ಕೆಳಗಿಳಿಯುವರೇ ಮಾರ್ಗನ್?
Team Udayavani, Aug 17, 2019, 5:14 AM IST
ಲಂಡನ್: ಇಂಗ್ಲೆಂಡಿಗೆ ಮೊದಲ ಬಾರಿಗೆ ವಿಶ್ವಕಪ್ ತಂದಿತ್ತ ನಾಯಕ ಇಯಾನ್ ಮಾರ್ಗನ್ ತಮ್ಮ ಹುದ್ದೆಯಿಂದ ಕೆಳಗಿಳಿಯುವರೇ? ಹೌದು ಎನ್ನುತ್ತದೆ ಇಂಗ್ಲೆಂಡಿನ ವರದಿ.
ಬೆನ್ನುನೋವಿನ ಕಾರಣ ಮಾರ್ಗನ್ ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಈ ಬಗ್ಗೆ ಸ್ವತಃ ಮಾಹಿತಿ ನೀಡಿರುವ ಮಾರ್ಗನ್, “ನಾನು ತಂಡದ ನಿರ್ವಹಣೆಯನ್ನು ನಿಭಾಯಿಸಲು ಅರ್ಹನಾಗಿದ್ದರೂ ಆರೋಗ್ಯದ ದೃಷ್ಟಿಯಲ್ಲಿ ಇದು ಸೂಕ್ತವಲ್ಲ ಎನಿಸುತ್ತದೆ. ದೀರ್ಘವಾಗಿ ಯೋಚಿಸಿದ ಬಳಿಕ ಈ ನಿರ್ಧಾರಕ್ಕೆ ಬಂದಿದ್ದೇನೆ. ಬೆನ್ನುನೋವಿನಿಂದ ಚೇತರಿಸಲು ಬಹಳ ಸಮಯ ಹಿಡಿಯುತ್ತದೆ’ ಎಂದು ಬಿಬಿಸಿ ಟೆಸ್ಟ್ ಮ್ಯಾಚ್ ಸ್ಪೆಷಲ್ ಕಾರ್ಯಕ್ರಮದಲ್ಲಿ ಮಾರ್ಗನ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು